ಗರ್ಭಿಣಿ ಮೇಲೆ ಅಪ್ರಾಪ್ತ ಸೇರಿ ಮೂವರಿಂದ ಸಾಮೂಹಿಕ ಅತ್ಯಾಚಾರ!

ಅಮರಾವತಿ : ಓರ್ವ ಅಪ್ರಾಪ್ತ ಸೇರಿ ಮೂವರಿಂದ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಆಂಧ್ರಪ್ರದೇಶದ ರೆಪಲ್ಲೆ ರೈಲು ನಿಲ್ದಾಣದಲ್ಲಿ ನಡೆದಿದೆ. ಮಹಿಳೆಯು ತನ್ನ ಪತಿ ಮತ್ತು ಮಕ್ಕಳೊಂದಿಗೆ ರೈಲ್ವೆ ನಿಲ್ದಾಣದ ಪ್ಲಾಟ್ಫಾರ್ಮ್...

ಹೊಸ ಪಕ್ಷ ಕಟ್ಟಲು ಮುಂದಾದ ಪ್ರಶಾಂತ್ ಕಿಶೋರ್?

ನವದೆಹಲಿ: ಕಾಂಗ್ರೆಸ್ ಸೇರುವ ಆಫರ್ ನಿರಾಕರಿಸಿರುವ, ಚುನಾವಣಾ ಚಾಣಕ್ಯ ಎಂದೇ ಕರೆಯಲ್ಪಡುವ ಪ್ರಶಾಂತ್ ಕಿಶೋರ್ ತಮ್ಮದೇ ನೇತೃತ್ವದಲ್ಲಿ ಹೊಸ ಪಕ್ಷ ಸ್ಥಾಪಿಸಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಅವರು ಮಾಡಿರುವ ಟ್ವೀಟ್ ಇದಕ್ಕೆ...

ಲಸಿಕೆ ಪಡೆಯುವಂತೆ ಯಾರನ್ನೂ ಒತ್ತಾಯಿಸುವಂತಿಲ್ಲ : ಕೇಂದ್ರಕ್ಕೆ ಸುಪ್ರೀಂ ನಿರ್ದೇಶನ…

ನವದೆಹಲಿ : ಕೋವಿಡ್-19 ಲಸಿಕೆ ಹಾಕಿಸಿಕೊಳ್ಳಲು ಯಾರನ್ನೂ ಒತ್ತಾಯಿಸಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಲಸಿಕೆ ಪಡೆಯುವುದನ್ನು ಕಡ್ಡಾಯಗೊಳಿಸುವುದರ ವಿರುದ್ಧದ ಅರ್ಜಿ ಕುರಿತು ಇಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು. ಕೇಂದ್ರ ಸರ್ಕಾರದ ಲಸಿಕೆ...

ದೇಶದಲ್ಲಿ 3,157 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,30,82,345ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,157 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,30,82,345ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 26 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಪ್ರಧಾನಿ ನರೇಂದ್ರ ಮೋದಿ ಯುರೋಪ್ ಪ್ರವಾಸ…

ನವದೆಹಲಿ : ಯುರೋಪಿನ ದೇಶಗಳೊಂದಿಗೆ ಶಾಂತಿ ಸಮೃದ್ಧಿ, ಸಹಕಾರವನ್ನು ಮತ್ತಷ್ಟು ಬಲಪಡಿಸಲು ಪ್ರಧಾನಿ ನರೇಂದ್ರ ಮೋದಿಯವರು ಬರ್ಲಿನ್, ಡೆನ್ಮಾರ್ಕ್ ಮತ್ತು ಪ್ಯಾರಿಸ್ ಗೆ ಭೇಟಿ ನೀಡುತ್ತಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ...

ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆ ಬಳಸುವಂತೆ ಪ್ರಧಾನಿ ಮೋದಿ ಕರೆ…

ನವದೆಹಲಿ : ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆಗಳನ್ನು ಬಳಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ದೆಹಲಿಯಲ್ಲಿ ನಡೆದ ಮುಖ್ಯಮಂತ್ರಿಗಳು ಮತ್ತು ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳ ಜಂಟಿ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಅವರು, ನಾವು...

ನೂತನ ಸೇನಾ ಮುಖ್ಯಸ್ಥರಾಗಿ ಮನೋಜ್ ಪಾಂಡೆ ಅಧಿಕಾರ ಸ್ವೀಕಾರ…

ನವದೆಹಲಿ: ಭಾರತದ ಸೇನಾ ಮುಖ್ಯಸ್ಥರಾಗಿದ್ದ ಜನರಲ್ ಎಂ ಎಂ ನರವಣೆ ಅವರು ಸೇವೆಯಿಂದ ನಿವೃತ್ತರಾದ ಹಿನ್ನಲೆಯಲ್ಲಿ ಅವರ ಸ್ಥಾನಕ್ಕೆ ಜನರಲ್ ಮನೋಜ್ ಪಾಂಡೆ ಅವರು ನೇಮಕವಾಗಿದ್ದು, ಇಂದು ಅವರು 29 ನೇ ಮುಖ್ಯಸ್ಥರಾಗಿ...

ಪಟಿಯಾಲ ಘರ್ಷಣೆ: ಇಂಟರ್​ನೆಟ್ ಸೇವೆ ಸ್ಥಗಿತ, ಮೂವರು ಅಧಿಕಾರಿಗಳ ವರ್ಗಾವಣೆ…

ಚಂಡೀಗಢ : ಪಂಜಾಬ್ ನ ಪಟಿಯಾಲದಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಪಂಜಾಬ್ ಸರ್ಕಾರ ಇಂದು ರಾಜ್ಯ ಪೊಲೀಸರ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದು, ಹಿಂಸಾಚಾರವನ್ನು ನಿಯಂತ್ರಿಸುವಲ್ಲಿ ವಿಫಲರಾದ ಪೊಲೀಸ್ ಇಲಾಖೆಯ ಮೂವರು ಉನ್ನತ...

ಇಂದು ಸಂಭವಿಸಲಿದೆ ವರ್ಷದ ಮೊದಲ ಸೂರ್ಯಗ್ರಹಣ…

ನವದೆಹಲಿ: ಇಂದು 2022ನೇ ವರ್ಷದ ಮೊದಲ ಸೂರ್ಯಗ್ರಹಣ ಸಂಭವಿಸಲಿದೆ. ಆದ್ರೆ ಸೂರ್ಯಗ್ರಹಣ ಸಂಭವಿಸುವ ಸಮಯ ಭಾರತದಲ್ಲಿ ರಾತ್ರಿಯಿರುವ ಕಾರಣ ಸೂರ್ಯಗ್ರಹಣ ಭಾರತದಲ್ಲಿ ಗೋಚರಿಸುವುದಿಲ್ಲ. ಈಗ ಸಂಭವಿಸಲಿರುವ ಸೂರ್ಯಗ್ರಹಣ ಭಾಗಶಃ ಸೂರ್ಯ ಗ್ರಹಣವಾಗಿದೆ. ವಿಜ್ಞಾನಿಗಳ ಪ್ರಕಾರ...

ದೇಶದಲ್ಲಿ 3,688 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,30,75,864ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,688 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,30,75,864ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 50 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
error: Content is protected !!