ಅಮೆರಿಕದ ಶಾಲೆಯಲ್ಲಿ ಗುಂಡಿನ ದಾಳಿ ; 19 ಮಕ್ಕಳು ಸೇರಿ 21 ಮಂದಿ ಸಾವು

ವಾಷಿಂಗ್ಟನ್ : ಅಮೆರಿಕದ ಟೆಕ್ಸಾಸ್ ನ ಉವಾಲ್ಡೆಯಲ್ಲಿರುವ ಪ್ರಾಥಮಿಕ ಶಾಲೆಯಲ್ಲಿ ಬಂದೂಕುಧಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ 19 ಮಕ್ಕಳು ಸೇರಿ ಒಟ್ಟು 21 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. 18ರ ಹರೆಯದ ಯುವಕ ಸಾಲ್ವಡೋರ್...

ದೇಶದಲ್ಲಿ 2,124 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,31,42,192ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,124 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,31,42,192ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 17 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಜ್ಞಾನವಾಪಿ ಮಸೀದಿ ವಿವಾದ : ವಿಚಾರಣೆ ಮೇ 26ಕ್ಕೆ ಮುಂದೂಡಿದ ಕೋರ್ಟ್.

ವಾರಣಾಸಿ : ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ವಾರಾಣಸಿಯ ಜಿಲ್ಲಾ ನ್ಯಾಯಾಲಯ ಮೇ 26ಕ್ಕೆ ವಿಚಾರಣೆ ನಡೆಸುವುದಾಗಿ ತಿಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಜಯ್ ಕೃಷ್ಣ ಅವರು ಇಂದು...

ಶ್ರೀಲಂಕಾದಲ್ಲಿ ಗಗನಕ್ಕೇರಿದ ಪೆಟ್ರೋಲ್, ಡೀಸೆಲ್ ಬೆಲೆ…

ಕೊಲಂಬೊ : ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಶ್ರೀಲಂಕಾದಲ್ಲಿ ಇದೀಗ ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರಿದೆ. ಲೀಟರ್ ಪೆಟ್ರೋಲ್ ಬೆಲೆ ಶೇ.24.3ರಷ್ಟು, ಡೀಸೆಲ್ ಬೆಲೆ ಶೇ.38.4ರಷ್ಟು ಏರಿಕೆಯಾಗಿದೆ. ಲಂಕಾದಲ್ಲಿ ಪೆಟ್ರೋಲ್ ಬೆಲೆ ಏರಿಕೆಯಾಗಿದ್ದು ಇದು...

ಕಮಿಷನ್ ಆರೋಪ : ಆರೋಗ್ಯ ಸಚಿವನನ್ನು ವಜಾಗೊಳಿಸಿದ ಭಗವಂತ್ ಮಾನ್.

ಚಂಡೀಗಢ : ಪಂಜಾಬ್ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ಅವರ ವಿರುದ್ಧ ಕಮಿಷನ್ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸಚಿವ ಸಂಪುಟದಿಂದ ಅವರನ್ನು ವಜಾಗೊಳಿಸಲಾಗಿದೆ. ಸಂಪುಟದಿಂದ ವಜಾಗೊಳಿಸುತ್ತಿದ್ದಂತೆ ಪಂಜಾಬ್ ಪೊಲೀಸರು ಸಚಿವರನ್ನು ಬಂಧಿಸಿದ್ದಾರೆ. ತಮ್ಮ...

ಕ್ವಾಡ್ ಇಂಡೋ-ಪೆಸಿಫಿಕ್‍ನಲ್ಲಿ ಶಾಂತಿಯನ್ನು ಖಾತ್ರಿಪಡಿಸಿದೆ: : ಮೋದಿ.

ಟೋಕಿಯೊ : ಅತ್ಯಂತ ಕಡಿಮೆ ಸಮಯದಲ್ಲಿ ಕ್ವಾಡ್ ಪ್ರಪಂಚದಲ್ಲಿ ತನ್ನ ಸ್ಥಾನವನ್ನು ನಿರೂಪಿಸಿಕೊಂಡಿದೆ. ಇಂದು ವಿಸ್ತಾರವಾದ ವ್ಯಾಪ್ತಿ ಹೊಂದಿರುವ ಸಂಘಟನೆಯು ಪರಿಣಾಮಕಾರಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಇಂದಿನಿಂದ ಆರಂಭವಾದ ಕ್ವಾಡ್...

ದೇಶದಲ್ಲಿ 1,675 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,31,40,068ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,675 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,31,40,068ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 31 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಜ್ಞಾನವಾಪಿ ಮಸೀದಿ ಪ್ರಕರಣ : ನಾಳೆಗೆ ತೀರ್ಪು ಕಾಯ್ದಿರಿಸಿದ ವಾರಣಾಸಿ ಕೋರ್ಟ್.

ಲಕ್ನೋ : ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾದ ಅರ್ಜಿಗಳ ವಿಚಾರಣೆ ನಡೆಸಿದ ವಾರಣಾಸಿಯ ಜಿಲ್ಲಾ ನ್ಯಾಯಾಲಯ ತೀರ್ಪನ್ನು ನಾಳೆಗೆ ಕಾಯ್ದಿರಿಸಿದೆ. ಈ ಸಂಬಂಧ ನಾಳೆ ಕೋರ್ಟ್ ಮಹತ್ವದ ಆದೇಶ...

ಉಕ್ರೇನ್ ನಾಗರಿಕನನ್ನು ಕೊಂದ ಆರೋಪ ; ರಷ್ಯಾದ ಸೈನಿಕನಿಗೆ ಜೀವಾವಧಿ ಶಿಕ್ಷೆ…

ಕೀವ್ : ರಷ್ಯಾದ ಆಕ್ರಮಣದ ನಂತರದ ಮೊದಲ ಯುದ್ಧಾಪರಾಧಗಳ ವಿಚಾರಣೆಯಲ್ಲಿ ಉಕ್ರೇನ್ ನಾಗರಿಕನನ್ನು ಕೊಂದ ಆರೋಪದ ಮೇಲೆ 21 ವರ್ಷದ ರಷ್ಯಾದ ಸೈನಿಕನಿಗೆ ಉಕ್ರೇನ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಸಾರ್ಜೆಂಟ್ ವಾಡಿಮ್...

ವೈದ್ಯಕೀಯ ತಪಾಸಣೆಗಾಗಿ  ಸಿಧುರನ್ನು ಆಸ್ಪತ್ರೆಗೆ ಕರೆತಂದ ಪೊಲೀಸರು…

ಚಂಡೀಗಢ : 34 ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿಂತೆ ಜೈಲು ಶಿಕ್ಷೆ ಅನುಭವಿಸುತ್ತಿರುವ ಕಾಂಗ್ರೆಸ್‌ ನಾಯಕ ನವಜೋತ್‌ ಸಿಂಗ್‌ ಸಿಧು ಅವರನ್ನು ವೈದ್ಯಕೀಯ ತಪಾಸಣೆಗಾಗಿ ಇಂದು ಪಟಿಯಾಲಾದ ಸರ್ಕಾರಿ ರಾಜೀಂದ್ರ ಆಸ್ಪತ್ರೆಗೆ ಪೊಲೀಸರು ಕರೆತಂದಿದ್ದಾರೆ. ಏನಿದು...
error: Content is protected !!