ಹೊಸ ಮದರಸಾಗಳಿಗೆ ಅನುದಾನ ಸ್ಥಗಿತ…
ಲಕ್ನೋ : ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸಂಪುಟವು ಹೊಸ ಮದರಸಾಗಳನ್ನು ಅನುದಾನದ ಪಟ್ಟಿಯಿಂದ ಹೊರಗಿಡುವ ಪ್ರಸ್ತಾಪವನ್ನು ಕ್ಯಾಬಿನೆಟ್ ಸಭೆಯಲ್ಲಿ ಅಂಗೀಕರಿಸಲಾಗಿದೆ. ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಅಲ್ಪಸಂಖ್ಯಾತರ...
ದೇಶದಲ್ಲಿ 1,829 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,31,27,199ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,829 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,31,27,199ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 33 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಶಿವಲಿಂಗಕ್ಕೆ ಪೊಲೀಸ್ ಭದ್ರತೆ ನೀಡಿ, ಮಸೀದಿಯಲ್ಲಿ ಪ್ರಾರ್ಥನೆಗೆ ಅಡ್ಡಿ ಉಂಟಾಗಬಾರದು : ಸುಪ್ರೀಂಕೋರ್ಟ್.
ನವದೆಹಲಿ : ವಾರಾಣಸಿಯ ಜ್ಞಾನವಾಪಿ ಮಸೀದಿ ಸಮೀಕ್ಷೆಗೆ ತಡೆ ಕೋರಿ ಸಲ್ಲಿಸಲಾದ ಅರ್ಜಿ ಮತ್ತು ತಕರಾರು ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಪತ್ತೆಯಾದ ಶಿವಲಿಂಗಕ್ಕೆ ಪೊಲೀಸ್ ಭದ್ರತೆ ನೀಡಿ, ಅಲ್ಲದೇ ಮಸೀದಿಯಲ್ಲಿ ಪ್ರಾರ್ಥನೆಗೆ...
ಶ್ರೀಲಂಕಾಕ್ಕೆ ಭಾರತದಿಂದ ಪೆಟ್ರೋಲ್ ಸರಬರಾಜು…
ಕೊಲಂಬೊ: ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾಕ್ಕೆ ಭಾರತದಿಂದ ಪೆಟ್ರೋಲ್ ಸರಬರಾಜು ಮಾಡಲಾಗುತ್ತಿದೆ.
ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಪೆಟ್ರೋಲ್ ಖಾಲಿಯಾಗಿದೆ. ಕೇವಲ ಒಂದು ದಿನಕ್ಕೆ ಸಾಕಾಗುವಷ್ಟು ಪೆಟ್ರೋಲ್ ಸ್ಟಾಕ್ ಇದೆ...
ಷೇರು ಮಾರುಕಟ್ಟೆಯಲ್ಲಿ ಎಲ್ಐಸಿ ಲಿಸ್ಟಿಂಗ್ ; ಹೂಡಿಕೆದಾರರಿಗೆ 42,500 ಕೋಟಿ ರೂ. ನಷ್ಟ…
ಮುಂಬೈ: ದೇಶದ ಅತಿ ದೊಡ್ಡ ವಿಮಾ ಕಂಪನಿಯಾದ ಭಾರತೀಯ ಜೀವ ವಿಮಾ ನಿಗಮ(ಎಲ್ಐಸಿ) ತನ್ನ ಷೇರುಗಳನ್ನು ರಾಷ್ಟ್ರೀಯ ಷೇರು ಮಾರುಕಟ್ಟೆಯಲ್ಲಿ ಶೇ 8.11ರಷ್ಟು ವಿನಾಯಿತಿ ನೀಡಿ, ಪ್ರತಿ ಷೇರಿಗೆ 872 ರೂ ನಿಗದಿಪಡಿಸಿ...
ರಫ್ತು ನಿಷೇಧಿಸಿದ ಭಾರತ – ಗೋಧಿ ಬೆಲೆ ದಾಖಲೆಯ ಏರಿಕೆ…
ನವದೆಹಲಿ : ಗೋಧಿ ರಫ್ತುಗಳನ್ನು ನಿಷೇಧಿಸಲು ಭಾರತ ನಿರ್ಧರಿಸಿದ ಬಳಿಕ ವಿಶ್ವ ಮಾರುಕಟ್ಟೆಯಲ್ಲಿ ಗೋಧಿ ಬೆಲೆಗಳು ದಾಖಲೆಯ ಏರಿಕೆ ಕಂಡಿದೆ. ಯುರೋಪ್ ಮಾರುಕಟ್ಟೆಯಲ್ಲಿ ಪ್ರತಿ ಟನ್ ಗೆ 435 ಯುರೋಗಳಿಗೆ (35,311 ರೂ.)...
ಕಾಂಗ್ರೆಸ್ ನಾಯಕ ಕಾರ್ತಿ ಚಿದಂಬರಂಗೆ ಸಿಬಿಐ ಶಾಕ್…
ಚೆನ್ನೈ: ಕಾಂಗ್ರೆಸ್ ನಾಯಕ ಕಾರ್ತಿ ಚಿದಂಬರಂ ಅವರಿಗೆ ಸೇರಿದ ಮನೆ ಹಾಗೂ ಕಚೇರಿಗಳ ಮೇಲೆ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಳಿ ನಡೆಸಿದೆ. ಮೂಲಗಳ ಪ್ರಕಾರ ದೆಹಲಿ, ಮುಂಬೈ ಮತ್ತು ಚೆನ್ನೈನ ಏಳು...
ದೇಶದಲ್ಲಿ 1,569 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,31,25,370ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,569 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,31,25,370ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 19 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾಯ್ತು ಶಿವಲಿಂಗ.
ಲಕ್ನೋ : ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಮಸೀದಿಯ ವೀಡಿಯೋ ಚಿತ್ರೀಕರಣವು ಪೂರ್ಣಗೊಂಡಿದ್ದು, ಬಾವಿಯಲ್ಲಿ ಪುರಾತನ ಶಿವಲಿಂಗ ಪತ್ತೆಯಾಗಿದೆ ಎಂದು ಹಿಂದೂ ಪರ ವಕೀಲರು ಹೇಳಿದ್ದಾಗಿ ವರದಿಯಾಗಿದೆ.
ಮಸೀದಿ ಒಳಗಿನ ಬಾವಿಯೊಳಗೆ ಶಿವಲಿಂಗವೊಂದು...
ಲುಂಬಿನಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ…
ನೇಪಾಳ : ಬುದ್ಧ ಪೂರ್ಣಿಮೆಯಂದು ಗೌತಮ ಬುದ್ಧನ ಜನ್ಮಸ್ಥಳವಾದ ಲುಂಬಿನಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಿದ್ದಾರೆ. 2014ರಿಂದ ನೇಪಾಳಕ್ಕೆ ಪ್ರಧಾನಿಯವರ ಐದನೇ ಭೇಟಿ ಇದಾಗಿದೆ.
ಪ್ರಧಾನಿ ಮೋದಿ ಮತ್ತು ನೇಪಾಳದ ಪ್ರಧಾನಿ ಶೇರ್...











