ನ್ಯಾಯಾಲಯದ ಆದೇಶ ಉಲ್ಲಂಘನೆ – ಮೂವರು ಐಎಎಸ್ ಅಧಿಕಾರಿಗಳಿಗೆ ಜೈಲು ಶಿಕ್ಷೆ…

ಹೈದರಾಬಾದ್ : ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದ್ದಕ್ಕಾಗಿ ಮೂವರು ಐಎಎಸ್ ಅಧಿಕಾರಿಗಳಿಗೆ ಒಂದು ತಿಂಗಳ ಜೈಲು ಶಿಕ್ಷೆ ಹಾಗೂ ತಲಾ 2,000 ರೂ. ದಂಡ ವಿಧಿಸಿ ಆಂಧ್ರಪ್ರದೇಶದ ಹೈಕೋರ್ಟ್ ನಿನ್ನೆ ತೀರ್ಪು ನೀಡಿದೆ. ವಿಶೇಷ...

ಅಗ್ನಿ ದುರಂತ ; ಏಳು ಜನ ಸಜೀವ ದಹನ…

ಇಂದೋರ್ : ಎರಡು ಅಂತಸ್ತಿನ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಏಳು ಮಂದಿ ಸಜೀವ ದಹನಗೊಂಡಿರುವ ಘಟನೆ ಇಂದೋರ್ ನ ಸ್ವರ್ಣ ಬಾಗ್ ಕಾಲೋನಿಯಲ್ಲಿ ಇಂದು ಮುಂಜಾನೆ ನಡೆದಿದೆ. ಘಟನೆಯ ಮಾಹಿತಿ ಮೇರೆಗೆ...

ದೇಶದಲ್ಲಿ 3,805 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,30,98,743ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,805 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,30,98,743ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 22 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಗೃಹಬಳಕೆಯ ಎಲ್‍ಪಿಜಿ ಸಿಲಿಂಡರ್ ದರ 50 ರೂ. ಹೆಚ್ಚಳ…

ನವದೆಹಲಿ : ಗೃಹಬಳಕೆಯ ಎಲ್‍ಪಿಜಿ ಸಿಲಿಂಡರ್ ದರ ಮತ್ತೆ ಹೆಚ್ಚಳವಾಗಿದ್ದು, 14.2 ಕೆಜಿ ತೂಕದ ಸಿಲಿಂಡರ್ ಬೆಲೆ 50 ರೂಪಾಯಿ ಹೆಚ್ಚಳವಾಗಿದೆ. ನೂತನ ದರ ಇಂದಿನಿಂದಲೇ ಜಾರಿಗೆ ಬರಲಿದೆ. ಮಾರ್ಚ್ ನಲ್ಲಿ ಗೃಹಬಳಕೆಯ...

ಮಸೀದಿಗಳಲ್ಲಿ ಧ್ವನಿವರ್ಧಕ ಅಳವಡಿಕೆ ಮೂಲಭೂತ ಹಕ್ಕಲ್ಲ : ಅರ್ಜಿ ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್…

ಲಕ್ನೋ : ದೇಶದೆಲ್ಲೆಡೆ ಧ್ವನಿವರ್ಧಕ ವಿಚಾರ ಭಾರೀ ಸದ್ದು ಮಾಡುತ್ತಿದೆ. ಈಗಾಗಲೇ ಅತಿ ನಿಯಮಿತಿ ಡೆಸಿಬಲ್ ಗಿಂತ ಹೆಚ್ಚಿನ ಧ್ವನಿವರ್ಧಕಗಳನ್ನು ತೆರುವು ಮಾಡುವಂತೆ ಸುಪ್ರೀಂ ಸೂಚಿಸಿದೆ. ಈ ನಡುವೆ ಅರ್ಜಿದಾರರೊಬ್ಬರು ಮಸೀದಿಗಳಲ್ಲಿ ಆಜಾನ್...

ವಿಜ್ಞಾನ ಸುಳ್ಳು ಹೇಳುವುದಿಲ್ಲ, ಮೋದಿ ಹೇಳ್ತಾರೆ: ರಾಹುಲ್ ಗಾಂಧಿ.

ನವದೆಹಲಿ : ವಿಜ್ಞಾನ ಸುಳ್ಳು ಹೇಳುವುದಿಲ್ಲ, ಪ್ರಧಾನಿ ನರೇಂದ್ರ ಮೋದಿ ಹೇಳ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಕೋವಿಡ್ ನಿಂದಾಗಿ ಭಾರತದಲ್ಲಿ 47 ಲಕ್ಷ ಜನರು ಸಾವನ್ನಪ್ಪಿದ್ದಾರೆಂದು ವಿಶ್ವ ಆರೋಗ್ಯ ಸಂಸ್ಥೆ...

ಪ್ರಚೋದನಾಕಾರಿ ಹೇಳಿಕೆ : ಬಿಜೆಪಿ ಮುಖಂಡನ ಬಂಧನ…

ನವದೆಹಲಿ : ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಅಧ್ಯಕ್ಷ ಅರವಿಂದ್ ಕೇಜ್ರಿವಾಲ್ ಅವರಿಗೆ ಬೆದರಿಕೆ ಹಾಕಿರುವ ಆರೋಪದಡಿ ದೆಹಲಿ ಬಿಜೆಪಿ ಮುಖಂಡ ತಜಿಂದರ್ ಪಾಲ್ ಸಿಂಗ್ ಬಗ್ಗಾ ಅವರನ್ನು ಪಂಜಾಬ್...

ಮೂರನೇ ಮಗು ಮಾಡಿಕೊಂಡರೆ 11 ಲಕ್ಷ ರೂ ಬಹುಮಾನ ; ದಂಪತಿಗೆ ಖಾಸಗಿ ಕಂಪನಿಯಿಂದ ಆಫರ್…

ಬೀಜಿಂಗ್. : ಚೀನಾದಲ್ಲಿ ಜನಸಂಖ್ಯಾ ಅಭಿವೃದ್ಧಿ ದರ ಬಹುತೇಕ ಶೂನ್ಯಕ್ಕೆ ತಲುಪಿದೆ. ಇದರಿಂದ ಚೀನಾದಲ್ಲಿ ಮುಂಬರುವ ವರ್ಷಗಳಲ್ಲಿ ಕಾರ್ಮಿಕರ ಸಮಸ್ಯೆ ಹಾಗೂ ಖರೀದಿ ಸಾಮರ್ಥ್ಯ ಇಳಿಕೆ ಆಗುವ ಅಪಾಯ ಎದುರಾಗಿದೆ. ಇದನ್ನು ತಡೆಗಟ್ಟಲು...

ಚೀನಾದಲ್ಲಿ ನಡೆಯಬೇಕಿದ್ದ ಏಷ್ಯನ್ ಗೇಮ್ಸ್ ಮುಂದೂಡಿಕೆ…

ಬೀಜಿಂಗ್ : 2022ರ ಸೆಪ್ಟೆಂಬರ್ ತಿಂಗಳಲ್ಲಿ ಚೀನಾದಲ್ಲಿ ನಡೆಯಬೇಕಿದ್ದ ಏಷ್ಯನ್ ಗೇಮ್ಸ್ ಇದೀಗ ಮುಂದೂಡಿಕೆಯಾಗಿದೆ. 19ನೇ ಏಷ್ಯನ್ ಗೇಮ್ಸ್ ಚೀನಾದ ಹಾಂಗ್ಝೌ ನಲ್ಲಿ ಸೆಪ್ಟೆಂಬರ್ 10ರಿಂದ 25ರವರೆಗೆ ನಡೆಸಲು ನಿರ್ಧರಿಸಲಾಗಿತ್ತು. ಇದೀಗ ಮುಂದೂಡಿಕೆಯಾಗಿದ್ದು, ಹೊಸ...

ಭಾರತದಲ್ಲಿ ಕೋವಿಡ್‌ನಿಂದಾಗಿ 47 ಲಕ್ಷ ಜನರು ಸಾವು : ವಿಶ್ವ ಆರೋಗ್ಯ ಸಂಸ್ಥೆ ವರದಿ…

ನವದೆಹಲಿ : ದೇಶದಲ್ಲಿ ಕೋವಿಡ್-19 ಸಾಂಕ್ರಾಮಿಕದಿಂದ 47 ಲಕ್ಷ ಜನರು ಸಾವನ್ನಪ್ಪಿದ್ದಾರೆ ಎಂದು ವಿಶ್ವ ಆರೋಗ್ಯ(ಡಬ್ಲ್ಯೂಹೆಚ್‍ಒ) ಸಂಸ್ಥೆ ವರದಿ ಮಾಡಿದೆ. ಡಬ್ಲ್ಯೂಹೆಚ್‍ಒ ಬಿಡುಗಡೆಯಾದ ವರದಿಯಲ್ಲಿ 2020ರ ಜನವರಿ ಮತ್ತು 2021ರ ಡಿಸೆಂಬರ್ ಅವಧಿಯಲ್ಲಿ ಭಾರತದಲ್ಲಿ...
error: Content is protected !!