ಯುಪಿಎಸ್‍ಸಿ ಫಲಿತಾಂಶ ಪ್ರಕಟ : ಶೃತಿ ಶರ್ಮಾ ಟಾಪರ್.. ಕರ್ನಾಟಕದ 25 ಅಭ್ಯರ್ಥಿಗಳು ಪಾಸ್…

ನವದೆಹಲಿ/ಬೆಂಗಳೂರು : ಕೇಂದ್ರ ನಾಗರಿಕ ಸೇವಾ ಆಯೋಗ (ಯುಪಿಎಸ್‍ಸಿ) 2021ರ ನಾಗರಿಕ ಸೇವೆಗಳ ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟಗೊಂಡಿದ್ದು, ಈ ವರ್ಷ ಮೊದಲ ನಾಲ್ಕು ಸ್ಥಾನಗಳನ್ನು ವಿದ್ಯಾರ್ಥಿನಿಯರೇ ಪಡೆದುಕೊಂಡಿದ್ದಾರೆ. ಒಟ್ಟು 685 ಅಭ್ಯರ್ಥಿಗಳು ಪರೀಕ್ಷೆಯಲ್ಲಿ...

‘ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್’ ಯೋಜನೆಯ ಸೌಲಭ್ಯಗಳನ್ನು ಬಿಡುಗಡೆ ಮಾಡಿದ ಪ್ರಧಾನಿ ಮೋದಿ.

ನವದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಕ್ಕಳಿಗಾಗಿ ಪಿಎಂ ಕೇರ್ಸ್ ಯೋಜನೆಯ ಸೌಲಭ್ಯಗಳನ್ನು ಬಿಡುಗಡೆ ಮಾಡಿದರು. ನಂತರ ಮಾತನಾಡಿದ ಪ್ರಧಾನಿ, ಈ ಯೋಜನೆಯಡಿ ಯಾರಾದರೂ ವೃತ್ತಿಪರ...

ಆಂಧ್ರದ ಪಲ್ನಾಡು ಜಿಲ್ಲೆಯಲ್ಲಿ ಭೀಕರ ಅಪಘಾತ ; 6 ಮಂದಿ ಸಾವು…

ಹೈದರಾಬಾದ್ : ನಿಂತಿದ್ದ ಲಾರಿಗೆ ಮಿನಿವ್ಯಾನ್ ಡಿಕ್ಕಿ ಹೊಡೆದ ಪರಿಣಾಮ 6 ಜನ ಸಾವನ್ನಪ್ಪಿದ ಘಟನೆ ಆಂಧ್ರ ಪ್ರದೇಶದ ಪಲ್ನಾಡು ಜಿಲ್ಲೆಯ ರೆಂಟಚಿಂತಲ ಎಂಬಲ್ಲಿ ನಡೆದಿದೆ. ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ರೆ, ಗಂಭೀರವಾಗಿ ಗಾಯಗೊಂಡಿದ್ದ ಇನ್ನಿಬ್ಬರನ್ನು...

ದೇಶದಲ್ಲಿ 2,706 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,31,55,749ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,706 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,31,55,749ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 25 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ವಿಶೇಷ ಚೇತನ ಮಗುವಿನ ಪ್ರಯಾಣಕ್ಕೆ ಅನುಮತಿ ನೀಡದ ಇಂಡಿಗೋ ಸಂಸ್ಥೆಗೆ 5 ಲಕ್ಷ ರೂ. ದಂಡ…

ನವದೆಹಲಿ : ರಾಂಚಿ ವಿಮಾನ ನಿಲ್ದಾಣದಲ್ಲಿ ವಿಶೇಷ ಚೇತನ ಮಗುವಿಗೆ ವಿಮಾನ ಪ್ರಯಾಣ ನಿರಾಕರಿಸಿದ್ದಕ್ಕಾಗಿ ಇಂಡಿಗೋ ವಿಮಾನಯಾನ ಸಂಸ್ಥೆಗೆ ಡಿಜಿಸಿಎ 5 ಲಕ್ಷ ರೂಪಾಯಿ ದಂಡ ವಿಧಿಸಿದೆ. ಮೇ 7ರಂದು ವಿಶೇಷ ಚೇತನ...

424 ಜನರ ಭದ್ರತೆಯನ್ನು ಹಿಂಪಡೆದ ಪಂಜಾಬ್ ಸರ್ಕಾರ.

ಚಂಡೀಗಢ : ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ಪಂಜಾಬ್ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದಲ್ಲಿನ 424 ಜನರಿಗೆ ನೀಡಿದ್ದ ಭದ್ರತೆಯನ್ನು ಹಿಂತೆಗೆದುಕೊಂಡಿದೆ. ಭದ್ರತೆಯನ್ನು ಹಿಂತೆಗೆದುಕೊಂಡವರಲ್ಲಿ ಅನೇಕ ನಿವೃತ್ತ ಪೊಲೀಸ್ ಅಧಿಕಾರಿಗಳು, ಧಾರ್ಮಿಕ...

ಗುಂಡು ಹಾರಿಸಿಕೊಂಡು ಉತ್ತರಾಖಂಡ ಮಾಜಿ ಸಚಿವ ರಾಜೇಂದ್ರ ಬಹುಗುಣ ಆತ್ಮಹತ್ಯೆ…

ಜಾರ್ಖಂಡ್ : ಉತ್ತರಾಖಂಡದ ಮಾಜಿ ಸಚಿವ ರಾಜೇಂದ್ರ ಬಹುಗುಣ ಅವರು ತಮ್ಮ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೊಮ್ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಸೊಸೆ ಪ್ರಕರಣ ದಾಖಲಿಸಿದ್ದರಿಂದ ಮನನೊಂದು...

ದೇಶದಲ್ಲಿ 2,685 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,31,50,215ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,685 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,31,50,215ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 33 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ನದಿಗೆ ಸೇನಾ ವಾಹನ ಉರುಳಿ ಬಿದ್ದು ಏಳು ಯೋಧರು ಹುತಾತ್ಮ…

ಶ್ರೀನಗರ : 26 ಸೇನಾ ಸಿಬ್ಬಂದಿ ಹೊತ್ತೊಯ್ಯುತ್ತಿದ್ದ ಸೇನಾ ವಾಹನವೊಂದು ನದಿಗೆ ಉರುಳಿ ಬಿದ್ದ ಪರಿಣಾಮ 7 ಯೋಧರು ಹುತಾತ್ಮರಾಗಿದ್ದು, ಹಲವರು ಗಾಯಗೊಂಡಿದ್ದಾರೆಂದು ತಿಳಿದು ಬಂದಿದೆ. 26 ಸೈನಿಕರ ತಂಡ ಪಾರ್ತಾಪುರದ ಟ್ರಾನ್ಸಿಟ್ ಕ್ಯಾಂಪ್...

ಅಕ್ರಮ ಆಸ್ತಿ ಗಳಿಕೆ ಪ್ರಕರಣ ; ಓಂ ಪ್ರಕಾಶ್ ಚೌಟಾಲಗೆ 4 ವರ್ಷ ಜೈಲು…

ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿ ದೆಹಲಿ ವಿಶೇಷ ಸಿಬಿಐ ಕೋರ್ಟ್ ತೀರ್ಪು ನೀಡಿದೆ. ಜೊತೆಗೆ...
error: Content is protected !!