ರೈಲು ಡಿಕ್ಕಿಯಾಗಿ ಐವರು ಸಾವು…
ಅಮರಾವತಿ : ರೈಲು ಡಿಕ್ಕಿ ಹೊಡೆದ ಪರಿಣಾಮ ಐದು ಮಂದಿ ಸಾವನ್ನಪ್ಪಿದ್ದಾರೆ. ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಬಟುವಾ ಗ್ರಾಮದ ಬಳಿ ನಿನ್ನೆ ತಡರಾತ್ರಿ ಈ ಅವಘಡ ಸಂಭವಿಸಿದೆ.
ಕೊಯಮತ್ತೂರಿನಿಂದ ಸಿಲ್ಚರ್ ಗೆ...
ಪಾಕಿಸ್ತಾನ ನೂತನ ಪ್ರಧಾನಿಯಾಗಿ ಶೆಹಬಾಜ್ ಷರೀಫ್ ಆಯ್ಕೆ – ಮೋದಿ ಅಭಿನಂದನೆ…
ಇಸ್ಲಾಮಾಬಾದ್ : ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಮಾಜಿ ಪ್ರಧಾನಿ ನವಾಜ್ ಷರೀಫ್ ಸಹೋದರ ಶೆಹಬಾಜ್ ಷರೀಫ್ ಆಯ್ಕೆಯಾಗಿದ್ದಾರೆ.
ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ವಿಶ್ವಾಸ ಮತ ಗಳಿಸಲು ವಿಫಲವಾದ ನಂತರ ಪ್ರಧಾನಿ...
ದೇಶದಲ್ಲಿ 796 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,30,36,928ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 796 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,30,36,928ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 19 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಹುಟ್ಟುಹಬ್ಬದ ಪಾರ್ಟಿಯಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ…
ಕೋಲ್ಕತ್ತಾ : ಹುಟ್ಟುಹಬ್ಬದ ಪಾರ್ಟಿಯಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ ಅಪ್ರಾಪ್ತೆ ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ನಡೆದಿದ್ದು, ಬಾಲಕಿ ಸಾವನ್ನಪ್ಪಿದ ಬಳಿಕ ಸ್ಥಳೀಯ ಮುಖಂಡರ ಒತ್ತಡ ಮೇರೆಗೆ ಪೊಲೀಸರು ಆಕೆಯ ದೇಹವನ್ನು...
ನ್ಯಾಷನಲ್ ಹೆರಾಲ್ಡ್ ಪ್ರಕರಣ – ವಿಚಾರಣೆಗೆ ಹಾಜರಾದ ಮಲ್ಲಿಕಾರ್ಜುನ ಖರ್ಗೆ.
ನವದೆಹಲಿ : ನ್ಯಾಷನಲ್ ಹೆರಾಲ್ಡ್ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಹೇಳಲಾಗಿದೆ.
ನ್ಯಾಷನಲ್ ಹೆರಾಲ್ಡ್...
ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ – 6 ಮಂದಿ ಕಾರ್ಮಿಕರು ಸಾವು…
ಗಾಂಧಿನಗರ : ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಆರು ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಗುಜರಾತ್ ನ ಭರೂಚ್ ಜಿಲ್ಲೆಯಲ್ಲಿ ನಡೆದಿದೆ.
ಮುಂಜಾನೆ 3 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ರಿಯಾಕ್ಟರ್ ಬಳಿ...
ದೇಶದಲ್ಲಿ 861 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,30,36,132ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 861 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,30,36,132ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 6 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಇಂದು ಪ್ರಧಾನಿ ಮೋದಿ, ಅಮೆರಿಕ ಅಧ್ಯಕ್ಷ ಬೈಡನ್ ವರ್ಚುವಲ್ ಸಭೆ…
ನವದೆಹಲಿ : ಇಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ವರ್ಚುಲ್ ಸಭೆ ನಡೆಸಲಿದ್ದಾರೆ.
ಸಭೆ ವೇಳೆ ಉಭಯ ರಾಷ್ಟ್ರಗಳ ನಡುವೆ ದ್ವಿಪಕ್ಷೀಯ ಸಹಕಾರ ಪರಿಶೀಲನೆ, ದಕ್ಷಿಣ ಏಷ್ಯಾದಲ್ಲಿನ...
ದೆಹಲಿ ಜೆಎನ್ಯುನಲ್ಲಿ ಮಾಂಸಾಹಾರ ವಿಚಾರವಾಗಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ…
ನವದೆಹಲಿ : ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಮಾಂಸಾಹಾರದ ವಿಚಾರವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮತ್ತು ಎಡಪಂಥಿಯ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರ ನಡುವೆ ಸಂಘರ್ಷ ಉಂಟಾಗಿದ್ದು, 50 ರಿಂದ 60 ವಿದ್ಯಾರ್ಥಿಗಳು...
ಗುಜರಾತ್ನಲ್ಲಿ ಎಕ್ಸ್ಇ ಕೋವಿಡ್ ರೂಪಾಂತರಿ ಪತ್ತೆ…
ಗಾಂಧಿನಗರ : ಕೋವಿಡ್ ರೂಪಾಂತರಿ ಎಕ್ಸ್ಇ ಗುಜರಾತ್ ನ ವಡೋದರದಲ್ಲಿ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.
ಎಕ್ಸ್ಇ ತಳಿ ಪತ್ತೆಯಾದ ವ್ಯಕ್ತಿಯಿಂದ ಸಂಗ್ರಹಿಸಿದ ಮಾದರಿಯನ್ನು ಜೀನೋಮ್ ಸೀಕ್ವೆನ್ಸಿಂಗ್ ಪರೀಕ್ಷಾ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು...












