ಜಮ್ಮು-ಕಾಶ್ಮೀರದಲ್ಲಿ ಮುಂದುವರೆದ ಉಗ್ರರ ಅಟ್ಟಹಾಸ: ಇಬ್ಬರು ಉಗ್ರರನ್ನು ಹತ್ಯೆಗೈದ ಭದ್ರತಾ ಪಡೆ.
ಶ್ರೀನಗರ: ಕಣಿವೆ ನಾಡಿನಲ್ಲಿ ಉಗ್ರರನ್ನು ಹತ್ತಿಕ್ಕುವ ಭದ್ರತಾ ಪಡೆಗಳ ಕಾರ್ಯಾಚರಣೆ ಮುಂದುವರೆದಿದೆ. ಕುಪ್ವಾರ ಮತ್ತು ಬಂಡಿಪೊರಾದಲ್ಲಿ ಇಂದು ನಡೆದ ಪ್ರತ್ಯೇಕ ಎನ್‍ಕೌಂಟರ್‍ನಲ್ಲಿ ಇಬ್ಬರು ಭಯೋತ್ಪಾದಕರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಕುಪ್ವಾರದಲ್ಲಿ ಭಯೋತ್ಪಾದಕರು ಅಡಗಿರುವ...
ಗುಜರಾತ್‍ನ ಬುಲೆಟ್ ಟ್ರೈನ್ ನಿರ್ಮಾಣ ಸ್ಥಳದಲ್ಲಿ ಸೇತುವೆ ಕುಸಿದು ಮೂವರ ಸಾವು.
ಗುಜರಾತ್: ಗುಜರಾತ್‍ನ ಆನಂದ್ ಜಿಲ್ಲೆಯಲ್ಲಿ ನಿನ್ನೆ ಸಂಜೆ ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಕಾರಿಡಾರ್‍ನ ನಿರ್ಮಾಣ ಸ್ಥಳದಲ್ಲಿ ತಾತ್ಕಾಲಿಕ ಸೇತುವೆ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಆರಂಭದಲ್ಲಿ ಪೊಲೀಸರು ನಿರ್ಮಾಣ ಹಂತದಲ್ಲಿರುವ...
ರೋಚಕ ಘಟ್ಟಕ್ಕೆ ತಲುಪಿದ ಅಮೆರಿಕ ಅಧ್ಯಕ್ಷೀಯ ಚುನಾವಣೆ: ಕಮಲಾ ಹ್ಯಾರಿಸ್ ಹಿಂದಿಕ್ಕಿದ ಡೊನಾಲ್ಡ್ ಟ್ರಂಪ್.
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆ ರೋಚಕ ಘಟ್ಟ ತಲುಪಿದೆ. ರಿಪಬ್ಲಿಕನ್ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಮತ್ತು ಅವರ ಪ್ರತಿಸ್ಪರ್ಧಿ ಡೆಮಾಕ್ರಟಿಕ್ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರು ತಮ್ಮ ಪಕ್ಷದ ಸಾಂಪ್ರದಾಯಿಕ ಭದ್ರಕೋಟೆಗಳಲ್ಲಿ ಹಲವಾರು...
ಜಾನಪದ ಗಾಯಕಿ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಶಾರದಾ ಸಿನ್ಹಾ ನಿಧನ.
ನವದೆಹಲಿ: ದೇಶದ ಪ್ರಸಿದ್ಧ ಜಾನಪದ ಗಾಯಕಿ, ಬಿಹಾರದ ಕೋಗಿಲೆ ಎಂದೇ ಹೆಸರುವಾಸಿಯಾಗಿರುವ ಶಾರದಾ ಸಿನ್ಹಾ ನಿನ್ನೆ ರಾತ್ರಿ 9.20ಕ್ಕೆ ಕೊನೆಯುಸಿರೆಳೆದರು. ಇವರು ಸೆಪ್ಪಿಸೇಮಿಯಾ ಸೇರಿದಂತೆ ಇನ್ನು ಅನೇಕ ಗಂಭೀರ ಖಾಯಿಲೆಗಳಿಂದ ಬಳಲುತ್ತಿದ್ದರು. ಶಾರದಾ...
ಮಹಾರಾಷ್ಟ್ರದ ನೂತನ ಡಿಜಿಪಿಯಾಗಿ ಸಂಜಯ್ ವರ್ಮಾ ನೇಮಕ.
ಮುಂಬೈ: ಮಹಾರಾಷ್ಟ್ರದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಸಂಜಯ್ ಕುಮಾರ್ ವರ್ಮಾ ಅವರನ್ನು ನೇಮಕ ಮಾಡಲಾಗಿದೆ. ಚುನಾವಣಾ ಆಯೋಗದ ಸೂಚನೆ ಮೇರೆಗೆ ಮಹಾರಾಷ್ಟ್ರ ಸರ್ಕಾರ ರಶ್ಮಿ ಶುಕ್ಲಾ ಅವರ ಅಧಿಕಾರ ಅವಧಿಗೆ ಮುನ್ನವೇ...
ಮದರಸಾ ಶಿಕ್ಷಣ ಕಾಯ್ದೆಯ ಸಿಂಧುತ್ವ ಎತ್ತಿ ಹಿಡಿದ ಸುಪ್ರೀಂ ಕೋರ್ಟ್.
ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಇಂದು ಉತ್ತರಪ್ರದೇಶ ಮದರಸಾ ಶಿಕ್ಷಣ ಕಾಯ್ದೆಯ ಮಹತ್ವವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಉತ್ತರ ಪ್ರದೇಶದ ಮದರಸಾ ಕಾನೂನನ್ನು ಅಸಂವಿಧಾನಿಕ ಎಂದು ಘೋಷಿಸಿದ ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ...
ಬಾಲಿವುಡ್ ನಟ ಸಲ್ಮಾನ್ ಖಾನ್‍ಗೆ ಲಾರೆನ್ಸ್ ಬಿಷ್ಣೋಯ್ ಸಹೋದರನಿಂದ ಮತ್ತೊಂದು ಕೊಲೆ ಬೆದರಿಕೆ.
ಮುಂಬೈ: ಇತ್ತಿಚೆಗೆ ಸಲ್ಮಾನ್ ಖಾನ್ ಗೆ ಒಂದಲ್ಲ ಒಂದು ರೀತಿಯಲ್ಲಿ ಅನೇಕ ಕೊಲೆ ಬೆದರಿಕೆಗಳು ಬರುತ್ತಲೆ ಇವೆ. ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ನಿಂದ ಕೊಲೆ ಬೆದರಿಕೆಗಳನ್ನು ಎದುರಿಸುತ್ತಿರುವ ಬಾಲಿವುಡ್ ನಟ ಸಲ್ಮಾನ್...
ಹಿಂದೂ ಸಭಾ ದೇವಾಲಯದ ಮೇಲೆ ಖಲಿಸ್ತಾನಿಗಳ ಅಟ್ಟಹಾಸ ಖಂಡಿಸಿ ಕೆನಡಾದಲ್ಲಿ ಹಿಂದೂಗಳಿಂದ ಬೃಹತ್ ಪ್ರತಿಭಟನೆ.
ಕೆನಡಾ : ಖಲಿಸ್ತಾನಿ ಪ್ರತ್ಯೇಕತಾವಾದಿಗಳ ಅಟ್ಟಹಾಸ ಖಂಡಿಸಿ ಕೆನಡಾದ ಬ್ರಾಂಪ್ಟನ್‍ನಲ್ಲಿರುವ ಹಿಂದೂ ಸಭಾ ಮಂದಿರದ ಹೊರಗೆ ಸಾವಿರಕ್ಕೂ ಹೆಚ್ಚು ಕೆನಡಾದ ಹಿಂದೂಗಳು ನಿನ್ನೆ ಸಂಜೆ ಪ್ರತಿಭಟನೆ ನಡೆಸಿದರು. ಭಾರತ ಮತ್ತು ಕೆನಡಾದ ಧ್ವಜಗಳನ್ನು...
ಇಂದು ಅಮೆರಿಕಾದಲ್ಲಿ 47ನೇ ಅಧ್ಯಕ್ಷೀಯ ಚುನಾವಣೆ: ಮತದಾನಕ್ಕೆ ಕೆಲವೇ ಗಂಟೆಗಳು ಬಾಕಿ.
ವಾಷಿಂಗ್ಟನ್: ಇಡೀ ವಿಶ್ವದ ಗಮನ ಸೆಳೆದಿರುವ ಅಮೆರಿಕ ಅಧ್ಯಕ್ಷೀಯ ಚುನಾವಣೆ ಇಂದು ನಡೆಯಲಿದೆ. ಶ್ವೇತಭವನದಲ್ಲಿ ಮುಂದಿನ 4 ವರ್ಷಗಳಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲು ಡೆಮಾಕ್ರಟಿಕ್ ಪಕ್ಷದಿಂದ ಕಮಲಾ ಹ್ಯಾರಿಸ್ ಮತ್ತು ರಿಪಬ್ಲಿಕನ್ ಪಕ್ಷದಿಂದ...
ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಮಾಜಿ ಪತ್ನಿ ಹೆಲೆನಾ ನಿಧನ.
ಬಾಲಿವುಡ್ ನಟ ಹಾಗೂ ರಾಜಕಾರಣಿ ಮಿಥುನ್ ಚಕ್ರವರ್ತಿ ಅವರ ಮಾಜಿ ಪತ್ನಿ ಹೆಲೆನಾ ಲ್ಯೂಕ್ ಅವರು ಅಮೆರಿಕದಲ್ಲಿ ಇಂದು ನಿಧನರಾಗಿದ್ದಾರೆ. ಅವರ ನಿಧನದ ಸುದ್ದಿಯನ್ನು ಖ್ಯಾತ ನೃತ್ಯಗಾರ್ತಿ ಮತ್ತು ನಟಿ ಕಲ್ಪನಾ ಅಯ್ಯರ್...









