ಧ್ವನಿವರ್ಧಕಗಳ ಮೂಲಕ ಹನುಮಾನ್ ಚಾಲೀಸಾ ಪಠಿಸಿದ ಎಂಎನ್ಎಸ್.
ಮುಂಬೈ : ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಕಾರ್ಯಕರ್ತರು ಮುಂಬೈನ ಚಾರ್ಕೋಪ್ ಪ್ರದೇಶದ ಕಟ್ಟಡವೊಂದರ ಟೆರೇಸ್ ನಲ್ಲಿ ಆಜಾನ್ ಕೂಗುವ ಸಂದರ್ಭದಲ್ಲಿ ಧ್ವನಿವರ್ಧಕದ ಮೂಲಕ ಹನುಮಾನ್ ಚಾಲೀಸಾ ಪಠಿಸಿದ್ದಾರೆ.
ಎಂಎನ್ಎಸ್ ಮುಖ್ಯಸ್ಥ ರಾಜ್...
ದೇಶದಲ್ಲಿ 3,205 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,30,88,118ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,205 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,30,88,118ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 31 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
28 ವರ್ಷಗಳ ನಂತರ ತಾಯಿಯನ್ನು ಭೇಟಿ ಮಾಡಿದ ಯೋಗಿ ಆದಿತ್ಯನಾಥ್.
ಲಕ್ನೋ : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸುಮಾರು 28 ವರ್ಷಗಳ ನಂತರ ಹುಟ್ಟೂರಿನಲ್ಲಿ ತಮ್ಮ ತಾಯಿಯನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.
ತಮ್ಮ ಹುಟ್ಟೂರಾದ ಉತ್ತರಾಖಂಡದ ಪೌರಿಗೆ ತೆರಳಿರುವ ಯೋಗಿ,...
‘2024 ಮೋದಿ ಒನ್ಸ್ ಮೋರ್’ – ಬರ್ಲಿನ್ನಲ್ಲಿ ಕೇಳಿ ಬಂತು ಘೋಷ ವಾಕ್ಯ…
ಬರ್ಲಿನ್ : ಜರ್ಮನಿಯ ಬರ್ಲಿನ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರಮೋದಿ ಭಾಷಣ ಮಾಡಲು ವೇದಿಕೆಗೆ ಬರುತ್ತಿದ್ದಂತೆ ಅಲ್ಲಿ ನೆಲೆಸಿರುವ ಭಾರತೀಯರು `2024 ಒನ್ಸ್ ಮೋರ್ ಮೋದಿ’ (2024ರ ಚುನಾವಣೆಯಲ್ಲಿ ಮತ್ತೊಮ್ಮೆ ಮೋದಿ ಅಧಿಕಾರಕ್ಕೆ...
ಹಿಂದಿ ರಾಷ್ಟ್ರ ಭಾಷೆ ಎಂದು ಸಂವಿಧಾನದಲ್ಲೇ ಉಲ್ಲೇಖಿಸಿಲ್ಲ : ಸೋನು ನಿಗಮ್.
ನವದೆಹಲಿ : ರಾಷ್ಟ್ರ ಭಾಷೆಯ ವಿಚಾರವಾಗಿ ಬಾಲಿವುಡ್ ನಟ ಅಜಯ್ ದೇವಗನ್ ಮತ್ತು ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ನಡುವೆ ಟ್ವೀಟ್ ವಾರ್ ನಡೆದಿತ್ತು. ಇದೀಗ ಖ್ಯಾತ ಗಾಯಕ ಸೋನು ನಿಗಮ್...
ತಾಯಿ ಜೊತೆ ವಿವಾಹೇತರ ಸಂಬಂಧ ; ವ್ಯಕ್ತಿಯ ಮರ್ಮಾಂಗವನ್ನೇ ಕತ್ತರಿಸಿದ ಮಗಳು..!
ಗುಂಟೂರು : ತನ್ನ ತಾಯಿಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದ ವ್ಯಕ್ತಿಯ ಮರ್ಮಾಂಗವನ್ನೇ ಮಗಳು ಕತ್ತರಿಸಿರುವ ಘಟನೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ನಡೆದಿದೆ.
ಆಂಧ್ರಪ್ರದೇಶದ ಬಪಟ್ಲಾ ಜಿಲ್ಲೆಯ ತುಮ್ಮಲಪಾಲಂ ಮೂಲದ ರಾಮಚಂದ್ರ ರೆಡ್ಡಿ ಎರಡು...
ಜೋಧ್ಪುರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ; ಇಂಟರ್ನೆಟ್ ಸೇವೆ ಸ್ಥಗಿತ…
ಜೈಪುರ : ರಾಜಾಸ್ಥಾನದ ಜೋದ್ಪುರದ ಜಲೋರಿ ಗೇಟ್ ಬಳಿ ಮುಸ್ಲಿಂ ಧ್ವಜ ಅಳವಡಿಸುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
ನಿನ್ನೆ ಇಲ್ಲಿನ ಜಲೋರಿ ಗೇಟ್ ಬಳಿಯಿದ್ದ...
ನೈಟ್ಕ್ಲಬ್ನಲ್ಲಿ ರಾಹುಲ್ ಗಾಂಧಿ : ವೈರಲ್ ಆಯ್ತು ವಿಡಿಯೋ…
ಕಠ್ಮಂಡು : ಇಲ್ಲಿನ ವರ್ಲ್ಡ್ಕ್ಲಾಸ್ ನೈಟ್ಕ್ಲಬ್ ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಾಣಿಸಿಕೊಂಡಿದ್ದು, ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದೆ.
ಪತ್ರಕರ್ತೆಯ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಲು ರಾಹುಲ್...
ದೇಶದಲ್ಲಿ 2,568 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,30,84,913ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,568 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,30,84,913ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 20 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಪ್ರಧಾನಿ ಮೋದಿ ಸಲಹೆಗಾರರಾಗಿ ತರುಣ್ ಕಪೂರ್ ನೇಮಕ…
ನವದೆಹಲಿ : ಪೆಟ್ರೋಲಿಯಂ ಮಾಜಿ ಕಾರ್ಯದರ್ಶಿ ತರುಣ್ ಕಪೂರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಗಾರರನ್ನಾಗಿ ನೇಮಿಸಲಾಗಿದೆ.
ಸಂಪುಟ ನೇಮಕಾತಿ ಸಮಿತಿಯು ತರುಣ್ ಕಪೂರ್ ಅವರನ್ನು ಪ್ರಧಾನ ಮಂತ್ರಿಗಳ ಸಲಹೆಗಾರರಾಗಿ, ಪ್ರಧಾನ ಮಂತ್ರಿ...












