ಬಿಜೆಪಿ ನಾಯಕ ಕಿರಿತ್ ಸೋಮಯ್ಯ, ಮಗನ ವಿರುದ್ಧ ಪ್ರಕರಣ ದಾಖಲು…
ಮುಂಬೈ : ಐಎನ್ಎಸ್ ವಿಕ್ರಾಂತ್ ಹಗರಣಕ್ಕೆ ಸಂಬಂಧ ಪಟ್ಟಂತೆ ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಮತ್ತು ಅವರ ಮಗ ನೀಲ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಾಜಿ ಸೈನಿಕ ಬಾಬನ್ ಭೋಸಲೆ ಎಂಬವರು...
ಪರೀಕ್ಷೆಯಲ್ಲಿ ಫೇಲ್ ಆಗುತ್ತೇನೆ ಎಂಬ ಭಯದಿಂದ ಅಪ್ಪನನ್ನೇ ಕೊಂದ ಬಾಲಕ!
ಭೋಪಾಲ್ : 15ವರ್ಷದ ಬಾಲಕನೊಬ್ಬ ತಾನು ಪರೀಕ್ಷೆಯಲ್ಲಿ ಫೇಲ್ ಆಗುತ್ತೇನೆ. ಇದರಿಂದ ನನ್ನ ತಂದೆ ಹೊಡೆಯುತ್ತಾರೆ ಎಂಬ ಭಯದಿಂದ ತಂದೆಯನ್ನೇ ಕೊಂದಿರುವ ಘಟನೆ ಮಧ್ಯಪ್ರದೇಶದ ಗುನಾದಲ್ಲಿ ನಡೆದಿದೆ. ದುಳಿಚಾಂದ್ ಅಹಿರ್ವಾರ್ ಮೃತ ವ್ಯಕ್ತಿ....
ಬಿಜೆಪಿ ಕಾರ್ಯಕಾರಿಣಿ ಬಳಿಕ ಸಚಿವ ಸಂಪುಟ ವಿಸ್ತರಣೆ : ಬಸವರಾಜ ಬೊಮ್ಮಾಯಿ.
ನವದೆಹಲಿ : ಬಿಜೆಪಿ ರಾಜ್ಯ ಕಾರ್ಯಕಾರಿಣಿ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
ದೆಹಲಿಯಿಂದ ಬೆಂಗಳೂರಿಗೆ ಆಗಮಿಸುವ ಮುನ್ನ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ...
ದೇಶದಲ್ಲಿ 1,033 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,30,31,958ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,033 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,30,31,958ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 43 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಭ್ರಷ್ಟಾಚಾರ ಕೇಸ್ : ಅನಿಲ್ ದೇಶಮುಖ್ ಸಿಬಿಐ ವಶಕ್ಕೆ…
ಮುಂಬೈ : ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಸಿಬಿಐ, ಮುಂಬೈನ ಆರ್ಥರ್ ರೋಡ್ ಜೈಲಿನಿಂದ ವಶಕ್ಕೆ ಪಡೆದುಕೊಂಡಿದೆ.
ಎನ್ ಸಿಪಿಯ ಹಿರಿಯ ನಾಯಕರ ಮನವಿಯನ್ನು ನ್ಯಾಯಮೂರ್ತಿ...
ಅಲ್ಲಾಹು ಅಕ್ಬರ್ ಎಂದು ಕೂಗಿದ್ದ ಮುಸ್ಕಾನ್ ಖಾನ್ನನ್ನು ಹೊಗಳಿದ ಅಲ್ ಖೈದಾ ಉಗ್ರ.
ನವದೆಹಲಿ: ಮಂಡ್ಯದಲ್ಲಿ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ್ದ ವಿದ್ಯಾರ್ಥಿನಿ ಮುಸ್ಕಾನ್ ಖಾನ್ ಅವರನ್ನು ಅಲ್ ಖೈದಾ ಉಗ್ರ ಸಂಘಟನೆಯ ಮುಖ್ಯಸ್ಥ, ಮೋಸ್ಟ್ ವಾಂಟೆಡ್ ಉಗ್ರ ಅಯ್ಮಾನ್ ಅಲ್ ಜವಾಹಿರಿ ಹಾಡಿ ಹೊಗಳಿದ್ದಾರೆ....
ಗ್ರಾಹಕರ ಜೇಬಿಗೆ ಕತ್ತರಿ – ಪೆಟ್ರೋಲ್, ಡೀಸೆಲ್ 80 ಪೈಸೆ ಹೆಚ್ಚಳ…
ನವದೆಹಲಿ : ತೈಲ ಬೆಲೆಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಇಂದು ಕೂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೆ ಏರಿಕೆಯಾಗಿದ್ದು, ಪ್ರತಿ ಲೀಟರ್ ಗೆ ತಲಾ 80 ಪೈಸೆ ಹೆಚ್ಚಿಸಲಾಗಿದೆ. ಕಳೆದ 16...
ದೇಶದಲ್ಲಿ 1,086 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,30,30,925ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,086 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,30,30,925ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 71 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಬಂಧನದ ಭೀತಿ : ಇಮ್ರಾನ್ ಖಾನ್ ಮೂರನೇ ಪತ್ನಿಯ ಆಪ್ತ ಸ್ನೇಹಿತೆ ಪಲಾಯನ!
ಲಾಹೋರ್ : ಬಂಧನ ಭೀತಿಯಿಂದಾಗಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ಮೂರನೇ ಪತ್ನಿ ಬುಶ್ರಾ ಬಿಬಿ ಅವರ ಆಪ್ತ ಸ್ನೇಹಿತೆ ಫರಾಹ್ ಖಾನ್ ದುಬೈಗೆ ಪಲಾಯನಗೈದಿದ್ದಾರೆ.
ಪಾಕಿಸ್ತಾನದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದರೆ...
ಶಿವಸೇನಾ ಸಂಸದ ಸಂಜಯ್ ರಾವತ್ಗೆ ಇಡಿ ಶಾಕ್…
ಮುಂಬೈ : 1,034 ಕೋಟಿ ಪತ್ರಾ ಚಾಲ್ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಶಿವಸೇನಾ ನಾಯಕ, ಸಂಸದ ಸಂಜಯ್ ರಾವತ್ ಅವರ ಆಸ್ತಿಯನ್ನು ಜಪ್ತಿ ಮಾಡಿದೆ.
ಮಹಾರಾಷ್ಟ್ರದ ಅಲಿಬಾಗ್...












