ರೆಪೋ ದರ ಶೇ. 4.90ಕ್ಕೆ ಹೆಚ್ಚಿಸಿದ ಆರ್​ಬಿಐ.

ನವದೆಹಲಿ : ಭಾರತೀಯ ರಿಸರ್ವ್ ಬ್ಯಾಂಕ್ ಇದೀಗ ಮತ್ತೊಮ್ಮೆ ರೆಪೋ ದರದಲ್ಲಿ ಏರಿಕೆ ಮಾಡಿದೆ. 40 ಬೇಸಿಸ್ ಪಾಯಿಂಟ್ಸ್ ಗಳೊಂದಿಗೆ ರೆಪೋ ದರ ಶೇ. 4.90ಕ್ಕೆ ಹೆಚ್ಚಳ ಮಾಡಲಾಗಿದೆ. ರೆಪೋ ದರ ಏರಿಕೆಯಿಂದಾಗಿ...

ಜ್ಞಾನವಾಪಿ ಮಸೀದಿ ಸಮೀಕ್ಷೆಗೆ ಆದೇಶಿಸಿದ್ದ ನ್ಯಾಯಾಧೀಶರಿಗೆ ಬೆದರಿಕೆ ಪತ್ರ…

ಲಕ್ನೋ: ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದ ವಿಡಿಯೋ ಸಮೀಕ್ಷೆಗೆ ಆದೇಶಿಸಿದ್ದ ನ್ಯಾಯಾಧೀಶರಿಗೆ ಜೀವ ಬೆದರಿಕೆ ಪತ್ರಗಳು ಬಂದಿದೆ. ಮೇ 20ರಂದು ಸುಪ್ರೀಂ ಕೋರ್ಟ್ ಜ್ಞಾನವಾಪಿ ಪ್ರಕರಣವನ್ನು ಸಿವಿಲ್ ನ್ಯಾಯಾಲಯದಿಂದ ವಾರಣಾಸಿಯ ಜಿಲ್ಲಾ ನ್ಯಾಯಾಲಯಕ್ಕೆ...

ದೇಶದಲ್ಲಿ 5,233 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,31,90,282ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 5,233 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,31,90,282ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 7 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ವಿವಾದಿತ ಹೇಳಿಕೆ ನೀಡಿದ್ದ ನೂಪುರ್ ಶರ್ಮಾಗೆ ಸಂಕಷ್ಟ – ಮುಂಬ್ರಾ ಪೊಲೀಸರಿಂದ ಸಮನ್ಸ್.

ಮುಂಬೈ : ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾಗೆ ಇದೀಗ ಸಂಕಷ್ಟ ಎದುರಾಗಿದೆ. ನೂಪುರ್ ಶರ್ಮಾ ವಿರುದ್ದ ಮಹಾರಾಷ್ಟ್ರದ ಮುಂಬ್ರಾ ಪೊಲೀಸರು...

ಬಿಜೆಪಿ ಶಾಸಕ ಎಂ.ರಘುನಂದನ್ ರಾವ್ ವಿರುದ್ಧ ಪ್ರಕರಣ ದಾಖಲು…

ಹೈದರಾಬಾದ್ : ಗ್ಯಾಂಗ್ ರೇಪ್ ಪ್ರಕರಣದ ಸಂತ್ರಸ್ತೆಯ ಗುರುತು ಬಹಿರಂಗ ಪಡಿಸಿದ ಆರೋಪದ ಮೇಲೆ ಬಿಜೆಪಿ ಶಾಸಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮೇ 28ರಂದು ಪಬ್ ಗೆ ತೆರಳಿದ್ದ ಬಾಲಕಿ ಮೇಲೆ ಕಾರಿನಲ್ಲಿ ಸಾಮೂಹಿಕ...

ಪಂಜಾಬಿ ಗಾಯಕ ಸಿಧು ಮೂಸೆವಾಲಾ ನಿವಾಸಕ್ಕೆ ರಾಹುಲ್ ಗಾಂಧಿ ಭೇಟಿ…

ಚಂಡೀಗಢ : ಗುಂಡಿನ ದಾಳಿಗೆ ಬಲಿಯಾಗಿದ್ದ ಪಂಜಾಬಿ ಖ್ಯಾತ ಗಾಯಕ ಸಿಧು ಮೂಸೆವಾಲಾ ಅವರ ನಿವಾಸಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ.  ಚಂಡೀಗಢದ ಮಾನ್ಸಾ ಜಿಲ್ಲೆಯ ಮೂಸಾ ಗ್ರಾಮದಲ್ಲಿರುವ ಮೂಸೆವಾಲಾ ನಿವಾಸಕ್ಕೆ...

ಅತ್ಯಾಚಾರ, ಕೊಲೆ ಬೆದರಿಕೆ ಹಿನ್ನಲೆ ನೂಪುರ್ ಶರ್ಮಾಗೆ ಭದ್ರತೆ…

ನವದೆಹಲಿ : ಅತ್ಯಾಚಾರ, ಕೊಲೆ ಬೆದರಿಕೆ ಹಿನ್ನಲೆ ಬಿಜೆಪಿಯ ಮಾಜಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅವರಿಗೆ ದೆಹಲಿ ಪೊಲೀಸರು ಭದ್ರತೆ ನೀಡಿದ್ದಾರೆ. ಅಪರಿಚಿತ ವ್ಯಕ್ತಿಗಳ ವಿರುದ್ಧ ದೂರು ದಾಖಲಿಸಿಕೊಂಡಿರುವ ಪೊಲೀಸರು ಕುಟುಂಬಸ್ಥರಿಗೂ...

ಪಂಜಾಬ್ ಮಾಜಿ ಸಚಿವ ಸಾಧು ಸಿಂಗ್ ಧರಂಸೋತ್ ಬಂಧನ…

ಚಂಡೀಗಢ : ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಸಾಧು ಸಿಂಗ್ ಧರಂಸೋತ್ ಅವರನ್ನ ಇಂದು ಬೆಳಗ್ಗೆ ವಿಜೆಲೆನ್ಸ್ ಇಲಾಖೆ ಬಂಧಿಸಿದೆ. ಇವರೊಂದಿಗೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಸ್ಥಳೀಯ...

ದೇಶದಲ್ಲಿ 3,714 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,31,85,049ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,714 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,31,85,049ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 7 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಹೊಸ ನಾಣ್ಯಗಳನ್ನು ಬಿಡುಗಡೆ ಮಾಡಿದ ಪ್ರಧಾನಿ ಮೋದಿ.

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ವಿಜ್ಞಾನ ಭವನದಲ್ಲಿ ಇಂದು ಹಣಕಾಸು ಸಚಿವಾಲಯ ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ‘ಐಕಾನಿಕ್ ವೀಕ್ ಸೆಲೆಬ್ರೇಷನ್ಸ್’ ನನ್ನು ಉದ್ಘಾಟಿಸಿದರು. ಇದೇ ವೇಳೆ ಆಜಾದಿ...
error: Content is protected !!