ರಾಷ್ಟ್ರಪತಿ ಚುನಾವಣೆಗೆ ದಿನಾಂಕ ಘೋಷಣೆ…
ನವದೆಹಲಿ : ಜುಲೈ 24 ರಂದು ಹಾಲಿ ರಾಷ್ಟ್ರಪತಿ ರಾಮನಾಥ್ ಕೊವಿಂದ್ ಅವಧಿ ಮುಕ್ತಾಯಗೊಳ್ಳಲಿದ್ದು, ನೂತನ ರಾಷ್ಟ್ರಪತಿ ಆಯ್ಕೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ. ಜುಲೈ 18ರಂದು ರಾಷ್ಟ್ರಪತಿ ಚುನಾವಣೆಗೆ...
ಭಾರತ ಹೊರತುಪಡಿಸಿ ಯಾವುದೇ ದೇಶ ನಮಗೆ ಹಣ ನೀಡುತ್ತಿಲ್ಲ : ಶ್ರೀಲಂಕಾ ಪ್ರಧಾನಿ.
ಕೊಲಂಬೊ: ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾಗೆ ಯಾವುದೇ ದೇಶ ಇಂಧನ ಹಾಗೂ ಕಲ್ಲಿದ್ದಲು ಕೊಳ್ಳಲು ಹಣ ನೀಡುತ್ತಿಲ್ಲ. ಆದರೆ ಭಾರತ ನೀಡುತ್ತಿದೆ ಎಂದು ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ತಿಳಿಸಿದ್ದಾರೆ. ಹಾಗೇ...
ದೆಹಲಿ ಸಚಿವ ಸತ್ಯೇಂದ್ರ ಜೈನ್ ಜೂನ್ 13ರವರೆಗೆ ಇಡಿ ಕಸ್ಟಡಿಗೆ…
ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ಜೂನ್ 13ರವರೆಗೆ ಇಡಿ ಕಸ್ಟಡಿಗೆ ಕೋರ್ಟ್ ಒಪ್ಪಿಸಿದೆ.
ಮೇ 30 ರಂದು ಜೈನ್ ಅವರನ್ನು...
5 ವರ್ಷದ ಬಾಲಕಿಯ ಕೈ ಕಾಲು ಕಟ್ಟಿ ಸುಡು ಬಿಸಿಲಿನಲ್ಲಿ ಮಲಗಿಸಿದ ಪೋಷಕರು!
ನವದೆಹಲಿ: ಹೋಂವರ್ಕ್ ಮಾಡದಿದ್ದಕ್ಕಾಗಿ ಪೋಷಕರು 5 ವರ್ಷದ ಬಾಲಕಿಯ ಕೈ ಕಾಲು ಕಟ್ಟಿ ಮನೆಯ ಛಾವಣಿಯ ಮೇಲೆ ಸುಡು ಬಿಸಿಲಿನಲ್ಲಿ ಮಲಗಿಸಿ ವಿಕೃತಿ ಮೆರೆದಿದ್ದಾರೆ.
ಮಾಹಿತಿಯ ಪ್ರಕಾರ, ಅಪ್ರಾಪ್ತ ವಯಸ್ಕ ಬಾಲಕಿ 1...
ದೇಶದಲ್ಲಿ 7,240 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,31,97,522ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 7,240 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,31,97,522ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 8 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ : ಬಿಜೆಪಿ ಶಾಸಕನ ವಿರುದ್ಧ ಕೇಸ್.
ಹೈದರಾಬಾದ್ : ನಿರ್ದಿಷ್ಟ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ತೆಲಂಗಾಣದ ಗೋಶಾಮಹಲ್ ಕ್ಷೇತ್ರದ ಬಿಜೆಪಿ ಶಾಸಕ ರಾಜಾಸಿಂಗ್ ವಿರುದ್ಧ ಹೈದರಾಬಾದ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಉದ್ಯಮಿ...
ನ್ಯಾಷನಲ್ ಹೆರಾಲ್ಡ್ ಕೇಸ್ ; ವಿಚಾರಣೆಯಿಂದ ವಿನಾಯಿತಿ ನೀಡುವಂತೆ ಸೋನಿಯಾ ಮನವಿ…
ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣ ವಿಚಾರವಾಗಿ ಇಂದು ವಿಚಾರಣೆಗೆ ಹಾಜರಾಗುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರಿಗೆ ಸಮನ್ಸ್ ನೀಡಲಾಗಿತ್ತು. ಆದರೆ ಕೋವಿಡ್ ಹಿನ್ನೆಲೆಯಲ್ಲಿ ವಿಚಾರಣೆಯಿಂದ ವಿನಾಯಿತಿ ನೀಡುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ...
ಆಕ್ಷೇಪಾರ್ಹ ಹೇಳಿಕೆ : ನೂಪುರ್ ಶರ್ಮಾ ಪರ ನಿಂತ ಕಂಗನಾ ರಣಾವತ್.
ಹೈದರಾಬಾದ್: ಪ್ರವಾದಿ ಮಹಮ್ಮದ್ ಪೈಗಂಬರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಬಿಜೆಪಿಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮಾ ಪರ ಬಾಲಿವುಡ್ ನಟಿ ಕಂಗನಾ ರಣಾವತ್ ನಿಂತಿದ್ದಾರೆ. ಈ ಕುರಿತು ಇನ್ ಸ್ಟಾಗ್ರಾಮ್ ಪೋಸ್ಟ್ ವೊಂದನ್ನ...
ಭಾರತದಲ್ಲಿ ಆತ್ಮಾಹುತಿ ಬಾಂಬ್ ದಾಳಿಯ ಬೆದರಿಕೆ ಹಾಕಿದ ಅಲ್ ಖೈದಾ.
ನವದೆಹಲಿ : ಭಾರತದಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆಸುವುದಾಗಿ ಅಲ್ ಖೈದಾ ಉಗ್ರಗಾಮಿ ಸಂಘಟನೆ ಬೆದರಿಕೆ ಹಾಕಿದೆ.
ದೆಹಲಿ, ಮುಂಬೈ, ಉತ್ತರ ಪ್ರದೇಶ ಮತ್ತು ಗುಜರಾತ್ ನಲ್ಲಿ ಪ್ರವಾದಿಯ ಗೌರವಕ್ಕಾಗಿ ಹೋರಾಡಲು ಆತ್ಮಾಹುತಿ...
ಹೈದರಾಬಾದ್ ಗ್ಯಾಂಗ್ರೇಪ್ ಪ್ರಕರಣ ; ಶಾಸಕರ ಪುತ್ರ ಸೇರಿದಂತೆ 6 ಮಂದಿಯ ಬಂಧನ…
ಹೈದರಾಬಾದ್ : ಮೇ 28ರಂದು ಕಾರಿನಲ್ಲಿ 17 ವರ್ಷದ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರ ಪುತ್ರ ಸೇರಿದಂತೆ ಎಲ್ಲಾ ಆರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ....












