ಮಹಾರಾಷ್ಟ್ರದ ಶಿವಸೇನಾ ಶಾಸಕನ ಪತ್ನಿ ಶವವಾಗಿ ಪತ್ತೆ…

ಮುಂಬೈ : ಮಹಾರಾಷ್ಟ್ರದ ಶಿವಸೇನಾ ಶಾಸಕ ಮಂಗೇಶ್ ಕುಡಾಲ್ಕರ್ ಪತ್ನಿ ರಜನಿ ಅವರು ನಿನ್ನೆ ರಾತ್ರಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕುರ್ಲಾ ವಿಧಾನಸಭಾ ಕ್ಷೇತ್ರದಿಂದ ಕುಡಾಲ್ಕರ್ ಎರಡು ಬಾರಿ ಶಿವಸೇನೆ ಶಾಸಕರಾಗಿದ್ದಾರೆ. ಈ...

ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣ – ಆಶಿಶ್ ಮಿಶ್ರಾ ಜಾಮೀನು ರದ್ದುಪಡಿಸಿದ ಸುಪ್ರೀಂ.

ನವದೆಹಲಿ : ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಕೇಂದ್ರ ಸಚಿವ ಅಜಯ್ ಮಿಶ್ರಾರವರ ಪುತ್ರ ಆಶಿಶ್ ಮಿಶ್ರಾ ಅವರ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು, ಪ್ರಕರಣವನ್ನು ಮತ್ತೆ ವಿಚಾರಣೆ ನಡೆಸುವಂತೆ...

ದೇಶದಲ್ಲಿ 2,183 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,30,44,280ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,183 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,30,44,280ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 214 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ವಿಮಾನದಲ್ಲಿ ಪ್ರಯಾಣಿಕನ ಮೊಬೈಲ್​ನಲ್ಲಿ ಕಾಣಿಸಿಕೊಂಡ ಬೆಂಕಿ – ತಪ್ಪಿದ ಭಾರೀ ಅನಾಹುತ…

ನವದೆಹಲಿ : ದಿಬ್ರುಗಢದಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರೊಬ್ಬರ ಮೊಬೈಲ್ ಫೋನ್ ಗೆ ಬೆಂಕಿ ಹತ್ತಿಕೊಂಡಿದೆ. ಗುರುವಾರ(ನಿನ್ನೆ) ಈ ಘಟನೆ ನಡೆದಿದೆ. ಈ ಕುರಿತಂತೆ ಪ್ರತಿಕ್ರಿಯಿಸಿದ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ)...

ದೇಶದಲ್ಲಿ 949 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,30,39,972ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 949 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,30,39,972ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 6 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ದೆಹಲಿಯಲ್ಲಿ ಮತ್ತೆ ಕೊರೊನಾ ಹೆಚ್ಚಳ ; ಶಾಲೆಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆಗೆ ಮುಂದಾದ ಸರ್ಕಾರ…

ನವದೆಹಲಿ : ದೆಹಲಿಯಲ್ಲಿ ಮತ್ತೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆ ಸರ್ಕಾರ ಶಾಲೆಗಳಿಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲು ಮುಂದಾಗಿದ್ದು, ಈ ಬಗ್ಗೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು...

ತೆಲಂಗಾಣ ಮಾಜಿ ಶಾಸಕನ ಮಗಳು ನೇಣಿಗೆ ಶರಣು!

ಹೈದರಾಬಾದ್ : ತೆಲಂಗಾಣದ ಮಾಜಿ ಶಾಸಕರೊಬ್ಬರ ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಶ್ವಾರಾವುಪೇಟೆಯ ಮಾಜಿ ಶಾಸಕ ತಾಟಿ ವೆಂಕಟೇಶ್ವರ್ಲು ಮಗಳು 26 ವರ್ಷದ ತಾಟಿ ಮಹಾಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡವರು. ಬೂರ್ಗಂಪಾಡು ತಾಲೂಕಿನ ಸಾರಾಪಾಕದಲ್ಲಿರುವ ತಮ್ಮ...

ನಾವು ಭಾರತೀಯರೆಂದು ಸಾಬೀತುಪಡಿಸಲು ಹಿಂದಿ ಕಲಿಯುವ ಅಗತ್ಯವಿಲ್ಲ : ಅಣ್ಣಾಮಲೈ.

ಚೆನ್ನೈ : ಇಂಗ್ಲಿಷ್ ಗೆ ಪರ್ಯಾಯವಾಗಿ ಹಿಂದಿ ಬಳಸಬೇಕು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ದೇಶಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಇದೀಗ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ...

ಅಕ್ರಮ ಮರಳು ಗಣಿಗಾರಿಕೆ ಪ್ರಕರಣ ; ಚರಂಜಿತ್ ಸಿಂಗ್ ಚನ್ನಿ ವಿಚಾರಣೆ ನಡೆಸಿದ ಇಡಿ.

ನವದೆಹಲಿ : ಅಕ್ರಮ ಮರಳು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ಮಾಜಿ ಸಿಎಂ ಚರಂಜಿತ್ ಸಿಂಗ್ ಚನ್ನಿ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ವಿಚಾರಣೆ ನಡೆಸಲಾಗಿದೆ. 2018ರಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ...

ಪ್ರಧಾನಮಂತ್ರಿ ಸಂಗ್ರಹಾಲಯ ಉದ್ಘಾಟನೆ ಮಾಡಿದ ಮೋದಿ.

ನವದೆಹಲಿ : ರಾಷ್ಟ್ರ ನಿರ್ಮಾಣಕ್ಕಾಗಿ ಭಾರತದ ಎಲ್ಲಾ ಪ್ರಧಾನ ಮಂತ್ರಿಗಳ ಕೊಡುಗೆಯನ್ನು ಗೌರವಿಸಲು ನಿರ್ಮಿಸಲಾಗಿರುವ 'ಪ್ರಧಾನಮಂತ್ರಿ ಸಂಗ್ರಹಾಲಯ'ವನ್ನು ಇಂದು ಪ್ರಧಾನಿ ಮೋದಿಯವರು ಉದ್ಘಾಟನೆ ಮಾಡಿದ್ದಾರೆ. ಪಕ್ಷ, ಸಿದ್ದಾಂತ, ಅಧಿಕಾರವಾಧಿಯನ್ನು ಲೆಕ್ಕಿಸದೇ ಭಾರತವನ್ನಾಳಿದ ಎಲ್ಲ...
error: Content is protected !!