ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ.

ಮುಂಬೈ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರು ಜೈಲಿನಿಂದ ಬಿಡುಗಡೆ ಮಾಡುವಂತೆ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಇಂದು ತಿರಸ್ಕರಿಸಿದ್ದು, ಈ ಹಂತದಲ್ಲಿ ನಾವು...

ದೇಶದಲ್ಲಿ 2,451 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,30,52,425ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,451 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,30,52,425ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 54 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಎಲ್​ಇಟಿ ಟಾಪ್ ಕಮಾಂಡರ್ ನ ಹೊಡೆದುರುಳಿಸಿದ ಭದ್ರತಾ ಪಡೆ…

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭದ್ರತಾ ಪಡೆಗಳು ಇಂದು ನಸುಕಿನ ಜಾವ ಎನ್ ಕೌಂಟರ್ ನಡೆಸಿದ್ದು, ಎನ್ ಕೌಂಟರ್ ನಲ್ಲಿ ಲಷ್ಕರ್ ಇ ತಯ್ಬಾದ ಉನ್ನತ ಕಮಾಂಡರ್ ಯೂಸಫ್ ಕಂಟ್ರೂ...

ಮುಂದಿನ ಆದೇಶವರೆಗೂ ಬುಲ್ಡೋಜರ್ ಕಾರ್ಯಾಚರಣೆ ಮಾಡದೇ ಯಥಾಸ್ಥಿತಿ ಕಾಯ್ದುಕೊಳ್ಳಬೇಕು : ಸುಪ್ರೀಂ ಕೋರ್ಟ್.

ನವದೆಹಲಿ : ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಶನ್ ಕೈಗೊಂಡಿದ್ದ ಬುಲ್ಡೋಜರ್ ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಸುಪ್ರೀಂ ಕೋರ್ಟ್ ನಿನ್ನೆ ಕೂಡ ಈ ದುರುದ್ದೇಶಪೂರಿತ ಬುಲ್ಡೋಜರ್ ಕಾರ್ಯಾಚರಣೆಗೆ ತಡೆ ನೀಡಿತ್ತು....

ದೇಶದಲ್ಲಿ 2,380 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,30,49,974ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,380 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,30,49,974ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 56 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ದೆಹಲಿಯಲ್ಲಿ ಮಾಸ್ಕ್ ಕಡ್ಡಾಯ ; ನಿಯಮ ಉಲ್ಲಂಘಿಸಿದರೆ 500 ರೂ. ದಂಡ…

ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿದೆ. ಹೀಗಾಗಿ ಮಾಸ್ಕ್ ಕಡ್ಡಾಯಗೊಳಿಸಲಾಗಿದ್ದು, ನಿಯಮ ಉಲ್ಲಂಘಿಸುವವರಿಗೆ 500 ರೂಪಾಯಿ ದಂಡ ವಿಧಿಸಲಾಗುವುದು ಎಂದು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಇಂದು ಸಭೆಯಲ್ಲಿ...

ಜಹಾಂಗೀರ್‌ಪುರಿಯಲ್ಲಿ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ತಡೆ…

ನವದೆಹಲಿ : ಹನುಮ ಜಯಂತಿ ವೇಳೆ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ನಡೆಸುತ್ತಿದ್ದ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಹಿರಿಯ ವಕೀಲರಾದ...

ಕಮಲಾ ಹ್ಯಾರಿಸ್ ರಕ್ಷಣಾ ಸಲಹೆಗಾರರಾಗಿ ನೇಮಕಗೊಂಡ ಭಾರತೀಯ ಮೂಲದ ಶಾಂತಿ ಸೇಥಿ.

ವಾಷಿಂಗ್ಟನ್ : ಭಾರತೀಯ-ಅಮೆರಿಕನ್ ಯುಎಸ್ ನೌಕಾಪಡೆಯ ಶಾಂತಿ ಸೇಥಿ ಅವರು ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರ ರಕ್ಷಣಾ ಸಲಹೆಗಾರರಾಗಿ ನೇಮಕಗೊಂಡಿದ್ದಾರೆ. ಶಾಂತಿ ಸೇಥಿ ಅವರು ಡಿಸೆಂಬರ್ 2010ರಿಂದ ಮೇ 2012ರವರೆಗೆ ಕ್ಷಿಪಣಿ ವಿದ್ವಂಸಕ...

ಶ್ರೀಲಂಕಾದಲ್ಲಿ ಪ್ರತಿಭಟನಾಕಾರರ ಮೇಲೆ ಫೈರಿಂಗ್ – ಓರ್ವ ಸಾವು…

ಕೊಲಂಬೋ : ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟಿನಿಂದಾಗಿ ದಿನೇ ದಿನೇ ಪರಿಸ್ಥಿತಿ ಹದಗೆಡುತ್ತಿದೆ. ಆಹಾರ, ಇಂಧನ ಮತ್ತು ಅಗತ್ಯವಸ್ತುಗಳ ಕೊರತೆ ಉಂಟಾಗಿದೆ. ಹೀಗಾಗಿ ಸರ್ಕಾರದ ವಿರುದ್ಧ ತೀವ್ರವಾದ ಪ್ರತಿಭಟನೆ ನಡೆಯುತ್ತಿದೆ. ರಾಜಧಾನಿ ಕೊಲಂಬೊದಿಂದ 95...

ದೇಶದಲ್ಲಿ 2,067 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,30,47,594ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,067 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,30,47,594ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 40 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
error: Content is protected !!