ನೀಟ್ ಪರೀಕ್ಷೆ ಮುಂದೂಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ…
ನವದೆಹಲಿ : ನೀಟ್ ಪಿಜಿ (NEET PG 2022) ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ.
ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್ ಮತ್ತು ಸೂರ್ಯಕಾಂತ್ ಅವರಿದ್ದ ಪೀಠವು, ಪರೀಕ್ಷೆಯನ್ನು ಮುಂದೂಡುವುದರಿಂದ...
ಇಂದಿನಿಂದ ಮೂರು ದಿನ ಉದಯ್ಪುರದಲ್ಲಿ ಕಾಂಗ್ರೆಸ್ ಚಿಂತನ ಶಿಬಿರ…
ನವದೆಹಲಿ : ರಾಜಸ್ಥಾನದ ಉದಯ್ಪುರದಲ್ಲಿ ಇಂದಿನಿಂದ 3 ದಿನಗಳ ಕಾಲ ಚಿಂತನ ಶಿಬಿರ ನಡೆಯಲಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ನಡೆಯುವ ಚಿಂತನ ಶಿಬಿರದಲ್ಲಿ ರಾಹುಲ್ ಗಾಂಧಿ ಅವರು ಸೇರಿದಂತೆ 400ಕ್ಕೂ...
ರಾಯ್ಪುರ ವಿಮಾನ ನಿಲ್ದಾಣದಲ್ಲಿ ಹೆಲಿಕಾಪ್ಟರ್ ಪತನ : ಇಬ್ಬರು ಸಾವು…
ರಾಯ್ಪುರ(ಛತ್ತೀಸ್ಗಢ): ಛತ್ತೀಸ್ಗಢದ ರಾಯ್ಪುರ ವಿಮಾನ ನಿಲ್ದಾಣದಲ್ಲಿ ಹೆಲಿಕಾಪ್ಟರ್ ಪತನಗೊಂಡು ಇಬ್ಬರು ಪೈಲೆಟ್ ಸಾವನ್ನಪ್ಪಿದ್ದಾರೆ.
ದುರಂತದಲ್ಲಿ ಪೈಲಟ್ ಗಳಾದ ಕ್ಯಾಪ್ಟನ್ ಪಂಡಾ ಮತ್ತು ಕ್ಯಾಪ್ಟನ್ ಶ್ರೀವಾಸ್ತವ ಎಂಬುವರು ಸಾವನ್ನಪ್ಪಿದ್ದಾರೆ. ರಾಯ್ಪುರದ ಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣದಲ್ಲಿ...
ದೇಶದಲ್ಲಿ 2,841 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,31,16,254ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,841 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,31,16,254ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 9 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಶ್ರೀಲಂಕಾದ ಪ್ರಧಾನಿಯಾಗಿ ರಾನಿಲ್ ವಿಕ್ರಮ ಸಿಂಘೆ ಅಧಿಕಾರ ಸ್ವೀಕಾರ…
ಕೊಲಂಬೊ : ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ಉಲ್ಭಣಗೊಂಡಿರುವ ಬೆನ್ನಲ್ಲೇ ನೂತನ ಪ್ರಧಾನಿಯಾಗಿ 73 ವರ್ಷದ ರಾನಿಲ್ ವಿಕ್ರಮಸಿಂಘೆ ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಐದು ಬಾರಿ ಪ್ರಧಾನಿಯಾಗಿ ಸೇವೆ ಸಲ್ಲಿಸಿರುವ ವಿಕ್ರಮಸಿಂಘೆ ಅವರಿಗೆ ಅಧ್ಯಕ್ಷ ಗೊಟಬಯ...
ಮೇ 17 ರೊಳಗೆ ಜ್ಞಾನವಾಪಿ ಮಸೀದಿಯ ಸಮೀಕ್ಷೆ ಪೂರ್ಣಗೊಳಿಸಿ : ಕೋರ್ಟ್ ಸೂಚನೆ…
ಲಕ್ನೋ : ವಾರಣಾಸಿಯ ಜ್ಞಾನವಾಪಿ ಮಸೀದಿಯ ಸಮೀಕ್ಷೆಯನ್ನು ಮೇ 17ರ ಒಳಗಡೆ ಪೂರ್ಣಗೊಳಿಸುವಂತೆ ಕೋರ್ಟ್ ಆದೇಶಿಸಿದೆ.
ಜ್ಞಾನವಾಪಿ ಮಸೀದಿ ಒಳಗೆ ಸಮೀಕ್ಷೆ ನಡೆಸಲು ಆದೇಶ ನೀಡಲು ಕೋರಿ ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ ವಾರಾಣಸಿ...
ತಾಜ್ಮಹಲ್ನ 22 ಕೊಠಡಿಗಳ ರಹಸ್ಯ ; ಅರ್ಜಿ ವಜಾಗೊಳಿಸಿದ ಕೋರ್ಟ್…
ಲಕ್ನೋ : ತಾಜ್ ಮಹಲ್ ನಲ್ಲಿ ಮುಚ್ಚಲ್ಪಟ್ಟಿರುವ 22 ಕೊಠಡಿಗಳ ಬಾಗಿಲು ತೆರೆಯುವಂತೆ ಸಲ್ಲಿಸಲಾದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ.
ತಾಜ್ ಮಹಲ್ ನಲ್ಲಿರುವ 22 ಕೊಠಡಿಗಳಲ್ಲೇನಿದೆ ಎಂಬುದನ್ನು ತನಿಖೆ ಮಾಡಲು ಭಾರತೀಯ...
ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ನೇಮಕ ; ಮೇ 15ರಂದು ಅಧಿಕಾರ ಸ್ವೀಕಾರ…
ನವದೆಹಲಿ : ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಇಂದು ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕಗೊಂಡಿದ್ದಾರೆ. ಪ್ರಸ್ತುತ ಹಾಲಿ ಸುಶೀಲ್ ಚಂದ್ರ ಅವರು ಮೇ 14 ರಂದು ನಿವೃತ್ತಿ ಹೊಂದಲಿದ್ದಾರೆ. ಮೇ...
ಅಂಧ ವ್ಯಕ್ತಿ ಪುತ್ರಿಯ ಮಾತು ಕೇಳಿ ಭಾವುಕರಾದ ಮೋದಿ.
ಗಾಂಧೀನಗರ : ಗುಜರಾತ್ ನ ಭರೂಚ್ ನಲ್ಲಿ ಆಯೋಜನೆಗೊಂಡಿದ್ದ ಉತ್ಕರ್ಷ್ ಸಮಾರೋಹ್ ಕಾರ್ಯಕ್ರಮದಲ್ಲಿ ಸರ್ಕಾರದ ಯೋಜನೆಗಳ ಫಲಾನುಭವಿಗಳೊಂದಿಗೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗಿ ನರೇಂದ್ರ ಮೋದಿ ಅವರು ಮಾತನಾಡಿದರು. ಈ ವೇಳೆ,...
ತಾಜ್ಮಹಲ್ನ 22 ಕೊಠಡಿಗಳನ್ನು ತೆರೆಯುವಂತೆ ಅರ್ಜಿ ಸಲ್ಲಿಕೆ ; ಇಂದು ಯುಪಿ ಹೈಕೋರ್ಟ್ನಿಂದ ವಿಚಾರಣೆ…
ಲಕ್ನೋ : ಪ್ರೇಮಸೌಧವೆಂದೇ ಜಗತ್ತಿನಾದ್ಯಂತ ಪ್ರಸಿದ್ಧಿ ಪಡೆದಿರುವ ತಾಜ್ ಮಹಲ್ ನಲ್ಲಿ ಮುಚ್ಚಿದ 22 ಕೊಠಡಿಗಳನ್ನು ತೆರೆಯುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಇಂದು ಅಲಹಾಬಾದ್ ಹೈಕೋರ್ಟ್ ವಿಚಾರಣೆ ನಡೆಸಲಿದೆ.
ಅಯೋಧ್ಯೆಯ ಬಿಜೆಪಿ ಮುಖಂಡ...











