ಒಂದೂವರೆ ವರ್ಷದಲ್ಲಿ 10 ಲಕ್ಷ ಹುದ್ದೆಗಳ ಭರ್ತಿಗೆ ಮೋದಿ ಸರ್ಕಾರ ಸೂಚನೆ…

ನವದೆಹಲಿ : ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿ ಈಗ ಇರುವಂತಹ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ. ಈ ಬಗ್ಗೆ ಪಿಎಂ ಇಂಡಿಯಾ ಟ್ವೀಟ್ ಮಾಡಿದ್ದು,...

ದೇಶದಲ್ಲಿ 6,594 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,32,36,695ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 6,594 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,32,36,695ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 6 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ರಾಹುಲ್‍ಗೆ 10 ಗಂಟೆ ಕಾಲ ಇಡಿ ಡ್ರಿಲ್ – ಇಂದು ಮತ್ತೆ ಹಾಜರಾಗುವಂತೆ ಸಮನ್ಸ್.

ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ನಿನ್ನೆ 10 ಗಂಟೆಗಳ ಕಾಲ ವಿಚಾರಣೆ ನಡೆಸಿದೆ. ಆದರೆ, ವಿಚಾರಣೆ ಇನ್ನೂ ಅಪೂರ್ಣವಾಗಿದ್ದು, ಇಂದು...

ಪೊಲೀಸರನ್ನ ನೋಡಿ ಎದ್ನೋ ಬಿದ್ನೋ ಅಂತ ಓಡಿದ ಶ್ರೀನಿವಾಸ್.

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿಗೆ ಜಾರಿ ನಿರ್ದೇಶನಾಲಯವು ನೋಟಿಸ್ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್ ಬೆಂಬಲಿಗರು ಜಾರಿ ನಿರ್ದೇಶನಾಲಯದ ಕಚೇರಿ ಹೊರ ಭಾಗ ಪ್ರತಿಭಟನೆ ನಡೆಸುತ್ತಿದ್ದು,...

ಅಕ್ರಮ ಹಣ ವರ್ಗಾವಣೆ ಪ್ರಕರಣ ; ಸತ್ಯೇಂದ್ರ ಜೈನ್‍ಗೆ 14 ದಿನ ನ್ಯಾಯಾಂಗ ಬಂಧನ…

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸತ್ಯೇಂದ್ರ ಜೈನ್ ಅವರ ಕಸ್ಟಡಿ...

ಯುಪಿ ಸಿಎಂ ಹೈಕೋರ್ಟ್‍ನ ನ್ಯಾಯಾಧೀಶರೇ? : ಓವೈಸಿ ಪ್ರಶ್ನೆ…

ಗಾಂಧಿನಗರ : ಪ್ರಯಾಗ್ ರಾಜ್ ಹಿಂಸಾಚಾರದ ಪ್ರಮುಖ ಆರೋಪಿಯ ಮನೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗಿ ಆದಿತ್ಯನಾಥ್ ವಿರುದ್ಧ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಾಗ್ದಾಳಿ ನಡೆಸಿದರು. ಗುಜರಾತ್ ನ ಕಚ್ ನಲ್ಲಿ...

ಇಡಿ ವಿಚಾರಣೆಗೆ ಹಾಜರಾದ ರಾಹುಲ್ – ಸಾಥ್ ಕೊಟ್ಟ ಪ್ರಿಯಾಂಕಾ ಗಾಂಧಿ.

ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಡಿ ಮುಂದೆ ಹಾಜರಾಗಿದ್ದು, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರಿಗೆ ಸಾಥ್ ಕೊಟ್ಟಿದ್ದಾರೆ. ಪಕ್ಷದ ಕಾರ್ಯಕರ್ತರು ಅವರನ್ನು...

ದೇಶದಲ್ಲಿ 8,084 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,32,30,101ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 8,084 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,32,30,101ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 10 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಇಂದು ಇಡಿ ವಿಚಾರಣೆಗೆ ಹಾಜರಾಗಲಿರುವ ರಾಹುಲ್ ಗಾಂಧಿ.

ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ಮುಂದೆ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಲಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆಯ ಆರೋಪಗಳು ಕೇಳಿ...

ನೂಪುರ್ ಹೇಳಿಕೆ ವಿರೋಧಿಸಿ ಪ್ರತಿಭಟನೆ ; ಉತ್ತರಪ್ರದೇಶದಲ್ಲಿ 227 ಜನರ ಬಂಧನ…

ಲಖನೌ: ಬಿಜೆಪಿ ಉಚ್ಛಾಟಿತ ನಾಯಕಿ ನೂಪುರ್ ಶರ್ಮಾ ಪ್ರವಾದಿ ಮಹಮ್ಮದ್ ಪೈಗಂಬರ್‌ ಕುರಿತು ನೀಡಿರುವ ವಿವಾದಿತ ಹೇಳಿಕೆ ವಿರೋಧಿಸಿ ನಿನ್ನೆ ಉತ್ತರಪ್ರದೇಶದಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಇದೀಗ ಉತ್ತರಪ್ರದೇಶ ಪೊಲೀಸರು ಹಿಂಸಾಚಾರ...
error: Content is protected !!