ಮಹಾರಾಷ್ಟ್ರದಲ್ಲಿ ಕೋವಿಡ್ ಹೆಚ್ಚಳ – ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ…
ಮುಂಬೈ : ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಳವಾದ ಹಿನ್ನಲೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ರೈಲುಗಳು, ಬಸ್ ಗಳು, ಚಿತ್ರಮಂದಿರಗಳು, ಸಭಾಂಗಣಗಳು, ಕಚೇರಿಗಳು, ಆಸ್ಪತ್ರೆಗಳು, ಕಾಲೇಜುಗಳು, ಶಾಲೆಗಳಂತಹ...
ದೇಶದಲ್ಲಿ 3,962 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,31,72,547ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,962 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,31,72,547ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 26 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಅಪ್ರಾಪ್ತೆ ಮೇಲೆ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ!
ಹೈದರಾಬಾದ್ : ಅಪ್ರಾಪ್ತೆ ಮೇಲೆ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಕಳೆದ ತಿಂಗಳ 28ರಂದು ಇಬ್ಬರು ಸ್ನೇಹಿತರ ಜೊತೆ ಸೇರಿ ಬಾಲಕಿ ಜುಬಿಲಿ ಹಿಲ್ಸ್ ಪಬ್ ಗೆ ತೆರಳಿದ್ದಳು. ಈ...
ಉತ್ತರಾಖಂಡ ಉಪಚುನಾವಣೆ : ಗೆಲುವಿನ ನಗೆ ಬೀರಿದ ಸಿಎಂ ಧಾಮಿ.
ಡೆಹ್ರಾಡೂನ್ : ಉತ್ತರಾಖಂಡ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಚಂಪಾವತ್ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ.
ಉತ್ತರಾಖಂಡ ಮುಖ್ಯಮಂತ್ರಿಯಾಗಿ...
ನ್ಯಾಷನಲ್ ಹೆರಾಲ್ಡ್ ಕೇಸ್ : ಜೂನ್ 13ಕ್ಕೆ ಹಾಜರಾಗುವಂತೆ ರಾಹುಲ್ಗೆ ಇಡಿ ಸಮನ್ಸ್.
ನವದೆಹಲಿ : ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 8ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿತ್ತು. ಆದರೆ, ರಾಹುಲ್ ಗಾಂಧಿ ವಿಚಾರಣೆಗೆ...
ಸೋನಿಯಾ ಗಾಂಧಿ ಬಳಿಕ ಇದೀಗ ಪ್ರಿಯಾಂಕಾ ವಾದ್ರಾಗೂ ಕೋವಿಡ್.
ನವದೆಹಲಿ : ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬಳಿಕ ಇದೀಗ ಅವರ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸೋಂಕಿನ ಕೆಲವು...
ಪ್ರತಿ ಮಸೀದಿಯಲ್ಲೂ ಶಿವಲಿಂಗ ಹುಡುಕುವ ಅಗತ್ಯವಿಲ್ಲ : ಮೋಹನ್ ಭಾಗವತ್.
ನಾಗ್ಪುರ : ಜ್ಯಾನವಾಪಿ ಮಸೀದಿ ವಿವಾದದ ನಡುವೆಯೇ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಮಹತ್ವದ ಹೇಳಿಕೆಯೊಂದನ್ನ ನೀಡಿದ್ದಾರೆ. ಪ್ರತಿ ಮಸೀದಿಯಲ್ಲಿ ಶಿವಲಿಂಗವನ್ನು ಹುಡುಕುವ ಮತ್ತು ಪ್ರತಿದಿನ ಹೊಸ ವಿವಾದವನ್ನು...
ಗೃಹ ಬಳಕೆಯ ಎಲ್ಪಿಜಿ ಸಬ್ಸಿಡಿ ರದ್ದುಪಡಿಸಿದ ಕೇಂದ್ರ ಸರ್ಕಾರ.
ನವದೆಹಲಿ: ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಶಾಕ್ ನೀಡಿದೆ. ಗೃಹ ಬಳಕೆಯ ಎಲ್ ಪಿಜಿ ಸಿಲಿಂಡರ್ ಗಳಿಗೆ ನೀಡುತ್ತಿದ್ದ ಸಬ್ಸಿಡಿಯನ್ನು ಸಂಪೂರ್ಣ ಸ್ಥಗಿತಗೊಳಿಸುವುದಾಗಿ ಹೇಳಿದೆ. ಮುಂದಿನ ದಿನಗಳಲ್ಲಿ ಎಲ್ಪಿಜಿ ಸಿಲಿಂಡರ್ ಬೆಲೆ ಮತ್ತಷ್ಟು ಹೆಚ್ಚಾಗಬಹುದು...
ದೇಶದಲ್ಲಿ 4,041 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,31,68,585ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,041 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,31,68,585ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 10 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಕಾಶ್ಮೀರದ ಕುಲ್ಗಾಮ್ನಲ್ಲಿ ಬ್ಯಾಂಕ್ ಮ್ಯಾನೇಜರ್ ಗುಂಡಿಕ್ಕಿ ಹತ್ಯೆ…
ಶ್ರೀನಗರ : ಜಮ್ಮು-ಕಾಶ್ಮೀರದಲ್ಲಿ ಕಳೆದ ಕೆಲ ದಿನಗಳಿಂದ ಉಗ್ರರ ಅಟ್ಟಹಾಸ ಮತ್ತಷ್ಟು ಹೆಚ್ಚಾಗಿದೆ. 2 ದಿನಗಳ ಹಿಂದೆ ಕುಲ್ಗಾಮ್ ಜಿಲ್ಲೆಯ ಗೋಪಾಲ್ಪೊರಾ ಪ್ರದೇಶದಲ್ಲಿ ಶಾಲಾ ಶಿಕ್ಷಕಿ ರಜನಿ ಬಾಲಾಳನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದರು....












