ಪಿಎಂ ನಿವಾಸದ ಮುಂದೆ ಎಲ್ಲ ಧರ್ಮಗಳ ಪ್ರಾರ್ಥನೆಗೆ ಅವಕಾಶ ಕೊಡಿ : ಅಮಿತ್ ಶಾಗೆ ಎನ್ಸಿಪಿ ನಾಯಕಿ ಪತ್ರ…
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಮುಂದೆ ಎಲ್ಲ ಧರ್ಮಗಳ ಗ್ರಂಥಗಳನ್ನು ಪಠಿಸಲು ಅನುಮತಿ ನೀಡಿ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ(ಎನ್ಸಿಪಿ) ಹಿರಿಯ ನಾಯಕಿ ಫಹ್ಮಿದಾ ಹಸನ್ ಖಾನ್ ಅವರು...
ಎರಡನೇ ಬಾರಿಗೆ ಫ್ರಾನ್ಸ್ ಅಧ್ಯಕ್ಷರಾದ ಎಮ್ಯಾನುಯೆಲ್ ಮ್ಯಾಕ್ರನ್.. ಪ್ರಧಾನಿ ಮೋದಿ ಅಭಿನಂದನೆ…
ಫ್ರಾನ್ಸ್ : ಫ್ರಾನ್ಸ್ ನ ಹಾಲಿ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಸತತ ಎರಡನೇ ಬಾರಿಗೆ ಫ್ರಾನ್ಸ್ ಅಧ್ಯಕ್ಷರಾಗಿ ಗೆಲುವು ಸಾಧಿಸಿದ್ದಾರೆ. ಫ್ರಾನ್ಸ್ ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಶೇ.58.2ರಷ್ಟು...
ದೇಶದಲ್ಲಿ 2,541 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,30,60,086ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,541 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,30,60,086ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 30 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಮೋದಿ.
ಮುಂಬೈ : ಪ್ರಧಾನಿ ಮೋದಿಯವರಿಗೆ ಮೊದಲ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮುಂಬೈನಲ್ಲಿ ನಿನ್ನೆ 80ನೇ ಮಾಸ್ಟರ್ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಸಮಾರಂಭದಲ್ಲಿ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿ...
ಉನ್ನತ ಶಿಕ್ಷಣಕ್ಕಾಗಿ ಪಾಕಿಸ್ತಾನಕ್ಕೆ ಹೋಗ್ಬೇಡಿ.. ಭಾರತದಲ್ಲಿ ಸಿಗಲ್ಲ ಉದ್ಯೋಗ…
ನವದೆಹಲಿ : ವಿಶ್ವವಿದ್ಯಾನಿಲಯ ಅನುದಾನ ಆಯೋಗ (ಯುಜಿಸಿ) ಮತ್ತು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಭಾರತೀಯ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಪಾಕಿಸ್ತಾನಕ್ಕೆ ಹೋಗಬೇಡಿ ಎಂದು ಸಲಹೆ ನೀಡಿದೆ.
ನಿನ್ನೆ ಹೊರಡಿಸಿದ ಜಂಟಿ...
ನಾಳೆ ಜಮ್ಮು-ಕಾಶ್ಮೀರಕ್ಕೆ ಪ್ರಧಾನಿ ಮೋದಿ ಭೇಟಿ…
ಜಮ್ಮು ಮತ್ತು ಕಾಶ್ಮೀರ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆ ಜಮ್ಮು ಮತ್ತು ಕಾಶ್ಮೀರದಲ್ಲಿ ಕಟ್ಟೆಚ್ಚರ ವಹಿಸುವಂತೆ ಭದ್ರತಾ ಪಡೆಗಳಿಗೆ ಸೂಚನೆ...
ದೇಶದಲ್ಲಿ 2,527 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,30,54,952ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,527 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,30,54,952ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 33 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ತಮಿಳುನಾಡಿನಲ್ಲಿ ಹೆಚ್ಚಾಯ್ತು ಕೋವಿಡ್ ; ಮಾಸ್ಕ್ ಕಡ್ಡಾಯ, ತಪ್ಪಿದರೆ 500 ರೂ. ದಂಡ…
ಚೆನ್ನೈ : ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ತಮಿಳುನಾಡು ಸರ್ಕಾರ ರಾಜ್ಯದಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದೆ. ಈ ಸಂಬಂಧ ಇಂದು ಆದೇಶ ಹೊರಡಿಸಿರುವ ಸರ್ಕಾರ ಮಾಸ್ಕ್ ಕಡ್ಡಾಯ ನಿಯಮ ಉಲ್ಲಂಘಿಸಿದರೆ 500 ರೂಪಾಯಿ ದಂಡವನ್ನು...
ಭಾರತದ ಕೋವಿಡ್ ಲಸಿಕೆ ಬಗ್ಗೆ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಮೆಚ್ಚುಗೆ…
ನವದೆಹಲಿ : ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಭಾರತ ಪ್ರವಾಸದಲ್ಲಿ ಇದ್ದಾರೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಇಂದು ನವದೆಹಲಿಯಲ್ಲಿ ಸುದೀರ್ಘ ಮಾತುಕತೆ ನಡೆಸಿದರು....
ಮೇವು ಹಗರಣ ಕೇಸ್ – ಲಾಲೂ ಪ್ರಸಾದ್ ಯಾದವ್ಗೆ ಜಾಮೀನು ಮಂಜೂರು…
ರಾಂಚಿ : ಮೇವು ಹಗರಣಕ್ಕೆ ಸಂಬಂಧಿಸಿದಂತೆ ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರಿಗೆ ಜಾರ್ಖಂಡ್ ಹೈಕೋರ್ಟ್ ಇಂದು ಜಾಮೀನು ನೀಡಿದೆ.
ಪ್ರಕರಣದ ವಿಚಾರಣೆ ನಡೆಸಿದ್ದ ಸಿಬಿಐ ವಿಶೇಷ ನ್ಯಾಯಾಲಯ ಯಾದವ್ ಅವರನ್ನು ಮೇವು...












