ಉತ್ತರ ಕೊರಿಯಾದಲ್ಲಿ ಮೊದಲ ಕೋವಿಡ್ ಪ್ರಕರಣ ಪತ್ತೆ ; ಲಾಕ್ಡೌನ್ಗೆ ಆದೇಶಿಸಿದ ಕಿಮ್ ಜಾಂಗ್ ಉನ್.
ಪ್ಯೊನ್ಗ್ಯಾಂಗ್ : ಎರಡು ವರ್ಷಗಳಲ್ಲಿ ಉತ್ತರ ಕೊರಿಯಾದಲ್ಲಿ ಕೋವಿಡ್ 19 ಪ್ರಕರಣ ಪತ್ತೆಯಾಗಿರಲಿಲ್ಲ. ಇದೀಗ ಮೊಟ್ಟ ಮೊದಲ ಬಾರಿಗೆ ಕೋವಿಡ್ 19 ಪ್ರಕರಣ ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ತೀವ್ರ ರಾಷ್ಟ್ರೀಯ ತುರ್ತು ಪರಿಸ್ಥಿತಿ...
ದೇಶದಲ್ಲಿ 2,827 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,31,13,413ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,827 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,31,13,413ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 24 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿದೆ ಟೊಮೆಟೊ ಜ್ವರ – ಇದರ ಲಕ್ಷಣಗಳೇನು?
ತಿರುವನಂತಪುರಂ : ಕೇರಳದಲ್ಲಿ ಶವರ್ಮಾ ಸೇವಿಸಿದ 16 ವರ್ಷದ ಬಾಲಕಿಯೊಬ್ಬಳು ಶಿಗೆಲ್ಲಾ ಬ್ಯಾಕ್ಟೀರಿಯಾದಿಂದ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಇದರ ಬೆನ್ನಲ್ಲೇ ಇದೀಗ ಮತ್ತೊಂದು ನಿಗೂಢ ಕಾಯಿಲೆ ಕಾಣಿಸಿಕೊಂಡಿದ್ದು, ಇದನ್ನು ವೈದ್ಯರು ‘ಟೊಮೆಟೋ ಜ್ವರ’...
2-3 ದಿನದಲ್ಲಿ ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನ : ಬಸವರಾಜ ಬೊಮ್ಮಾಯಿ.
ನವದೆಹಲಿ : ಮುಖ್ಯಮಂತ್ರಿ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಅಮಿತ್ ಶಾ ಭೇಟಿಯ ನಂತರ ಮಧ್ಯಮಗಳ ಜೊತೆ ಮಾತನಾಡಿದ...
ಅಸನಿ ಚಂಡಮಾರುತ ಪ್ರಭಾವ ; ಆಂಧ್ರದ ಕರಾವಳಿ ತೀರಕ್ಕೆ ತೇಲಿ ಬಂತು ಚಿನ್ನದ ರಥ!
ಅಮರಾವತಿ : ಅಸನಿ ಚಂಡಮಾರುತದ ಪ್ರಭಾವದಿಂದಾಗಿ ನಿನ್ನೆ ಸಂಜೆ ಆಂಧ್ರಪ್ರದೇಶದ ಶ್ರೀಕುಕಲಂ ಜಿಲ್ಲೆಯ ಸುನ್ನಪಲ್ಲಿ ಕರಾವಳಿಯಲ್ಲಿ ಚಿನ್ನದ ಬಣ್ಣದ ರಥವೊಂದು ತೇಲಿ ಬಂದಿದೆ.
ಇದು ಮ್ಯಾನ್ಮಾರ್, ಮಲೇಷ್ಯಾ ಅಥವಾ ಥೈಲ್ಯಾಂಡ್ ನಿಂದ ಬಂದಿರಬಹುದು ಎಂದು...
ಮಹಿಂದಾ ರಾಜಪಕ್ಸೆ ಭಾರತಕ್ಕೆ ಪಲಾಯನ ಮಾಡಿದ ವಿಚಾರ ತಳ್ಳಿಹಾಕಿದ ರಾಯಭಾರಿ ಕಚೇರಿ.
ನವದೆಹಲಿ : ಶ್ರೀಲಂಕಾದ ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸೆ ಹಾಗೂ ಅವರ ಕುಟುಂಬದ ಸದಸ್ಯರು ಭಾರತಕ್ಕೆ ಪಲಾಯನ ಮಾಡಿದ್ದಾರೆ ಎಂಬ ಸುದ್ದಿಯನ್ನು ಭಾರತೀಯ ರಾಯಭಾರಿ ಕಚೇರಿ ನಿರಾಕರಿಸಿದೆ.
ಶ್ರೀಲಂಕಾದ ಪ್ರಜಾಪ್ರಭುತ್ವ, ಸ್ಥಿರತೆ ಮತ್ತು ಆರ್ಥಿಕ...
ದೇಶದಲ್ಲಿ 2,897 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,31,10,586ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,897 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,31,10,586ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 54 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ದೆಹಲಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ; ಇಂದು ಹೈಕಮಾಂಡ್ ನಾಯಕರ ಭೇಟಿ…
ನವದೆಹಲಿ/ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿ ಪ್ರವಾಸದಲ್ಲಿದ್ದು, ಅವರು ಇಂದು ಹೈಕಮಾಂಡ್ ನಾಯಕರನ್ನು ಭೇಟಿ ಆಗಲಿದ್ದಾರೆ.
ಇಂದು ಸಿಎಂ ಅವರು ಅಮಿತ್ ಶಾ ಹಾಗೂ ನಡ್ಡಾ ಭೇಟಿಯಾಗಿ ಕೆಲವು ವಿಚಾರಗಳ...
ಮದುವೆ ಆಮಂತ್ರಣ ಪತ್ರಿಕೆ ಹಂಚಲು ಹೋಗಿದ್ದ ವಧು ಮೇಲೆ ಸಾಮೂಹಿಕ ಅತ್ಯಾಚಾರ…
ಭೋಪಾಲ್ : ತನ್ನ ಮದುವೆಯ ಆಮಂತ್ರಣ ಪತ್ರಿಕೆಗಳನ್ನು ಹಂಚಲು ಹೋಗುತ್ತಿದ್ದಾಗ ಯುವತಿಯನ್ನು ಮೂವರು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಪಕ್ಕದ ದಾತಿಯಾ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಏಪ್ರಿಲ್ 21ರಂದು...
ಭ್ರಷ್ಟಾಚಾರ ಆರೋಪ : ಆಂಧ್ರ ಸಿಎಂ ಸಂಬಂಧಿ ವೈಎಸ್ ಕೊಂಡ ರೆಡ್ಡಿ ಬಂಧನ…
ಹೈದರಾಬಾದ್: ಆಂದ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಸೋದರ ಸಂಬಂಧಿ ವೈಎಸ್ ಕೊಂಡ ರೆಡ್ಡಿಯನ್ನು ಭ್ರಷ್ಟಾಚಾರ ಆರೋಪದಡಿ ಆಂಧ್ರಪ್ರದೇಶದ ಪೊಲೀಸರು ಬಂಧಿಸಿದ್ದಾರೆ.
ವೈಎಸ್ ಕೊಂಡ ರೆಡ್ಡಿ ಅವರು ಮುಖ್ಯಮಂತ್ರಿಗಳ ತವರು ಜಿಲ್ಲೆಯಾದ...












