ಪ್ರವಾದಿ ಪೈಗಂಬರ್ ಬಗ್ಗೆ ವಿವಾದಾತ್ಮಕ ಹೇಳಿಕೆ – ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅಮಾನತು…
ನವದೆಹಲಿ: ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಪಕ್ಷದ ಸದಸ್ಯತ್ವದಿಂದ ಬಿಜೆಪಿ ಅಮಾನತುಗೊಳಿಸಿದೆ. ಸೂಕ್ಷ್ಮ ವಿಷಯಗಳಲ್ಲಿ ಅಧಿಕೃತ ಮಾರ್ಗವನ್ನು ಅನುಸರಿಸದಿದ್ದಕ್ಕಾಗಿ ಮತ್ತೊಬ್ಬ ನಾಯಕ...
ಕೇರಳದ ಇಬ್ಬರು ಮಕ್ಕಳಲ್ಲಿ ನೊರೊವೈರಸ್ ಪತ್ತೆ…
ತಿರುವನಂತಪುರಂ : ಕೇರಳದ ತಿರುವನಂತಪುರಂನ ವಿಝಿಂಜಂ ಪ್ರದೇಶದಲ್ಲಿ ಎರಡು ಮಕ್ಕಳಿಗೆ ನೊರೊವೈರಸ್ ಸೋಂಕು ತಗುಲಿರುವುದು ಪತ್ತೆಯಾಗಿದೆ.
ವಿಝಿಂಜಂ ಪ್ರದೇಶದಲ್ಲಿ 2 ಮಕ್ಕಳಿಗೆ ನೊರೊವೈರಸ್ ಸೋಂಕು ತಗುಲಿರುವುದು ಪತ್ತೆಯಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಮತ್ತು ಅವರನ್ನು...
ಸಲ್ಮಾನ್ ಖಾನ್ ಹಾಗೂ ಅವರ ತಂದೆಗೆ ಜೀವ ಬೆದರಿಕೆ – ಹೆಚ್ಚಿದ ಭದ್ರತೆ…
ಮುಂಬೈ : ಬಾಲಿವುಡ್ ನಟ ಸಲ್ಮಾನ್ ಖಾನ್ ಹಾಗೂ ಅವರ ತಂದೆ ಸಲೀಂ ಖಾನ್ ಅವರಿಗೆ ಜೀವ ಬೆದರಿಕೆ ಬೆನ್ನಲ್ಲೇ ಮಹಾರಾಷ್ಟ್ರ ಗೃಹ ಇಲಾಖೆ ಹೆಚ್ಚಿನ ಭದ್ರತೆ ನೀಡಿದೆ.
ನಟ ಸಲ್ಮಾನ್ ಖಾನ್ ಅವರ...
ಗರ್ಭಿಣಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ!
ಪಂಜಾಬ್ ಪ್ರಾಂತ್ಯ(ಪಾಕಿಸ್ತಾನ): ಗರ್ಭಿಣಿ ಮಹಿಳೆ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಝೇಲಂ ನಗರದಲ್ಲಿ ನಡೆದಿದೆ.
ಮನೆಗೆ ನುಗ್ಗಿದ ಕಿಡಿಗೇಡಿಗಳು ಮಹಿಳೆಯ ಪತಿ ಮೇಲೆ ಹಲ್ಲೆ ನಡೆಸಿ ಹಗ್ಗದಿಂದ...
ಅಕ್ರಮ ಹಣ ವರ್ಗಾವಣೆ ಕೇಸ್ ; ಸಚಿವ ಸತ್ಯೇಂದರ್ ಜೈನ್ ನಿವಾಸದ ಮೇಲೆ ಇಡಿ ದಾಳಿ…
ನವದೆಹಲಿ : ಅಕ್ರಮ ಹಣ ವರ್ಗವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ನಿವಾಸ ಮತ್ತು ಇತರ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ ಇಂದು ಬೆಳಗ್ಗೆ ದಾಳಿ ನಡೆಸಿದೆ...
ಚರ್ಚ್ನಲ್ಲಿ ಗುಂಡಿನ ದಾಳಿ ; 50 ಮಂದಿ ಸಾವು…
ಅಬುಜಾ : ನೈರುತ್ಯ ನೈಜೀರಿಯಾದ ಕ್ಯಾಥೋಲಿಕ್ ಚರ್ಚ್ ಮೇಲೆ ನಿನ್ನೆ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸುಮಾರು 50 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಒಂಡೋ ರಾಜ್ಯದ...
ದೇಶದಲ್ಲಿ 4,518 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,31,81,335ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,518 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,31,81,335ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 9 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ರಾಜ್ಯಸಭಾ ಚುನಾವಣೆ : 41 ಅಭ್ಯರ್ಥಿಗಳು ಅವಿರೋಧ ಆಯ್ಕೆ…
ನವದೆಹಲಿ : ರಾಜ್ಯಸಭೆಯ 57 ಸ್ಥಾನಗಳಿಗೆ ಜೂನ್ 10ರಂದು ಚುನಾವಣೆ ನಡೆಯಲಿದ್ದು, ಇದರಲ್ಲಿ 11 ರಾಜ್ಯದ 41 ಸ್ಥಾನಗಳಿಗೆ ಅವಿರೋಧವಾಗಿ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಜೂನ್ 10ರಂದು ರಾಜಸ್ಥಾನ, ಮಹಾರಾಷ್ಟ್ರ, ಕರ್ನಾಟಕ ಹಾಗೂ ಹರಿಯಾಣದಲ್ಲಿ...
ಕೊರೊನಾ ಹೆಚ್ಚಳ : ಐದು ರಾಜ್ಯಗಳಿಗೆ ಕೇಂದ್ರದಿಂದ ಪತ್ರ.
ನವದೆಹಲಿ : ದೇಶದಲ್ಲಿ ಕೊರೊನಾ ಪ್ರಕರಣಗಳು ಮತ್ತೆ ಹೆಚ್ಚಾಗುತ್ತಿರುವ ಹಿನ್ನಲೆ ಕೇಂದ್ರ ಆರೋಗ್ಯ ಸಚಿವಾಲಯ 5 ರಾಜ್ಯಗಳಿಗೆ ಪತ್ರ ಬರೆದಿದ್ದು, ಸೋಂಕು ಹರಡುವುದನ್ನು ತಡೆಗಟ್ಟಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚನೆ ನೀಡಿದೆ.
ತಮಿಳುನಾಡು,...
ಸರಣಿ ಹತ್ಯೆ : 177 ಕಾಶ್ಮೀರಿ ಪಂಡಿತ ಶಿಕ್ಷಕರ ವರ್ಗಾವಣೆ…
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಸರಣಿ ಹತ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶ್ರೀನಗರದಲ್ಲಿ ನಿಯೋಜಿಸಲಾದ 177 ಕಾಶ್ಮೀರಿ ಪಂಡಿತ ಶಿಕ್ಷಕರನ್ನು ಸುರಕ್ಷಿತ ಸ್ಥಳಗಳಿಗೆ ವರ್ಗಾವಣೆ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿದೆ.
ಭಯೋತ್ಪಾದಕರ ಉದ್ದೇಶಿತ ದಾಳಿಯ...












