ದೇಶದಲ್ಲಿ 2,927 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,30,65,496ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,927 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,30,65,496ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 32 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಕಾಂಗ್ರೆಸ್ ಸೇರಲು ನಿರಾಕರಿಸಿದ ಪ್ರಶಾಂತ್ ಕಿಶೋರ್.

ನವದೆಹಲಿ: 2024ರ ಲೋಕಸಭಾ ಚುನಾವಣೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವ ಕನಸು ಕಾಣುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಸೇರ್ಪಡೆಯಾಗಲಿದ್ದಾರೆ ಎಂಬ ಮಾತುಗಳು ಬಹಳ ದಿನಗಳಿಂದ ಕೇಳಿಬರುತಿತ್ತು. ಆದರೆ ಇದೀಗ ಪ್ರಶಾಂತ್...

ಕಾನೂನು ಬಾಹಿರ ಧ್ವನಿವರ್ಧಕಗಳ ತೆರವಿಗೆ ಯುಪಿ ಸರ್ಕಾರ ಆದೇಶ…

ಲಖನೌ : ರಾಜ್ಯಾದ್ಯಂತ ಧಾರ್ಮಿಕ ಸ್ಥಳಗಳಲ್ಲಿ ಕಾನೂನು ಬಾಹಿರವಾಗಿ ಅಳವಡಿಸಲಾಗಿರುವ ಧ್ವನಿವರ್ಧಕಗಳನ್ನು ತೆಗೆದುಹಾಕಲು ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರಪ್ರದೇಶ ಸರ್ಕಾರ ಆದೇಶ ನೀಡಿದೆ. ಈ ಕುರಿತು ಮಾಹಿತಿ ನೀಡಿರುವ ರಾಜ್ಯದ ಗೃಹ ಇಲಾಖೆಯ...

6-12 ವರ್ಷದೊಳಗಿನ ಮಕ್ಕಳಿಗೆ ಕೊವ್ಯಾಕ್ಸಿನ್ ಲಸಿಕೆ ತುರ್ತು ಬಳಕೆಗೆ ಅನುಮತಿ…

ನವದೆಹಲಿ: ಭಾರತ್ ಬಯೋಟೆಕ್ ನ ಕೊವ್ಯಾಕ್ಸಿನ್ ಲಸಿಕೆಯನ್ನು 6 ರಿಂದ 12 ವರ್ಷದ ಮಕ್ಕಳಿಗೆ ತುರ್ತು ಬಳಕೆಗೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(ಡಿಸಿಜಿಐ) ಒಪ್ಪಿಗೆ ನೀಡಿದೆ. ಈಗಾಗಲೇ , 12 ರಿಂದ...

ಹಿಜಾಬ್ ವಿವಾದ : ಎರಡು ದಿನ ಕಾಯಿರಿ ಎಂದ ಸಿಜೆಐ ಎನ್.ವಿ.ರಮಣ.

ನವದೆಹಲಿ : ಹಿಜಾಬ್ ವಿವಾದದ ಕುರಿತ ಅರ್ಜಿ ಇಂದು ಮುಖ್ಯನ್ಯಾಯಮೂರ್ತಿ ಎನ್.ವಿ. ರಮಣ ಅವರ ಮುಂದೆ ಪ್ರಸ್ತಾಪಿಸಲಾಗಿದ್ದು, ಇನ್ನೆರಡು ದಿನ ಕಾಯಿರಿ ಎಂದು ಎನ್.ವಿ.ರಮಣ ಅವರು ಹೇಳಿದ್ದಾರೆ. ಹಿಜಾಬ್ ಕುರಿತ ಕರ್ನಾಟಕ ಹೈಕೋರ್ಟ್ ತೀರ್ಪಿನ...

ಲೋಡ್ ಶೆಡ್ಡಿಂಗ್‍ನಿಂದ ಕಂಗಾಲಾದ ಧೋನಿ ಪತ್ನಿ – ಜಾರ್ಖಂಡ್ ಸರ್ಕಾರದ ವಿರುದ್ಧ ಅಸಮಾಧಾನ…

ರಾಂಚಿ : ಜಾರ್ಖಂಡ್ ನಲ್ಲಿ ನಿರಂತರ ಲೋಡ್ ಶೆಡ್ಡಿಂಗ್‍ನಿಂದಾಗಿ ಸಾಮಾನ್ಯ ಜನರು ಮಾತ್ರವಲ್ಲದೇ ಶ್ರೀಮಂತರು ಕೂಡ ಸಮಸ್ಯೆಯನ್ನು ಎದುರಿಸುವಂತಾಗಿದೆ. ಇದೀಗ ವಿದ್ಯುತ್ ಸಮಸ್ಯೆಯಿಂದ ಕಂಗೆಟ್ಟಿರುವ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ...

ಪ್ರಧಾನಿ ಮೋದಿ ಕಾಶ್ಮೀರ ಭೇಟಿಗೆ ಪಾಕಿಸ್ತಾನ ವಿರೋಧ!

ಇಸ್ಲಾಮಾಬಾದ್ : ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಜಮ್ಮು ಮತ್ತು ಕಾಶ್ಮೀರ ಭೇಟಿ ವಿಚಾರವಾಗಿ ಪಾಕಿಸ್ತಾನ ಸರ್ಕಾರ ಕ್ಯಾತೆ ತೆಗೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ಭಾನುವಾರ ಜಮ್ಮು–ಕಾಶ್ಮೀರಕ್ಕೆ ಭೇಟಿ...

3.36 ಲಕ್ಷ ಕೋಟಿಗೆ ಟ್ವಿಟರ್ ಖರೀದಿಸಿದ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್.

ವಾಷಿಂಗ್ಟನ್ : ಅಮೆರಿಕದ ಟೆಸ್ಲಾ ಎಲೆಕ್ಟ್ರಿಕ್ ಕಾರ್ ಕಂಪನಿ ಮುಖ್ಯಸ್ಥ ಹಾಗೂ ವಿಶ್ವದ ಅತ್ಯಂತ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ಸಾಮಾಜಿಕ ಜಾಲತಾಣ ಟ್ವಿಟರ್ ಅನ್ನು 44 ಬಿಲಿಯನ್ ಅಮೆರಿಕ ಡಾಲರ್ ಅಂದರೆ...

ದೇಶದಲ್ಲಿ 2,483 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,30,62,569ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,483 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,30,62,569ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 1,399 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಜಾಮೀನು ಸಿಕ್ಕಿ ಹೊರಬರುತ್ತಿದ್ದಂತೆ ಮತ್ತೆ ಬಂಧನಕ್ಕೊಳಗಾದ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ.

ಗುವಾಹಟಿ : ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟ್ವೀಟ್ ಮಾಡಿ ಬಂಧನಕ್ಕೊಳಗಾಗಿದ್ದ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಅವರಿಗೆ ಇಂದು ಜಾಮೀನು ಸಿಕ್ಕಿದ್ದು, ಇದರ ಬೆನ್ನಲ್ಲೇ ಮತ್ತೊಂದು ಕೇಸ್ ನಲ್ಲಿ ಅಸ್ಸಾಂ ಪೊಲೀಸರು...
error: Content is protected !!