ನ್ಯಾಯಾಲಯಕ್ಕೆ ಶರಣಾದ ನವಜೋತ್ ಸಿಂಗ್ ಸಿಧು.
ಚಂಡೀಗಢ : 34 ವರ್ಷದ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ - ರಾಜಕಾರಣಿ ನವಜೋತ್ ಸಿಂಗ್ ಸಿಧು ಅವರಿಗೆ ಸುಪ್ರೀಂ ಕೋರ್ಟ್ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಇದರ ಬೆನ್ನಲ್ಲೇ...
ಶರಣಾಗಲು ಸಮಯ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಸಿಧು.
ನವದೆಹಲಿ : 1988ರ ರೋಡ್ ರೇಜ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಕ್ರಿಕೆಟಿಗ, ರಾಜಕಾರಣಿ ನವಜೋತ್ ಸಿಂಗ್ ಸಿಧು ಅವರು ಪೊಲೀಸರ ಮುಂದೆ ಶರಣಾಗಲು ಕೆಲವು ವಾರಗಳ ಕಾಲಾವಕಾಶ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
ಇಂದು...
ರಾಜ್ಯದ ಮೂರು ಜಿಲ್ಲೆಗಳ ಕಬ್ಬಿಣದ ಅದಿರು ಸಾಗಿಸಲು ಸುಪ್ರೀಂಕೋರ್ಟ್ ಅನುಮತಿ…
ನವದೆಹಲಿ : ಕರ್ನಾಟಕದ ಚಿತ್ರದುರ್ಗ, ತುಮಕೂರು, ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಕಬ್ಬಿಣದ ಅದಿರು ರಫ್ತು ಮೇಲಿನ ನಿರ್ಬಂಧವನ್ನು ಸುಪ್ರೀಂಕೋರ್ಟ್ ತೆರವು ಮಾಡಿದ್ದು, ಅದಿರನ್ನು ಸಾಗಿಸಲು ಅನುಮತಿ ನೀಡಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ್ ಮತ್ತು...
ಎಸ್ಪಿ ನಾಯಕ ಅಜಂ ಖಾನ್ ಜೈಲಿನಿಂದ ಬಿಡುಗಡೆ…
ನವದೆಹಲಿ : ಸುಮಾರು 27 ತಿಂಗಳ ಸೆರೆವಾಸದ ಬಳಿಕ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಜೈಲಿನಿಂದ ಇಂದು ಬಿಡುಗಡೆಯಾಗಿದ್ದಾರೆ. ನಿನ್ನೆ ಅಜಂ ಖಾನ್ ಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು.
ಅಜಂ...
ಕೆನಡಾ ಪಾರ್ಲಿಮೆಂಟ್ನಲ್ಲಿ ಕನ್ನಡದಲ್ಲಿಯೇ ಮಾತನಾಡಿದ ಸಂಸದ ಚಂದ್ರ ಆರ್ಯ.
ಒಟ್ಟಾವಾ : ಕೆನಡಾದ ಸಂಸತ್ತಿನಲ್ಲಿ ಕನ್ನಡ ಮಾತು ಕೇಳಿಬಂದಿದೆ. ಕೆನಡಾ ಸಂಸತ್ ಸದಸ್ಯರಾಗಿ ಆಯ್ಕೆಯಾಗಿರುವ ಕನ್ನಡಿಗ ಚಂದ್ರ ಆರ್ಯ ಅವರು ಕೆನಡಾದ ಸಂಸತ್ತಿನಲ್ಲಿ ಮಾತನಾಡುವಾಗ ತಮ್ಮ ಮಾತೃಭಾಷೆ ಕನ್ನಡದಲ್ಲೇ ಮಾತನಾಡುವ ಮೂಲಕ ಎಲ್ಲರ...
ದೇಶದಲ್ಲಿ 2,259 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,31,31,822ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,259 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,31,31,822ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 20 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಲಾಲು ಪ್ರಸಾದ್ ಯಾದವ್ಗೆ ಬೆಳ್ಳಂಬೆಳಗ್ಗೆ ಶಾಕ್ – 15 ಸ್ಥಳಗಳ ಮೇಲೆ ಸಿಬಿಐ ದಾಳಿ…
ನವದೆಹಲಿ : ಮೇವು ಹಗರಣ ಪ್ರಕರಣದಲ್ಲಿ ಕಳೆದ ಕೆಲವು ವಾರಗಳ ಹಿಂದಷ್ಟೇ ಜಾಮೀನು ಪಡೆದು ಲಾಲು ಪ್ರಸಾದ್ ಯಾದವ್ ಜೈಲಿನಿಂದ ಹೊರ ಬಂದಿದ್ದರು. ಇದೀಗ ಇಂದು ಬೆಳಗ್ಗೆ ಸಿಬಿಐ ಅಧಿಕಾರಿಗಳು ಮತ್ತೆ ಶಾಕ್...
ಬಿಜೆಪಿಗೆ ಸೇರ್ಪಡೆಯಾದ ಸುನಿಲ್ ಜಾಖರ್.
ನವದೆಹಲಿ : ಈಚೆಗಷ್ಟೇ ಕಾಂಗ್ರೆಸ್ ತೊರೆದಿದ್ದ ಪಂಜಾಬ್ ಕಾಂಗ್ರೆಸ್ ನ ಮಾಜಿ ಮುಖ್ಯಸ್ಥ ಸುನಿಲ್ ಜಾಖರ್ ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.
ಜಾಖರ್ ಅವರನ್ನು...
ಕೃಷ್ಣ ಜನ್ಮಭೂಮಿ ವಿವಾದ ; ಮಸೀದಿ ತೆರವು ಮಾಡಬೇಕೆಂಬ ಅರ್ಜಿ ವಿಚಾರಣೆಗೆ ಕೋರ್ಟ್ ಅನುಮತಿ…
ಲಕ್ನೋ : ಉತ್ತರ ಪ್ರದೇಶದ ಮಥುರಾದಲ್ಲಿರುವ ಶ್ರೀ ಕೃಷ್ಣ ಜನ್ಮಭೂಮಿ - ಶಾಹಿ ಈದ್ಗಾ ಮಸೀದಿ ವಿವಾದ ಸಂಬಂಧ ಸಲ್ಲಿಕೆಯಾದ ಅರ್ಜಿ ವಿಚಾರಣೆಗೆ ಮಥುರಾ ನ್ಯಾಯಾಲಯ ಅನುಮತಿಸಿದೆ.
ಮಥುರಾ ಶ್ರೀಕೃಷ್ಣನ ಜನ್ಮ ಸ್ಥಳವಾಗಿದೆ. ಪ್ರಸ್ತುತ...
ಭಯೋತ್ಪಾದನೆಗೆ ಹಣಕಾಸು ನೆರವು ; ಯಾಸೀನ್ ಮಲಿಕ್ ದೋಷಿ ಎಂದು ತೀರ್ಪು…
ನವದೆಹಲಿ : ಭಯೋತ್ಪಾದಗೆ ಹಣಕಾಸು ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು- ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಯಾಸೀನ್ ಮಲಿಕ್ ದೋಷಿ ಎಂದು ಎನ್ ಐಎ ಕೋರ್ಟ್ ತೀರ್ಪು ಪ್ರಕಟಿಸಿದೆ.
ಅಲ್ಲದೇ, ಆರ್ಥಿಕ ಸ್ಥಿತಿ-ಗತಿ ಬಗ್ಗೆ...












