ದೇಶದಲ್ಲಿ 3,545 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,30,94,938ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,545 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,30,94,938ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 27 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿಗೆ 3 ತಿಂಗಳ ಜೈಲು ಶಿಕ್ಷೆ…

ಮೆಹ್ಸಾನಾ : ಅನುಮತಿ ಇಲ್ಲದೇ ಆಜಾದಿ ಮೆರವಣಿಗೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‍ನ ಪಕ್ಷೇತರ ಶಾಸಕ ಜಿಗ್ನೇಶ್ ಮೇವಾನಿ ಹಾಗೂ ಇತರ ಒಂಬತ್ತು ಮಂದಿಯನ್ನು ಇಲ್ಲಿನ ಹೆಚ್ಚುವರಿ ಜ್ಯೂಡಿಸಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ದೋಷಿಗಳೆಂದು...

ಬಿಹಾರ ಸುಧಾರಣೆಗಾಗಿ 3,000 ಕಿ.ಮೀ. ಪಾದಯಾತ್ರೆ ಕೈಗೊಳ್ಳಲಿದ್ದಾರೆ ಚುನಾವಣಾ ಚಾಣಕ್ಯ.

ನವದೆಹಲಿ : ಸದ್ಯಕ್ಕೆ ಹೊಸ ಪಕ್ಷ ಸ್ಥಾಪನೆ ಮಾಡಲ್ಲ ಎಂದು ಸ್ಪಷ್ಟಪಡಿಸಿರುವ ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್ ಬಿಹಾರದ ಸುಧಾರಣೆಗಾಗಿ 3 ಸಾವಿರ ಕಿಲೋ ಮೀಟರ್ ಪಾದಯಾತ್ರೆ ಕೈಗೊಳ್ಳುವುದಾಗಿ ಘೋಷಣೆ ಮಾಡಿದ್ದಾರೆ. ಇಂದು...

ಅಫ್ಘಾನಿಸ್ತಾನದಲ್ಲಿ ಮಹಿಳೆಯರಿಗೆ ವಾಹನ ಪರವಾನಗಿ ರದ್ದು…

ಕಾಬೂಲ್ : ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರ, ಇದೀಗ ಮಹಿಳೆಯರ ಚಾಲನಾ ಪರವಾನಗಿ ವಿತರಣೆ ರದ್ದು ಮಾಡಿದೆ. ಕಾಬೂಲ್ ಮತ್ತು ಇತರ ಪ್ರಾಂತ್ಯಗಳಲ್ಲಿ ಮಹಿಳೆಯರಿಗೆ ಡ್ರೈವಿಂಗ್ ಲೈಸೆನ್ಸ್ ನೀಡುವುದನ್ನು ನಿಲ್ಲಿಸಲಾಗಿದೆ. ಕಾಬೂಲ್ ಸೇರಿದಂತೆ ದೇಶದ ಕೆಲವು...

ವಿದ್ಯುತ್ ಬಿಕ್ಕಟ್ಟು ; 1,100 ಪ್ಯಾಸೆಂಜರ್ ರೈಲುಗಳು ರದ್ದು…

ನವದೆಹಲಿ : ದೇಶದ ವಿವಿಧೆಡೆ ಸಂಭವಿಸುತ್ತಿರುವ ವಿದ್ಯುತ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ಕಲ್ಲಿದ್ದಲು ತುರ್ತು ಸಾಗಣೆಗೆ ಒತ್ತು ನೀಡುತ್ತಿದೆ. ಈ ಪ್ರಯತ್ನದ ಭಾಗವಾಗಿ ಭಾರತೀಯ ರೈಲ್ವೆ ಇನ್ನೂ ಹೆಚ್ಚಿನ ರೈಲುಗಳನ್ನು ರದ್ದುಗೊಳಿಸಿದೆ. ಕಲ್ಲಿದ್ದಲು...

ಫ್ರಾನ್ಸ್‌ಗೆ ಮೋದಿ ಭೇಟಿ : ಉಕ್ರೇನ್, ಅಫ್ಘಾನಿಸ್ತಾನ ಪರಿಸ್ಥಿತಿ ಬಗ್ಗೆ ಚರ್ಚೆ…

ಪ್ಯಾರಿಸ್: ಪ್ರಧಾನಿ ನರೇಂದ್ರ ಮೋದಿ ಅವರು ಮೂರು ದಿನಗಳ ಯುರೋಪ್ ಪ್ರವಾಸದ ಕೊನೆಯಲ್ಲಿ ಫ್ರಾನ್ಸ್‌ಗೆ ಭೇಟಿ ನೀಡಿದ್ದು, ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರಾನ್ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಉಭಯ ನಾಯಕರು...

ದೇಶದಲ್ಲಿ 3,275 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,30,91,393ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,275 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,30,91,393ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 55 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಹಣದುಬ್ಬರ ನಿಯಂತ್ರಿಸುವ ಉದ್ದೇಶ : ರೆಪೊ ದರ ಶೇ.4.40ಕ್ಕೆ ಹೆಚ್ಚಳ…

ನವದೆಹಲಿ : ದೇಶದಲ್ಲಿ ಹಣದುಬ್ಬರವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರೆಪೊ ದರವನ್ನು ಶೇ.4.40 ಕ್ಕೆ ಹೆಚ್ಚಿಸಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್​ಬಿಐ) ಘೋಷಿಸಿದೆ. ಈ ಬಗ್ಗೆ ಇಂದು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಆರ್​ಬಿಐ ಗವರ್ನರ್...

ಅತ್ಯಾಚಾರ ಕೇಸ್ ದಾಖಲಿಸಲು ಠಾಣೆಗೆ ಹೋದ ಬಾಲಕಿ ಮೇಲೆ ಪೊಲೀಸ್ ಅಧಿಕಾರಿಯಿಂದಲೇ ರೇಪ್!

ಲಕ್ನೋ ; ಅತ್ಯಾಚಾರ ಪ್ರಕರಣ ದಾಖಲಿಸಲು ಪೊಲೀಸ್ ಠಾಣೆಗೆ ಹೋಗಿದ್ದ 13 ವರ್ಷದ ಬಾಲಕಿ ಮೇಲೆ ಪೊಲೀಸ್ ಅಧಿಕಾರಿಯೊಬ್ಬ ಮತ್ತೆ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಲಲಿತಪುರದಲ್ಲಿ ನಡೆದಿದೆ. ತನ್ನ...

ಸಿಎಂ ಠಾಕ್ರೆ ಮನೆ ಮುಂದೆ ಹನುಮಾನ್ ಚಾಲೀಸಾ ಪಠಿಸುವ ಸವಾಲು: ರಾಣಾ ದಂಪತಿಗೆ ಜಾಮೀನು…

ಮುಂಬೈ : ಸಂಸದೆ ನವನೀತ್ ಕೌರ್ ರಾಣಾ ಮತ್ತು ಅವರ ಪತಿ, ಶಾಸಕ ರವಿ ರಾಣಾ ಅವರಿಗೆ ಮುಂಬೈ ಸೆಷನ್ಸ್ ಕೋರ್ಟ್ ಇಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ನೀವೂ ಹನುಮಾನ್ ಚಾಲೀಸಾ ಪಠಿಸಬೇಕು....
error: Content is protected !!