34 ವರ್ಷಗಳ ಬಳಿಕ ನವಜೋತ್ ಸಿಂಗ್ ಸಿಧುಗೆ ಜೈಲು ಶಿಕ್ಷೆ…
ನವದೆಹಲಿ : 1988ರ ರೋಡ್ ರೇಜ್ ಪ್ರಕರಣಕ್ಕೆ ಸಂಬಂಧಿಸಿದಂತೆ 34 ವರ್ಷಗಳ ನಂತರ ಮಾಜಿ ಕ್ರಿಕೆಟಿಗ-ರಾಜಕಾರಣಿ ನವಜೋತ್ ಸಿಂಗ್ ಸಿಧು ಅವರಿಗೆ ಸುಪ್ರೀಂ ಕೋರ್ಟ್ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ.
1988ರಲ್ಲಿ ವೃದ್ಧರೊಬ್ಬರ...
ಅಮೆರಿಕ, ಯುರೋಪ್ನಲ್ಲಿ ಮಂಕಿಪಾಕ್ಸ್ ಪತ್ತೆ…
ಅಮೆರಿಕ ಹಾಗೂ ಯುರೋಪ್ನಲ್ಲಿ ಮಂಕಿಪಾಕ್ಸ್ ಪತ್ತೆಯಾಗಿದೆ. ಮೇ ತಿಂಗಳ ಆರಂಭದಿಂದಲೇ ಹಲವಾರು ಮಂದಿಯಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಪತ್ತೆಯಾಗಿದೆ ಎಂದು ಉತ್ತರ ಅಮೆರಿಕ ಮತ್ತು ಯುರೋಪ್ ನ ಆರೋಗ್ಯ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಇದೀಗ ಎಲ್ಲಡೆ...
ಜ್ಞಾನವಾಪಿ ಮಸೀದಿ ಕೇಸ್ : ವಿಚಾರಣೆ ನಾಳೆಗೆ ಮುಂದೂಡಿದ ಸುಪ್ರೀಂ.
ನವದೆಹಲಿ : ಜ್ಞಾನವಾಪಿ ಮಸೀದಿ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಾಳೆಗೆ ಮುಂದೂಡಿದೆ.
ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಅವರು ಸುಪ್ರೀಂ ಕೋರ್ಟ್ಗೆ ಹಿರಿಯ ವಕೀಲ ಹರಿಶಂಕರ್ ಜೈನ್ ಗೆ...
ಜನತೆಗೆ ಬೆಲೆ ಏರಿಕೆ ಶಾಕ್ : ಎಲ್ಪಿಜಿ ಸಿಲಿಂಡರ್ ದರ ಮತ್ತೆ ಏರಿಕೆ…
ನವದೆಹಲಿ : ದೇಶದಲ್ಲಿ ಈಗಾಗಲೇ ಹಣದುಬ್ಬರದಿಂದ ಕಂಗಾಲಾಗಿರುವ ಜನಸಾಮಾನ್ಯರಿಗೆ ಮತ್ತೆ ಬೆಲೆ ಏರಿಕೆ ಶಾಕ್ ಆಗಿದೆ. ಗೃಹ ಬಳಕೆಯ 14.2 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ 3.5 ರೂಪಾಯಿ ಹೆಚ್ಚಿಸಲಾಗಿದೆ. ಪರಿಷ್ಕೃತ...
ದೇಶದಲ್ಲಿ 2,364 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,31,29,563ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,364 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,31,29,563ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 10 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ದೆಹಲಿ ಲೆಫ್ಟಿನೆಂಟ್ ಜನರಲ್ ಅನಿಲ್ ಬೈಜಾಲ್ ರಾಜೀನಾಮೆ…
ನವದೆಹಲಿ : ದೆಹಲಿ ಲೆಫ್ಟಿನೆಂಟ್ ಜನರಲ್ ಅನಿಲ್ ಬೈಜಾಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬೈಜಾಲ್ ಅವರು ವೈಯಕ್ತಿಕ ಕಾರಣ ನೀಡಿ ರಾಜೀನಾಮೆ ಪತ್ರವನ್ನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಸಲ್ಲಿಕೆ ಮಾಡಿದ್ದಾರೆಂದು...
ಸಾಲುಮರದ ತಿಮ್ಮಕ್ಕನಿಗೆ ಸನ್ಮಾನ ಮಾಡಿದ ತೆಲಂಗಾಣ ಸಿಎಂ.
ಹೈದರಾಬಾದ್ : ಸಾಲುಮರದ ತಿಮ್ಮಕ್ಕರನ್ನು ತೆಲಂಗಾಣ ಸಿಎಂ ಸನ್ಮಾನ ಮಾಡಿ ಗೌರವಿಸಿದ್ದಾರೆ. ಹೈದರಾಬಾದ್ ನಲ್ಲಿ ನಡೆದ ಸಮಾರಂಭದಲ್ಲಿ ಸಿಎಂ ಚಂದ್ರಶೇಖರ್ ರಾವ್, ಶತಾಯುಷಿ ಸಾಲು ಮರದ ತಿಮ್ಮಕ್ಕನನ್ನು ಸನ್ಮಾನಿಸಿ ಗೌರವ ಸಮರ್ಪಣೆ ಮಾಡಿ,...
ಶೀನಾ ಬೋರಾ ಹತ್ಯೆ ಪ್ರಕರಣ ; ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿಗೆ ಜಾಮೀನು…
ನವದೆಹಲಿ: ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿಗೆ ಸುಪ್ರೀಂಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ.
ಇಂದ್ರಾಣಿ ಮುಖರ್ಜಿ ವಿರುದ್ಧ 2012 ರ ಏ.24 ರಂದು ತನ್ನ ಮಗಳು ಶೀನಾ...
ರಾಜೀವ್ ಗಾಂಧಿ ಹತ್ಯೆ ಅಪರಾಧಿ ಪೆರಾರಿವಾಲನ್ ಜೈಲಿನಿಂದ ಬಿಡುಗಡೆ…
ನವದೆಹಲಿ : ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಹತ್ಯೆಗೈದಿದ್ದ ಆರೋಪಿ ಪೆರಾರಿವಾಲನ್ ನನ್ನು ಜೈಲಿನಿಂದ ಬಿಡುಗಡೆಗೊಳಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ ರಾವ್ ಹಾಗೂ ಬಿ. ಆರ್. ಗವಾಯಿ ಅವರನ್ನೊಳಗೊಂಡ...
ಕಾಂಗ್ರೆಸ್ ಪಕ್ಷ ತೊರೆದ ಹಾರ್ದಿಕ್ ಪಟೇಲ್.
ಗಾಂಧಿನಗರ : ಗುಜರಾತ್ ಪ್ರಭಾವಿ ಸಮುದಾಯದ ಯುವ ನಾಯಕ ಹಾರ್ದಿಕ್ ಪಟೇಲ್ ಕಾಂಗ್ರೆಸ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ವರ್ಷದ ಅಂತ್ಯದಲ್ಲಿ ಗುಜರಾತ್ ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುಂಚಿತವಾಗಿ...












