ಮುಸ್ಲಿಂ ಮಹಿಳೆಯರಿಗೆ ಅತ್ಯಾಚಾರ ಬೆದರಿಕೆ – ಬಜರಂಗ ಮುನಿ ದಾಸ್ ಬಂಧನ…
ಲಕ್ನೋ : ಮುಸ್ಲಿಂ ಮಹಿಳೆಯರಿಗೆ ಅತ್ಯಾಚಾರ ಬೆದರಿಕೆ ಹಾಕಿದ್ದ ಖೈರಾಬಾದ್ ನಲ್ಲಿರುವ ಮಹರ್ಷಿ ಶ್ರೀಲಕ್ಷ್ಮಣ್ ದಾಸ್ ಉದಾಸಿನ್ ಆಶ್ರಮದ ಮುಖ್ಯಸ್ಥ ಬಜರಂಗ ಮುನಿ ದಾಸ್ ನನ್ನು ಉತ್ತರಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಬಜರಂಗ ಮುನಿ...
ವಿಷಪೂರಿತ ಅಣಬೆ ತಿಂದು 13 ಮಂದಿ ದಾರುಣ ಸಾವು…
ಗುವಾಹಟಿ : ವಿಷಪೂರಿತ ಕಾಡು ಅಣಬೆಯನ್ನು ತಿಂದ ಪರಿಣಾಮ ಒಂದೇ ವಾರದ ಅಂತರದಲ್ಲಿ 13 ಜನ ಸಾವನ್ನಪ್ಪಿದ ಘಟನೆ ಅಸ್ಸಾಂನಲ್ಲಿ ನಡೆದಿದೆ.
ವಿಷಕಾರಿ ಅಣಬೆಯನ್ನು ಸೇವಿಸಿದ್ದವರು ದಿಬ್ರುಗಢ್ ನಲ್ಲಿರುವ ಅಸ್ಸಾಂ ವೈದ್ಯಕೀಯ ಕಾಲೇಜು ಮತ್ತು...
ದೇಶದ ಪ್ರಗತಿಗಾಗಿ ಅಂಬೇಡ್ಕರ್ ಅವರು ಅಪಾರ ಸೇವೆ ಸಲ್ಲಿಸಿದ್ದಾರೆ : ಮೋದಿ.
ನವದೆಹಲಿ : ಇಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ 131ನೇ ಜಯಂತಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಗೌರವ ಸಲ್ಲಿಸಿದ್ದಾರೆ.
ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದು, ಡಾ....
ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ದುರಂತ – ಆರು ಮಂದಿ ಸಾವು…
ಏಲೂರು(ಆಂಧ್ರಪ್ರದೇಶ) : ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಮಾಸುನೂರು ವಲಯದ ಅಕ್ಕಿರೆಡ್ಡಿಗುಡೆಂನಲ್ಲಿರುವ ಪೋರಸ್ ರಾಸಾಯನಿಕ ಕಾರ್ಖಾನೆಯಲ್ಲಿ ಅನಿಲ ಸೋರಿಕೆಯಿಂದ ಅಗ್ನಿ ಅವಘಡ ಸಂಭವಿಸಿ ಆರು ಮಂದಿ ಸಾವನ್ನಪ್ಪಿದ್ದು, 13 ಮಂದಿ ಗಾಯಗೊಂಡಿದ್ದಾರೆ.
ನಿನ್ನೆ ಮಧ್ಯರಾತ್ರಿ...
ದೇಶದಲ್ಲಿ 1,007 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,30,39,023ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,007 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,30,39,023ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 1 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಹಿಂಸಾಚಾರ ಪೀಡಿತ ಪ್ರದೇಶ ಭೇಟಿಗೆ ಯತ್ನ – ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ…
ಜೈಪುರ : ಹಿಂಸಾಚಾರ ಪೀಡಿತ ರಾಜಸ್ಥಾನದ ಕರೌಲಿಗೆ ಭೇಟಿ ನೀಡಲು ಯತ್ನಿಸಿದ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ಮತ್ತು ಇತರ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ....
ಹಿಜಾಬ್ – ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕಿದ್ದ ಆರೋಪಿಗೆ ನೋಟಿಸ್ ನೀಡಿದ ಸುಪ್ರೀಂ.
ನವದೆಹಲಿ : ಹಿಜಾಬ್ ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕಿದ್ದ ಆರೋಪಿ ಪ್ರಕರಣವನ್ನು ಮಧುರೈಗೆ ವರ್ಗಾಯಿಸುವಂತೆ ಅಥವಾ ವಜಾಗೊಳಿಸುವಂತೆ ಅರ್ಜಿ ಸಲ್ಲಿಸಿದ್ದನು. ಈ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆರೋಪಿಗೆ ನೋಟಿಸ್...
ದೇಶದಲ್ಲಿ 1,088 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,30,38,016ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,088 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,30,38,016ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 26 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಉದ್ಯೋಗಿಗಳಿಗೆ ಕಾರು ಗಿಫ್ಟ್ ನೀಡಿದ ಐಟಿ ಕಂಪನಿ.
ಚೆನ್ನೈ : ಚೆನ್ನೈ ಮೂಲದ ಐಟಿ ಕಂಪನಿಯೊಂದು ತನ್ನ 100 ಉದ್ಯೋಗಿಗಳಿಗೆ ಕಾರುಗಳನ್ನು ಉಡುಗೊರೆಯಾಗಿ ನೀಡಿದೆ. ಕಂಪನಿಗಾಗಿ ಉದ್ಯೋಗಿಗಳು ನೀಡಿದ ಬೆಂಬಲ, ಪರಿಶ್ರಮ ಮತ್ತು ಅವರ ಕೊಡುಗೆಗಳನ್ನು ಪರಿಗಣಿಸಿ ಐಡಿಯಾಸ್2ಐಟಿ ಕಂಪನಿ ಮಾರುತಿ...
ರೋಪ್ವೇ ದುರಂತ : 3 ಸಾವು, 40ಕ್ಕೂ ಹೆಚ್ಚು ಜನರ ರಕ್ಷಣೆ…
ರಾಂಚಿ : ಜಾರ್ಖಂಡ್ ನ ದಿಯೋಘರ್ ಜಿಲ್ಲೆಯ ತ್ರಿಕೂಟ ಪರ್ವತ ರೋಪ್ವೇ ದುರಂತದಲ್ಲಿ ಮೂವರು ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಲಾಗಿದೆ.
ರಾಮನವಮಿ ದಿನದಂದು ದಿಯೋಘರ್ ನ ತ್ರಿಕೂಟ ಪರ್ವತವನ್ನು ವೀಕ್ಷಿಸಲು ಹೆಚ್ಚಿನ...












