ದೇಶದಲ್ಲಿ 3,377 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,30,72,176ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,377 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,30,72,176ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 60 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಪಾಟ್ನಾದಲ್ಲಿ ಒಮಿಕ್ರಾನ್ ಹೊಸ ರೂಪಾಂತರಿ ಬಿಎ.2.12 ಪತ್ತೆ…
ಪಾಟ್ನಾ : ಪಾಟ್ನಾದಲ್ಲಿ ಒಮಿಕ್ರಾನ್ ನ ಹೊಸ ರೂಪಾಂತರ ತಳಿ ಬಿಎ.2.12 ಪತ್ತೆಯಾಗಿದ್ದು, ಇದು ಒಮಿಕ್ರಾನ್ಗಿಂತ 10 ಪಟ್ಟು ಹೆಚ್ಚು ವೇಗವಾಗಿ ಹರಡುವ ಸಾಂಕ್ರಾಮಿಕ ರೋಗವಾಗಿದೆ.
ಪಾಟ್ನಾದ ಇಂದಿರಾಗಾಂಧಿ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ...
ಸರ್ಕಾರಿ ನಿವಾಸದಿಂದ 90ರ ಕಲಾವಿದನನ್ನು ಹೊರಹಾಕಿದ ಕೇಂದ್ರ ಸರ್ಕಾರ…
ನವದೆಹಲಿ : ದೆಹಲಿಯ ಏಷ್ಯನ್ ಗೇಮ್ಸ್ ಗ್ರಾಮದಲ್ಲಿರುವ ಸರ್ಕಾರಿ ನಿವಾಸಗಳಲ್ಲಿ ವಾಸವಾಗಿದ್ದ 90 ವರ್ಷ ವಯಸ್ಸಿನ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮತ್ತು ಒಡಿಸ್ಸಿ ನೃತ್ಯಗಾರ ಗುರು ಮಾಯಾಧರ್ ರಾವುತ್ ಅವರನ್ನು ಕೇಂದ್ರ ಸರ್ಕಾರ...
ದೇಶದಲ್ಲಿ 3,303 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,30,68,799ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,303 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,30,68,799ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 39 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಚೆನ್ನೈನ ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಯಲ್ಲಿ ಅಗ್ನಿ ದುರಂತ…
ಚೆನ್ನೈ: ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಯಲ್ಲಿ ಇಂದು ಅಗ್ನಿ ಅವಘಡ ಸಂಭವಿಸಿದೆ.
ಆಸ್ಪತ್ರೆಯ ಟವರ್ 2 ರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಟವರ್ ನಲ್ಲಿದ್ದ ಎಲ್ಲಾ ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಆರಂಭದಲ್ಲಿ ಬೆಂಕಿಯಿಂದ ತೀವ್ರ...
ಲಸಿಕೆ ಅಭಿಯಾನ ಚುರುಕುಗೊಳಿಸಿ – ರಾಜ್ಯಗಳಿಗೆ ಮೋದಿ ಸೂಚನೆ…
ನವದೆಹಲಿ : ದೇಶದಲ್ಲಿ ನಾಲ್ಕನೇ ಅಲೆ ಭೀತಿ ಎದುರಾಗಿರುವ ಹಿನ್ನಲೆ ತೆಗೆದುಕೊಳ್ಳಬೇಕಾದ ಕಟ್ಟು ನಿಟ್ಟಿನ ಕ್ರಮಗಳ ಕುರಿತು ಎಲ್ಲ ರಾಜ್ಯಗಳ ಸಿಎಂಗಳ ಜೊತೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಸಭೆ ನಡೆಸಿದರು....
ಕಾನ್ ಚಲನಚಿತ್ರೋತ್ಸವ : ತೀರ್ಪುಗಾರರಾಗಿ ದೀಪಿಕಾ ಪಡುಕೋಣೆ ಆಯ್ಕೆ…
ಬಾಲಿವುಡ್ ತಾರೆ ದೀಪಿಕಾ ಪಡುಕೋಣೆ 75ನೇ ಕಾನ್ ಚಲನಚಿತ್ರೋತ್ಸವದಲ್ಲಿ ತೀರ್ಪುಗಾರ ಆಯ್ಕೆಯಾಗಿದ್ದಾರೆ. ಮೇ 17 ರಿಂದ 28ರವರೆಗೆ 2022ರ ಕಾನ್ ಫಿಲ್ಮ್ ಫೆಸ್ಟಿವೆಲ್ ನಡೆಯಲಿದ್ದು, 75ನೇ ಕಾನ್ ಚಲನಚಿತ್ರೋತ್ಸವ ಜ್ಯೂರಿಯಾಗಿ ದೀಪಿಕಾ ಪಡುಕೋಣೆ...
ಮನುಷ್ಯನಿಗೆ ಹಕ್ಕಿಜ್ವರ ಹೆಚ್3ಎನ್8 – ಇದೇ ಮೊದಲ ಬಾರಿಗೆ ಚೀನಾದಲ್ಲಿ ಪತ್ತೆ…
ಬೀಜಿಂಗ್ : ಚೀನಾದಲ್ಲಿ ಇದೇ ಮೊದಲ ಬಾರಿಗೆ ಹಕ್ಕಿಜ್ವರ ಹೆಚ್3ಎನ್8 ತಳಿ ಸೋಂಕು ಮನುಷ್ಯನಲ್ಲಿ ಪತ್ತೆಯಾಗಿದೆ.
ಇದೇ ಮೊದಲ ಬಾರಿಗೆ ಚೀನಾದ ಹೆನಾನ್ ಪ್ರಾಂತ್ಯದಲ್ಲಿ ನಾಲ್ಕು ವರ್ಷದ ಬಾಲಕನಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದೆ. ಬಾಲಕ ಯಾರೊಂದಿಗೂ...
ರಥೋತ್ಸವದ ವೇಳೆ ವಿದ್ಯುತ್ ತಗುಲಿ 11 ಮಂದಿ ಸಾವು…
ಚೆನ್ನೈ : ರಥೋತ್ಸವದ ವೇಳೆ ರಥಕ್ಕೆ ಹೈವೋಲ್ಟೇಜ್ ವಿದ್ಯುತ್ ತಂತಿ ತಗುಲಿ 11 ಮಂದಿ ಸಾವನ್ನಪ್ಪಿದ ಘಟನೆ ತಮಿಳುನಾಡಿನ ತಾಂಜಾವೂರು ಜಿಲ್ಲೆಯ ಕಾಳಿಮೇಡು ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.
ಇಂದು ಮುಂಜಾನೆ ಕಾಳಿಮೇಡು ಗ್ರಾಮದ...
ಎಲ್ಲ ರಾಜ್ಯಗಳ ಸಿಎಂಗಳ ಜೊತೆ ಇಂದು ಮೋದಿ ಕೋವಿಡ್ ಸಭೆ…
ನವದೆಹಲಿ : ದೇಶದಲ್ಲಿ ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ.
ಪ್ರಧಾನ ಮಂತ್ರಿ ಕಚೇರಿ ಪ್ರಕಾರ, ವರ್ಚುವಲ್ ಸಭೆಯು...












