ವಾಹ್! ನಿನಗೆ ಹಿಂದಿ ಚೆನ್ನಾಗಿ ತಿಳಿದಿದೆಯೇ? : ಜಪಾನಿ ಬಾಲಕನ ಮಾತು ಕೇಳಿ ಸಂತಸಗೊಂಡ ಪ್ರಧಾನಿ.

ಟೋಕಿಯೋ : ಕ್ವಾಡ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಎರಡು ದಿನಗಳ ಕಾಲ ಜಪಾನ್ ಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಇಂದು ಬೆಳಗ್ಗೆ ಟೋಕಿಯೋದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಈ ವೇಳೆ ಜಪಾನಿನ ಮಕ್ಕಳೊಂದಿಗೆ ಅವರ...

ಕೋವಿಡ್ ಹೆಚ್ಚಳ : ಭಾರತ ಸೇರಿ 15 ದೇಶಗಳಿಗೆ ಪ್ರಯಾಣ ನಿಷೇಧಿಸಿದ ಸೌದಿ ಅರೇಬಿಯಾ.

ರಿಯಾದ್ : ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಸೌದಿ ಅರೇಬಿಯಾ ತನ್ನ ನಾಗರಿಕರನ್ನು ಭಾರತ ಸೇರಿದಂತೆ 15 ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದೆ. ಲೆಬನಾನ್, ಸಿರಿಯಾ, ಟರ್ಕಿ, ಇರಾನ್, ಭಾರತ, ಅಫ್ಘಾನಿಸ್ತಾನ, ಯೆಮೆನ್, ಸೊಮಾಲಿಯಾ, ಇಥಿಯೋಪಿಯಾ,...

ಕ್ವಾಡ್ ಶೃಂಗಸಭೆ : ಜಪಾನ್‍ಗೆ ಆಗಮಿಸಿದ ಪ್ರಧಾನಿ ಮೋದಿ.

ಟೋಕಿಯೋ : ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರ ಆಹ್ವಾನದ ಮೇರೆಗೆ ನರೇಂದ್ರ ಮೋದಿ ಜಪಾನ್ ಗೆ 2 ದಿನಗಳ ಭೇಟಿ ನೀಡಿದ್ದಾರೆ. ಮೇ 24ರಂದು ಟೋಕಿಯೋ ನಗರದಲ್ಲಿ ನಡೆಯಲಿರುವ ಕ್ವಾಡ್ ರಾಷ್ಟ್ರಗಳ...

ದೇಶದಲ್ಲಿ 2,022 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,31,38,393ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,022 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,31,38,393ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 46 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಆಜಾನ್ ವಿರೋಧಿಸಿ ಹನುಮಾನ್ ಚಾಲೀಸಾ ಪಠಿಸಿದ ವಿದ್ಯಾರ್ಥಿಗಳು.

ಶ್ರೀನಗರ : ಸ್ಥಳೀಯ ಮಸೀದಿಗಳಲ್ಲಿ ಧ್ವನಿವರ್ಧಕಗಳ ಮೂಲಕ ಆಜಾನ್ ಕೂಗುವುದನ್ನು ವಿರೋಧಿಸಿ ಜಮ್ಮುವಿನ ಗಾಂಧಿ ಮೆಮೊರಿಯಲ್ ಸರ್ಕಾರಿ ಕಾಲೇಜಿನ ಕೆಲ ವಿದ್ಯಾರ್ಥಿಗಳು ಹನುಮಾನ್ ಚಾಲೀಸಾ ಪಠಿಸಿದ್ದಾರೆ. ನಿಯಮ ಉಲ್ಲಂಘಿಸಿ ಧ್ವನಿವರ್ಧಕ ಬಳಕೆ ಮತ್ತು ಅದನ್ನು...

ಕಾನ್ ಚಲನಚಿತ್ರೋತ್ಸವದಲ್ಲಿ ಅರೆಬೆತ್ತಲಾದ ಮಹಿಳೆ!

ಪ್ಯಾರಿಸ್ : ಉಕ್ರೇನ್ ನಲ್ಲಿ ನಡೆಯುತ್ತಿರುವ ಲೈಂಗಿಕ ದೌರ್ಜನ್ಯಗಳ ವಿರುದ್ಧ ಮಹಿಳೆಯೊಬ್ಬಳು ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸಿರುವ ಘಟನೆ ಕಾನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ನಡೆದಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ರೆಡ್ ಕಾರ್ಪೆಟ್ ಮುಂದೆ ಛಾಯಾಗ್ರಾಹಕರು ನೆರೆದಿದ್ದರು. ಈ...

ಪ್ರತಿಕೂಲ ಹವಾಮಾನದಿಂದಾಗಿ ರಕ್ಷಣಾ ಸಚಿವ ಪ್ರಯಾಣಿಸುತ್ತಿದ್ದ ವಿಮಾನ ಸೇರಿ 11 ವಿಮಾನಗಳ ಮಾರ್ಗ ಬದಲಾವಣೆ…

ನವದೆಹಲಿ : ಪ್ರತಿಕೂಲ ಹವಾಮಾನದಿಂದಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪ್ರಯಾಣಿಸುತ್ತಿದ್ದ ವಿಮಾನ ಸೇರಿ 11 ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಸಚಿವರು ಗುಜರಾತ್ ನ ವಡೋದರಾದ ಶ್ರೀ ಸ್ವಾಮಿನಾರಾಯಣ ದೇವಸ್ಥಾನದಲ್ಲಿ ಸಾರ್ವಜನಿಕ...

ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಆಗಿಲ್ಲ : ಸಿಎಂ ಬೊಮ್ಮಾಯಿ.

ನವದೆಹಲಿ : ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ವರಿಷ್ಠರ ಜತೆ ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಮಂತ್ರಿ ಅಮಿತ್ ಶಾ ಅವರನ್ನು ಭೇಟಿ...

ದೇಶದಲ್ಲಿ 2,323 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,31,34,145ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,323 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,31,34,145ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 25 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಜ್ಞಾನವಾಪಿ ಶಿವಲಿಂಗದ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ – ಪ್ರಾಧ್ಯಾಪಕನ ಬಂಧನ…

ನವದೆಹಲಿ : ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಪತ್ತೆಯಾದ ಶಿವಲಿಂಗದ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ದೆಹಲಿ ವಿಶ್ವವಿದ್ಯಾಲಯದ ಹಿಂದೂ ಕಾಲೇಜಿನ ಸಹ ಪ್ರಾಧ್ಯಾಪಕನನ್ನು ನಿನ್ನೆ ರಾತ್ರಿ ಪೊಲೀಸರು...
error: Content is protected !!