ಪುರುಷರ ಮೇಲೆ ಲೈಂಗಿಕ ದೌರ್ಜನ್ಯ ; ಆಸ್ಕರ್ ವಿಜೇತ ಕೆವಿನ್ ವಿರುದ್ಧ ಪ್ರಕರಣ ದಾಖಲು…
ಮೂವರು ಪುರುಷರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ನಟ, ಆಸ್ಕರ್ ಪ್ರಶಸ್ತಿ ವಿಜೇತ ಕೆವಿನ್ ಸ್ಪೇಸಿ(62) ವಿರುದ್ಧ ದೂರು ದಾಖಲಾಗಿದೆ.
ಲಂಡನ್ ನ ಮೆಟ್ರೊಪಾಲಿಟಿನ್ ಪೊಲೀಸರು ಇವರ ವಿರುದ್ಧ ದೂರು ದಾಖಲಿಸಿಕೊಂಡು...
ಡ್ರಗ್ಸ್ ಕೇಸ್ ; ಆರ್ಯನ್ ಖಾನ್ಗೆ ಕ್ಲೀನ್ ಚಿಟ್…
ಮುಂಬೈ : ಮುಂಬೈನ ಕ್ರೂಸ್ ಶಿಪ್ ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ಗೆ ಗೆ ಕ್ಲೀನ್ ಚಿಟ್ ನೀಡಲಾಗಿದೆ.
ಇಂದು ನಾರ್ಕೋಟಿಕ್ ಕಂಟ್ರೋಲ್ ಬ್ಯೂರೋ (ಎನ್ ಸಿಬಿ) ಎನ್...
ಪಾಕಿಸ್ತಾನದಲ್ಲಿ ಪೆಟ್ರೋಲ್, ಡೀಸೆಲ್ ದರ 30ರೂ.ಹೆಚ್ಚಳ…
ಇಸ್ಲಾಮಾಬಾದ್ : ಪಾಕಿಸ್ತಾನದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಲೀ.ಗೆ 30ರೂ. ಹೆಚ್ಚಳವಾಗಿದೆ. ಒಂದು ಲೀ.ಗೆ ಪೆಟ್ರೋಲ್ ಬೆಲೆ 129.86 ರೂ. ಹಾಗೂ ಡೀಸೆಲ್ ಬೆಲೆ 178.15ರೂ. ಏರಿಕೆ ಆಗಿದೆ. ಇದರ ಜೊತೆಗೆ...
ಅಮ್ರೀನ್ ಭಟ್ ಹತ್ಯೆಗೈದಿದ್ದ ಇಬ್ಬರು ಎಲ್ಇಟಿ ಉಗ್ರರು ಹತ…
ಶ್ರೀನಗರ : ಶ್ರೀನಗರದ ಸೌರಾ ಪ್ರದೇಶದಲ್ಲಿ ಭಯೋತ್ಪಾದಕರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಭಯೋತ್ಪಾದಕರು ಹತರಾಗಿದ್ದಾರೆ.
ಎಲ್ ಇಟಿ ಭಯೋತ್ಪಾದಕರನ್ನು ಶಾಕಿರ್ ಅಹ್ಮದ್ ವಾಜಾ...
ವೇಶ್ಯಾವಾಟಿಕೆ ಕಾನೂನು ಬಾಹಿರವಲ್ಲ : ಸುಪ್ರೀಂ ಮಹತ್ವದ ಆದೇಶ…
ನವದೆಹಲಿ : ದೇಶದಲ್ಲಿ ನಡೆಯುವ ವೇಶ್ಯಾವಾಟಿಕೆ ಕಾನೂನುಬದ್ಧವಾಗಿದ್ದು, ಇದರಲ್ಲಿ ಪೊಲೀಸರು ಮಧ್ಯಪ್ರವೇಶಿಸುವಂತಿಲ್ಲ ಅಥವಾ ಒಪ್ಪಿಗೆಯೊಂದಿಗೆ ಈ ಕೆಲಸ ಮಾಡುವ ಲೈಂಗಿಕ ಕಾರ್ಯಕರ್ತೆಯರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವಂತಿಲ್ಲ ಎಂದು ಸುಪ್ರೀಕೋರ್ಟ್ ಮಹತ್ವದ ತೀರ್ಪು...
ದೇಶದಲ್ಲಿ 2,710 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,31,47,530ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,710 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,31,47,530ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 14 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಮಹಾರಾಷ್ಟ್ರ ಸಚಿವ ಅನಿಲ್ ಪರಬ್ಗೆ ಇಡಿ ಶಾಕ್…
ಮುಂಬೈ : ಮಹಾರಾಷ್ಟ್ರ ಸಾರಿಗೆ ಸಚಿವ ಅನಿಲ್ ಪರಬ್ ಅವರಿಗೆ ಜಾರಿ ನಿರ್ದೇಶನಾಲಯ ಬೆಳ್ಳಂಬೆಳಗ್ಗೆ ಶಾಕ್ ಕೊಟ್ಟಿದೆ. ಮಹಾರಾಷ್ಟ್ರದ ಹಲವು ಕಡೆಗಳಲ್ಲಿ ದಾಳಿ ನಡೆಸಿದೆ.
ಅನಿಲ್ ಪರಬ್ ಅವರ ವಿರುದ್ಧ ದಾಖಲಾಗಿರುವ ಅಕ್ರಮ ಹಣ...
ಇಂದು ಚೆನ್ನೈಗೆ ಪ್ರಧಾನಿ ಮೋದಿ ಭೇಟಿ…
ನವದೆಹಲಿ: ಜಪಾನ್ ಪ್ರವಾಸ ಮುಗಿಸಿ ಭಾರತಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಚೆನ್ನೈಗೆ ಭೇಟಿ ನೀಡಲಿದ್ದಾರೆ.
ಸಂಜೆ 5.45ರ ಸುಮಾರಿಗೆ ಚೆನ್ನೈ ತಲುಪಲಿರುವ ಮೋದಿ ಅವರು, 31,400 ಕೋಟಿಯ ಒಟ್ಟು 11...
ದೇಶದಲ್ಲಿ 2,628 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,31,44,820ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,628 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,31,44,820ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 18 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಸಕ್ಕರೆ ರಫ್ತಿಗೆ ಕೇಂದ್ರ ಸರ್ಕಾರ ನಿರ್ಬಂಧ.
ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆಯ ಲಭ್ಯತೆ ಹೆಚ್ಚಿಸುವುದು ಮತ್ತು ಬೆಲೆ ಏರಿಕೆಗೆ ಕಡಿವಾಣ ಹಾಕುವ ಉದ್ದೇಶದಿಂದ ಜೂನ್ 1ರಿಂದ ಅನ್ವಯವಾಗುವಂತೆ ಸಕ್ಕರೆ ರಫ್ತಿನ ಮೇಲೆ ಕೇಂದ್ರ ಸರ್ಕಾರ ನಿರ್ಬಂಧ ವಿಧಿಸಿದೆ.
ಪ್ರಸಕ್ತ 2021-22ನೇ ಮಾರುಕಟ್ಟೆ...












