ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಕಚೇರಿಯ ಟ್ವಿಟರ್ ಖಾತೆ ಹ್ಯಾಕ್…
ಲಖನೌ : ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರ ಕಚೇರಿಯ ಅಧಿಕೃತ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಹ್ಯಾಕರ್ ಗಳು ಖಾತೆಯನ್ನು ಹ್ಯಾಕ್ ಮಾಡಿದ ತಕ್ಷಣ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ...
ದೇಶದಲ್ಲಿ 1,150 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,30,34,217ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,150 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,30,34,217ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 83 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಏ.10ರಿಂದ 18 ವರ್ಷ ಮೇಲ್ಪಟ್ಟವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಬೂಸ್ಟರ್ ಡೋಸ್ ಲಭ್ಯ…
ನವದೆಹಲಿ : ಏಪ್ರಿಲ್ 10ರಿಂದ ಖಾಸಗಿ ಲಸಿಕಾ ಕೇಂದ್ರಗಳಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಬೂಸ್ಟರ್ ಡೋಸ್ ನೀಡಲಾಗುವುದು ಎಂದು ಕೇಂದ್ರ ಆರೋಗ್ಯ ಇಲಾಖೆ ಪ್ರಕಟಣೆ ಹೊರಡಿಸಿದೆ.
ದೇಶದಲ್ಲಿರುವ ಈ ವಯೋಮಾನದ ಎಲ್ಲರೂ ಎರಡನೇ...
ಶ್ರೀಲಂಕಾದಂತೆ ಭಾರತದಲ್ಲಿಯೂ ಆರ್ಥಿಕ ಬಿಕ್ಕಟ್ಟು ತಲೆದೋರಲಿದೆ : ರಾಹುಲ್ ಗಾಂಧಿ.
ನವದೆಹಲಿ : ಶ್ರೀಲಂಕಾದಂತೆ ಭಾರತದಲ್ಲಿಯೂ ಆರ್ಥಿಕ ಬಿಕ್ಕಟ್ಟು ತಲೆದೋರಲಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಎಚ್ಚರಿಕೆಯ ಸಂದೇಶ ನೀಡಿದ್ದಾರೆ. ಆರ್ ಜೆಡಿ ಮುಖಂಡ ಶರದ್ ಯಾದವ್ ಅವರ ಭೇಟಿ ವೇಳೆ...
ಸತತ 11ನೇ ಬಾರಿಗೆ ಆರ್ ಬಿಐ ರೆಪೊ ದರ ಯಥಾಸ್ಥಿತಿ…
ನವದೆಹಲಿ : ಆರ್ ಬಿಐ, ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕ ವಿತ್ತೀಯ ನೀತಿಯನ್ನು ಪ್ರಕಟಿಸಿದ್ದು, ಸತತ 11ನೇ ಬಾರಿಗೆ ರೆಪೊ ದರಗಳನ್ನು ಯಥಾಸ್ಥಿತಿ ಮುಂದುವರಿಸಿದೆ.
ಇಂದು ಭಾರತೀಯ ರಿಸರ್ವ್ ಬ್ಯಾಂಕ್ ಮಾನಿಟರಿ ಪಾಲಿಸಿ...
ದೇಶದಲ್ಲಿ 1,109 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,30,33,067ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,109 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,30,33,067ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 43 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಎಸ್‍ಪಿ ಶಾಸಕ ಒಡೆತನದ ಪೆಟ್ರೋಲ್ ಪಂಪ್ ಧ್ವಂಸಗೊಳಿಸಿದ ಜಿಲ್ಲಾಡಳಿತ…
ಲಕ್ನೋ : ಉತ್ತರ ಪ್ರದೇಶದ ಬರೇಲಿಯ ದೆಹಲಿ-ರಾಮ್ಪುರ ಹೆದ್ದಾರಿಯಲ್ಲಿರುವ ಸಮಾಜವಾದಿ ಪಕ್ಷದ ಶಾಸಕ ಶಾಜಿಲ್ ಇಸ್ಲಾಂ ಅನ್ಸಾರಿ ಅವರ ಒಡೆತನದ ಪೆಟ್ರೋಲ್ ಪಂಪ್ ನ್ನು ಅಲ್ಲಿನ ಜಿಲ್ಲಾಡಳಿತ ಧ್ವಂಸಗೊಳಿಸಿದೆ.
ಶಾಜಿಲ್ ಇಸ್ಲಾಂ ಅನ್ಸಾರಿ ಅವರು...
ದೆಹಲಿ-ಮಾಸ್ಕೋ ವಿಮಾನ ರದ್ದುಗೊಳಿಸಿದ ಏರ್ ಇಂಡಿಯಾ.
ನವದೆಹಲಿ : ಭಾರತೀಯ ವಿಮಾನಯಾನ ಕಂಪನಿ ಏರ್ ಇಂಡಿಯಾ ದೆಹಲಿಯಿಂದ ಮಾಸ್ಕೋಗೆ ತೆರಳಬೇಕಿದ್ದ ವಿಮಾನವನ್ನು ರದ್ದುಗೊಳಿಸಿದೆ. ಉಕ್ರೇನ್‌ನ ಮೇಲೆ ರಷ್ಯಾದ ಆಕ್ರಮಣದ ಬೆದರಿಕೆ ಹೆಚ್ಚಿದ ಕಾರಣ ವಿಮಾ ರಕ್ಷಣೆ ಪಡೆಯಲು ಸಾಧ್ಯವಾಗದ ಕಾರಣ...
ಬ್ಯಾಂಕ್ ಹಣ ಅಕ್ರಮ ವರ್ಗಾವಣೆ – ಇಡಿಯಿಂದ ಜಮ್ಮು-ಕಾಶ್ಮೀರ ಮಾಜಿ ಸಿಎಂ ವಿಚಾರಣೆ…
ಶ್ರೀನಗರ : ಜಮ್ಮು ಮತ್ತು ಕಾಶ್ಮೀರ್ ಬ್ಯಾಂಕ್ ನಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ವಿಚಾರಣೆಗೊಳಪಡಿಸಿದೆ.
ನ್ಯಾಷನಲ್ ಕಾನ್ಫರೆನ್ಸ್...
ಭಾರತದಲ್ಲಿ ಎಕ್ಸ್‌ಇ ಕೋವಿಡ್ ರೂಪಾಂತರಿ ಪತ್ತೆಗೆ ಯಾವುದೇ ಪುರಾವೆಗಳಿಲ್ಲ : ಕೇಂದ್ರ ಸರ್ಕಾರ.
ಮುಂಬೈ : ನಗರದಲ್ಲಿ ಕೊರೊನಾ ಹೊಸ ರೂಪಾಂತರಿ ಎಕ್ಸ್ಇ ತಳಿ ಪತ್ತೆಯಾಗಿದೆ ಎಂದು ಬೃಹನ್ ಮುಂಬೈ ಮಹಾನಗರಪಾಲಿಕೆ (ಬಿಎಂಸಿ) ವರದಿ ಮಾಡಿತ್ತು. ಇದೀಗ ಈ ರೂಪಾಂತರಿ ವೈರಸ್ ಪತ್ತೆಗೆ ಯಾವುದೇ ಪುರಾವೆಗಳಿಲ್ಲ ಎಂದು...












