ವಾಣಿಜ್ಯ ಬಳಕೆ ಎಲ್ಪಿಜಿ ಸಿಲಿಂಡರ್ ದರ ಇಳಿಕೆ…
ನವದೆಹಲಿ : ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ದರದಲ್ಲಿ ಭಾರಿ ಇಳಿಕೆಯಾಗಿದೆ. ಇಂದಿನಿಂದ 19 ಕೆಜಿಯ ವಾಣಿಜ್ಯ ಸಿಲಿಂಡರ್ ಬೆಲೆ 135 ರೂ. ಇಳಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆ.ಜಿ...
ದೇಶದಲ್ಲಿ 2,745 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,31,60,832ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,745 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,31,60,832ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 6 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಡಿಕೆಶಿಗೆ ಜುಲೈ 1ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ…
ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ದೆಹಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಸಮನ್ಸ್ ಜಾರಿ ಮಾಡಿದ್ದು, ಜುಲೈ 1ರಂದು ವಿಚಾರಣೆಗೆ ಹಾಜರಾಗುವಂತೆ...
ಪಿಎಂ ಕಿಸಾನ್ ನಿಧಿ 11ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ ಮೋದಿ.
ಶಿಮ್ಲಾ(ಹಿಮಾಚಲ ಪ್ರದೇಶ): ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 11ನೇ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಎಂಟು ವರ್ಷ...
ಹಾರ್ದಿಕ್ ಪಟೇಲ್ ಶೀಘ್ರವೇ ಬಿಜೆಪಿಗೆ ಸೇರ್ಪಡೆ…
ಗಾಂಧೀನಗರ : ಗುಜರಾತ್ ನ ಯುವ ಹೋರಾಟಗಾರ, ಪಾಟಿದಾರ್ ಅನಾಮತ್ ಆಂದೋಲನ ಸಮಿತಿ ಸಂಚಾಲಕ ಹಾರ್ದಿಕ್ ಪಟೇಲ್ ಅವರು ಜೂನ್ 2ರಂದು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.
ಗುಜರಾತ್ ಕಾಂಗ್ರೆಸ್ ನ ಕಾರ್ಯಾಧ್ಯಕ್ಷರಾಗಿದ್ದ ಹಾರ್ದಿಕ್ ಪಟೇಲ್...
ಕೌಟುಂಬಿಕ ಕಲಹ ; ಆರು ಮಕ್ಕಳನ್ನು ಬಾವಿಗೆ ಎಸೆದ ಪಾಪಿ ತಾಯಿ!
ಮುಂಬೈ : ಮಹಿಳೆಯೊಬ್ಬಳು ತನ್ನ ಐವರು ಪುತ್ರಿಯರನ್ನು ಸೇರಿದಂತೆ ಆರು ಮಕ್ಕಳನ್ನು ಬಾವಿಗೆ ತಳ್ಳಿ ಕೊಲೆ ಮಾಡಿದ್ದಾಳೆ. ಮುಂಬೈನಿಂದ ಸುಮಾರು 100 ಕಿಮೀ ದೂರದಲ್ಲಿರುವ ಮಹಾಡ್ ತಾಲೂಕಿನ ಖರಾವಲಿ ಗ್ರಾಮದಲ್ಲಿ ಈ ಆಘಾತಕಾರಿ...
ಉಗ್ರರಿಂದ ಕಾಶ್ಮೀರಿ ಪಂಡಿತ ಶಿಕ್ಷಕಿಯ ಹತ್ಯೆ…
ಶ್ರೀನಗರ : ಕಾಶ್ಮೀರಿ ಪಂಡಿತ ಶಿಕ್ಷಕಿಯನ್ನು ಉಗ್ರರು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ದಕ್ಷಿಣ ಕಾಶ್ಮೀರದ ಕುಲ್ಗಾಂ ಪ್ರದೇಶದ ಗೋಪಾಲಪೊರಾದಲ್ಲಿ ಇಂದು ಬೆಳಗ್ಗೆ ನಡೆದಿದೆ.
ಕುಲ್ಗಾಮ್ ನ ಗೋಪಾಲಪೊರಾ ಹೈಸ್ಕೂಲ್ ನಲ್ಲಿ ಶಿಕ್ಷಕಿ ಮೇಲೆ...
ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಬಂಧನ…
ನವದೆಹಲಿ: ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಿನ್ನೆ ಅವರನ್ನು ಬಂಧಿಸಿದ್ದಾರೆ.
ಕಳೆದ 2015-16ನೇ ಸಾಲಿನಲ್ಲಿ ಕೋಲ್ಕತ್ತಾ ಮೂಲದ ಸಂಸ್ಥೆಯೊಂದಿಗೆ...
ರಾಜ್ಯಸಭೆ ಚುನಾವಣೆ : ಮೂರನೇ ಅಭ್ಯರ್ಥಿಯಾಗಿ ಲೆಹರ್ ಸಿಂಗ್ಗೆ ಟಿಕೆಟ್ ನೀಡಿದ ಬಿಜೆಪಿ.
ನವದೆಹಲಿ : ರಾಜ್ಯಸಭೆ ಚುನಾವಣೆಗೆ ಬಿಜೆಪಿ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ಮೂರನೇ ಅಭ್ಯರ್ಥಿಯಾಗಿ ಲೆಹರ್ ಸಿಂಗ್ ಅವರಿಗೆ ಭಾರತೀಯ ಜನತಾ ಪಾರ್ಟಿ ಟಿಕೆಟ್ ನೀಡಿದೆ.
ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿದ್ದ ಲೆಹರ್ ಸಿಂಗ್...
ದೇಶದಲ್ಲಿ 2,338 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,31,58,087ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,338 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,31,58,087ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 19 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...












