ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಹಾರ್ದಿಕ್ ಪಟೇಲ್.
ಗಾಂಧಿನಗರ : ಇತ್ತೀಚೆಗೆ ಕಾಂಗ್ರೆಸ್ ತೊರೆದಿದ್ದ ಗುಜರಾತ್ ಯುವ ರಾಜಕಾರಣಿ ಹಾರ್ದಿಕ್ ಪಟೇಲ್ ಇಂದು ಅಧಿಕೃತವಾಗಿ ಭಾರತೀಯ ಜನತಾ ಪಾರ್ಟಿ ಸೇರ್ಡಪೆಯಾಗಿದ್ದಾರೆ.
ಗುಜರಾತ್ ನ ಗಾಂಧಿನಗರದಲ್ಲಿ ಆಯೋಜನೆ ಮಾಡಲಾಗಿದ್ದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ...
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೋವಿಡ್.
ನವದೆಹಲಿ : ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದು, ಸೆಲ್ಫ್ ಕ್ವಾರಂಟೈನ್ ಗೊಳಗಾಗಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕೋವಿಡ್-19 ದೃಢಪಟ್ಟಿದ್ದು, ಅವರ ಆರೋಗ್ಯದಲ್ಲಿ ಸೌಮ್ಯ ಸ್ವಭಾವದ ಜ್ವರ ಹಾಗೂ...
ಅಮೆರಿಕದಲ್ಲಿ ಮತ್ತೆ ಗುಂಡಿನ ದಾಳಿ – ನಾಲ್ವರು ಸಾವು…
ವಾಷಿಂಗ್ಟನ್ : ಅಮೆರಿಕದಲ್ಲಿ ಮತ್ತೊಂದು ಗುಂಡಿನ ದಾಳಿ ನಡೆದಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಒಕ್ಲಹೋಮಾದ ತುಲ್ಸಾದಲ್ಲಿನ ಆಸ್ಪತ್ರೆಯ ಆವರಣದಲ್ಲಿ ದುಷ್ಕರ್ಮಿಯೋರ್ವ ಬಂದೂಕಿನಿಂದ ಗುಂಡು ಹಾರಿಸಿ ನಾಲ್ವರನ್ನು ಹತ್ಯೆಗೈದಿದ್ದಾನೆ.
ಸೇಂಟ್ ಫ್ರಾನ್ಸಿಸ್ ಹೆಲ್ತ್ ಸಿಸ್ಟಮ್ ಆಸ್ಪತ್ರೆಯ...
ದೇಶದಲ್ಲಿ 3,712 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,31,64,544ಕ್ಕೆ ಏರಿಕೆ
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,712 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,31,64,544ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 5 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಸೋನಿಯಾ ಗಾಂಧಿ, ಪುತ್ರ ರಾಹುಲ್ ಗಾಂಧಿಗೆ ಇಡಿ ಸಮನ್ಸ್…
ನವದೆಹಲಿ : ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 8 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಜಾರಿ ನಿರ್ದೇಶನಾಲಯವು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಅವರ ಪುತ್ರ...
ರಾಮಮಂದಿರ ಸುತ್ತಮುತ್ತ ಮದ್ಯ ಮಾರಾಟ ನಿಷೇಧಿಸಿದ ಯುಪಿ ಸರ್ಕಾರ.
ಲಕ್ನೋ : ಅಯೋಧ್ಯೆಯ ‘ಶ್ರೀರಾಮ ಮಂದಿರ’ ಸುತ್ತಮುತ್ತಲೂ ಮದ್ಯ ಮಾರಾಟ ನಿಷೇಧಿಸಿ ಯೋಗಿ ಆದಿತ್ಯನಾಥ್ ಸರ್ಕಾರ ಆದೇಶ ಹೊರಡಿಸಿದೆ.
ಉತ್ತರ ಪ್ರದೇಶದ ಅಬಕಾರಿ ಖಾತೆ ರಾಜ್ಯ ಸಚಿವ (ಸ್ವತಂತ್ರ ಉಸ್ತುವಾರಿ) ನಿತಿನ್ ಅಗರ್ವಾಲ್...
ಹತ್ಯೆಗೆ ಸ್ಕೆಚ್ : ನಟ ಸಲ್ಮಾನ್ ಖಾನ್ಗೆ ಹೆಚ್ಚಿನ ಭದ್ರತೆ…
ಹೈದರಾಬಾದ್: ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಬೆನ್ನಲ್ಲೇ ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ಅವರಿಗೆ ಹೆಚ್ಚಿನ ಭದ್ರತೆ ನೀಡಲಾಗಿದೆ ಎಂದು ವರದಿಯಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು...
ಕೆ.ಎಸ್.ಈಶ್ವರಪ್ಪ ವಿರುದ್ಧ ದೆಹಲಿಯಲ್ಲಿ ದೂರು ದಾಖಲು…
ನವದೆಹಲಿ : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ದೆಹಲಿಯಲ್ಲಿ ದೂರು ದಾಖಲಾಗಿದೆ.
ದೆಹಲಿಯ ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವ ಹೇಳಿಕೆ ನೀಡಿದ್ದರು. ಈ ಸಂಬಂಧ ಎಎಪಿ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ದೆಹಲಿಯ...
ಅಯೋಧ್ಯೆ ರಾಮಮಂದಿರ ಗರ್ಭಗುಡಿಗೆ ಯೋಗಿ ಆದಿತ್ಯನಾಥ್ ಶಂಕುಸ್ಥಾಪನೆ…
ಲಕ್ನೋ : ಅಯೋಧ್ಯೆಯ ರಾಮಮಂದಿರ ಗರ್ಭಗುಡಿಗೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ಶಂಕುಸ್ಥಾಪನೆ ನೆರವೇರಿಸಿದ್ದಾರೆ.
2020ರ ಆಗಸ್ಟ್ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರ ನಿರ್ಮಾಣ ಶಂಕು...
ಹೃದಯಾಘಾತದಿಂದ ಹೆಸರಾಂತ ಗಾಯಕ ಕೃಷ್ಣಕುಮಾರ್ ಕುನ್ನತ್ ನಿಧನ…
ಕೋಲ್ಕತ್ತಾ: ಬಾಲಿವುಡ್ ನ ಖ್ಯಾತ ಗಾಯಕ ಕೃಷ್ಣಕುಮಾರ್ ಕುನ್ನತ್(53)ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕೋಲ್ಕತ್ತಾದ ನಜ್ರುಲ್ ಮಂಚಾ ಆಡಿಟೋರಿಯಂನಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿದ್ದ ವೇಳೆ ಕುಸಿದು ಬಿದ್ದ ಕೆಕೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯ್ತು. ಆಸ್ಪತ್ರೆಗೆ...












