ಬೆಳ್ಳಿ ಕಾಲ್ಗೆಜ್ಜೆಗಾಗಿ ಬಾಲಕಿಯ ಕತ್ತು ಹಿಸುಕಿ ಕೊಂದ ಮಹಿಳೆ…
ಜೈಪುರ : ಬೆಳ್ಳಿಯ ಕಾಲ್ಗೆಜ್ಜೆಗಾಗಿ ಮಹಿಳೆಯೊಬ್ಬಳು ನಾಲ್ಕು ವರ್ಷದ ಬಾಲಕಿಯ ತಲೆಗೆ ಹೊಡೆದು ಕತ್ತು ಹಿಸುಕಿ ಹತ್ಯೆಗೈದು ಆಕೆಯ ಮೃತದೇಹವನ್ನು ಮನೆಯ ಹಿಂಬದಿಯ ಜಾಗದಲ್ಲಿ ಹೂತು ಹಾಕಿರುವ ಘಟನೆ ರಾಜಸ್ಥಾನದ ಝಲಾವರ್ ಜಿಲ್ಲೆಯಲ್ಲಿ...
ತಾಜ್ ಮಹಲ್ ನಿಜಕ್ಕೂ ವಿಶ್ವದ ಅದ್ಭುತ : ಎಲಾನ್ ಮಸ್ಕ್ ಬಣ್ಣನೆ…
ವಾಷಿಂಗ್ಟನ್ : ಟೆಸ್ಲಾ ಕಂಪನಿಯ ಸಿಇಒ ಎಲಾನ್ ಮಸ್ಕ್ ಅವರು ತಾಜ್ ಮಹಲ್ ನಿಜಕ್ಕೂ ವಿಶ್ವದ ಅದ್ಭುತದಲ್ಲಿ ಒಂದಾಗಿದೆ ಎಂದು ಬಣ್ಣಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು 2007ರಲ್ಲಿ ಭಾರತಕ್ಕೆ ಭೇಟಿ ನೀಡಿದ್ದೆ....
ಖ್ಯಾತ ಸಂಗೀತ ಮಾಂತ್ರಿಕ ಪಂಡಿತ್ ಶಿವಕುಮಾರ್ ಶರ್ಮಾ ನಿಧನ…
ಮುಂಬೈ : ಖ್ಯಾತ ಸಂಗೀತ ಮಾಂತ್ರಿಕ, ಸಂತೂರ್ ವಾದಕ ಪಂಡಿತ್ ಶಿವಕುಮಾರ್ ಶರ್ಮಾ(84) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕಳೆದ ಆರು ತಿಂಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಡಯಾಲಿಸಿಸ್ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಇಂದು ಬೆಳಗ್ಗೆ ಹೃದಯಘಾತಕ್ಕೊಳಗಾಗಿ...
ದೇಶದಲ್ಲಿ 2,288 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,31,07,689ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,288 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,31,07,689ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 10 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಮೊಹಾಲಿಯ ಗುಪ್ತಚರ ಕೇಂದ್ರ ಕಚೇರಿ ಮೇಲೆ ಗ್ರೆನೇಡ್ ದಾಳಿ…
ಮೊಹಾಲಿ : ಪಂಜಾಬ್ ನ ಮೊಹಾಲಿಯಲ್ಲಿರುವ ರಾಜ್ಯ ಗುಪ್ತಚರ ವಿಭಾಗದ ಕೇಂದ್ರ ಕಚೇರಿಯ ಮೇಲೆ ರಾಕೆಟ್ ಲಾಂಚರ್ ನಿಂದ ಗ್ರೆನೇಡ್ ದಾಳಿ ನಡೆಸಲಾಗಿದೆ. ಗ್ರೆನೇಡ್ ಸ್ಫೋಟವು ಚಿಕ್ಕ ಪ್ರಮಾಣದಲ್ಲಿ ಆಗಿದ್ದು, ಸಂಪೂರ್ಣವಾಗಿ ಕಚೇರಿಯ...
ಶ್ರೀಲಂಕಾ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಹಿಂದಾ ರಾಜಪಕ್ಸ.
ಕೊಲಂಬೊ : ಶ್ರೀಲಂಕಾದಲ್ಲಿ ತಲೆದೋರಿರುವ ಆರ್ಥಿಕ ಸಂಕಷ್ಟವನ್ನು ನೀಗಿಸುವಲ್ಲಿ ವಿಫಲರಾದ ಹಿನ್ನಲೆ ಪ್ರಧಾನಿ ಹುದ್ದೆಗೆ ಮಹಿಂದಾ ರಾಜಪಕ್ಸ ರಾಜೀನಾಮೆ ನೀಡಿದ್ದಾರೆ.
ಈಚೆಗೆ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಅಧ್ಯಕ್ಷ ಗೋಟಬಯ ರಾಜಪಕ್ಸ ಅವರು ಪ್ರಧಾನಿ...
ಶಾಹೀನ್ಬಾಗ್ನಲ್ಲಿ ತೆರವು ಕಾರ್ಯಾಚರಣೆ ; ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದ ಸುಪ್ರೀಂಕೋರ್ಟ್.
ನವದೆಹಲಿ : ದೆಹಲಿಯ ಶಾಹೀನ್ ಭಾಗ್ ನಲ್ಲಿ ಜೆಸಿಬಿ ಇಂದು ಮತ್ತೆ ಸದ್ದು ಮಾಡಿದ್ದು, ಜೆಸಿಬಿಗಳು ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆಗೆ ಇಳಿಯುತ್ತಿದ್ದಂತೆ ದೊಡ್ಡ ಪ್ರತಿಭಟನೆಯೇ ನಡೆಯಿತು. ಹೀಗಾಗಿ ಸದ್ಯ ತೆರವು ಕಾರ್ಯಾಚರಣೆ...
ರಾಜಸ್ಥಾನ ಸಚಿವರ ಪುತ್ರನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು…
ನವದೆಹಲಿ : ಯುವತಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಸಚಿವ ಮಹೇಶ್ ಜೋಶಿ ಅವರ ಪುತ್ರ ರೋಹಿತ್ ಜೋಶಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ರೋಹಿತ್ ಜೋಶಿ ಕಳೆದ ವರ್ಷ ಜೈಪುರ ಮತ್ತು...
ದೇಶದಲ್ಲಿ 3,207 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,31,05,401ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,207 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,31,05,401ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 29 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಜೆಮ್ಶೆಡ್ಪುರದ ಟಾಟಾ ಉಕ್ಕು ಕಾರ್ಖಾನೆಯಲ್ಲಿ ಭೀಕರ ಸ್ಫೋಟ…
ರಾಂಚಿ : ಜಾರ್ಖಂಡ್ ನ ಜೆಮ್ಶೆಡ್ಪುರದಲ್ಲಿರುವ ಟಾಟಾ ಉಕ್ಕು ಕಾರ್ಖಾನೆಯ ಘಟಕದಲ್ಲಿ ಇಂದು ಬೆಳಗ್ಗೆ ಭೀಕರ ಸ್ಫೋಟ ಸಂಭವಿಸಿದೆ.
ಕೋಕ್ ಪ್ಲಾಂಟ್ ನ ಬ್ಯಾಟರಿ ವಿಭಾಗದಲ್ಲಿ ಸ್ಫೋಟ ಸಂಭವಿಸಿದೆ. ಬ್ಯಾಟರಿ ಸ್ಫೋಟದಿಂದಾಗಿ ಘಟಕದಲ್ಲಿ ಬೆಂಕಿ...












