ಇಂದು ಮತ್ತೆ ಏರಿಕೆ ಕಂಡ ಪೆಟ್ರೋಲ್, ಡೀಸೆಲ್ ದರ…
ನವದೆಹಲಿ : ದೇಶದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಸತತವಾಗಿ ಏರಿಕೆ ಮಾಡಲಾಗುತ್ತಿದ್ದು, ಇಂದು ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್ ಗೆ 80 ಪೈಸೆ ಹೆಚ್ಚಿಸಲಾಗಿದೆ.
ಬೆಂಗಳೂರಿನಲ್ಲಿ...
ದೇಶದಲ್ಲಿ 795 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,30,29,839ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 795 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,30,29,839ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 58 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಪ್ರಧಾನ ಮಂತ್ರಿ ಜನ್ ಧನ್ ಲೂಟ್ ಯೋಜನೆ : ರಾಹುಲ್ ಗಾಂಧಿ.
ನವದೆಹಲಿ : ಸತತ 2 ವಾರಗಳಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಇಂಧನವನ್ನು ಬೈಕ್, ಕಾರು,...
ಆಂಧ್ರಪ್ರದೇಶದ ನಕ್ಷೆಗೆ 13 ಹೊಸ ಜಿಲ್ಲೆಗಳು ಸೇರ್ಪಡೆ…
ಅಮರಾವತಿ : ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್ ಜಗನ್ ಮೋಹನ್ ರೆಡ್ಡಿ ಇಂದು ತಮ್ಮ ಕ್ಯಾಂಪ್ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ 13 ಹೊಸ ಜಿಲ್ಲೆಗಳನ್ನು ಉದ್ಘಾಟಿಸಿದರು. ಇದರೊಂದಿಗೆ ಆಂಧ್ರಪ್ರದೇಶದ ಒಟ್ಟು ಜಿಲ್ಲೆಗಳ ಸಂಖ್ಯೆ...
ಎಎಪಿಗೆ ಸೇರ್ಪಡೆಯಾದ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್.
ಬೆಂಗಳೂರು/ನವದೆಹಲಿ : ಕರ್ನಾಟಕದ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಆದ್ಮಿ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ. ನವದೆಹಲಿಯ ಎಎಪಿ ಕಚೇರಿಯಲ್ಲಿ ಇಂದು ದೆಹಲಿ ಮುಖ್ಯಮಂತ್ರಿ ಹಾಗೂ ಆಪ್ ನಾಯಕ ಅರವಿಂದ್ ಕೇಜ್ರಿವಾಲ್...
ಆರ್ಥಿಕ ಬಿಕ್ಕಟ್ಟು – ಶ್ರೀಲಂಕಾ ಸಚಿವರ ಸಾಮೂಹಿಕ ರಾಜೀನಾಮೆ…
ಕೊಲಂಬೊ : ದೇಶದ ಆರ್ಥಿಕ ಬಿಕ್ಕಟ್ಟಿನ ನಡುವೆ ಪ್ರಧಾನಮಂತ್ರಿ ಮಹಿಂದಾ ರಾಜಪಕ್ಸ ಅವರನ್ನು ಹೊರತುಪಡಿಸಿ ಸಂಪುಟದ ಎಲ್ಲಾ ಸಚಿವರು ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದವರಲ್ಲಿ ರಾಜಪಕ್ಸ ಅವರ ಪುತ್ರ...
ಪೆಟ್ರೋಲ್, ಡೀಸೆಲ್ 40 ಪೈಸೆ ಹೆಚ್ಚಳ ; ದೇಶಾದ್ಯಂತ ಇಂದಿನ ತೈಲ ದರ ಹೀಗಿದೆ…
ನವದೆಹಲಿ : ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೆ ಏರಿಕೆಯಾಗಿದ್ದು, ಪ್ರತಿ ಲೀಟರ್ ಗೆ ತಲಾ 40 ಪೈಸೆ ಹೆಚ್ಚಿಸಲಾಗಿದೆ.
ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 40 ಪೈಸೆ...
ದೇಶದಲ್ಲಿ 913 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,30,29,044ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 913 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,30,29,044ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 13 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಬಾತ್ರೂಂನಲ್ಲಿ ಮೊಬೈಲ್ ಬಚ್ಚಿಟ್ಟು ಶಿಕ್ಷಕಿ ಸ್ನಾನದ ವೀಡಿಯೋ ಸೆರೆಹಿಡಿದ ವಿದ್ಯಾರ್ಥಿ.
ಮುಂಬೈ : 16ರ ಹರೆಯದ ವಿದ್ಯಾರ್ಥಿಯೊಬ್ಬ ತನ್ನ ಮೊಬೈಲ್ ನಲ್ಲಿ ಶಿಕ್ಷಕಿ ಸ್ನಾನ ಮಾಡುತ್ತಿದ್ದ ವೀಡಿಯೋವನ್ನು ಸೆರೆಹಿಡಿದಿದ್ದಾನೆ. ಈ ಆಘಾತಕಾರಿ ಘಟನೆ ಪುಣೆಯಲ್ಲಿ ನಡೆದಿದೆ.
ಹುಡುಗನಿಗೆ 10-11 ವರ್ಷದವನಾಗಿದ್ದಗಲಿಂದಲೂ ಶಿಕ್ಷಕಿ ಇಂಗ್ಲಿಷ್ ಹೇಳಿಕೊಡುತ್ತಿದ್ದರು....
20 ಭಯೋತ್ಪಾದಕ ಸ್ಲೀಪರ್ ಸೆಲ್ಗಳು ಸಿದ್ಧ – ಪ್ರಧಾನಿ ಮೋದಿಗೆ ಕೊಲೆ ಬೆದರಿಕೆ ಮೇಲ್…
ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರಿಗೆ ಕೊಲೆ ಬೆದರಿಕೆಯ ಮೇಲ್ ಬಂದಿದೆ. ಮೇಲ್ ಬರೆದಿರುವ ವ್ಯಕ್ತಿಗೆ ಹಲವು ಭಯೋತ್ಪಾದಕರೊಂದಿಗೆ ಸಂಪರ್ಕವಿದೆ ಎಂದು ಮೇಲ್ ನಲ್ಲಿ ಹೇಳಲಾಗಿದೆ.
ಮೋದಿಯನ್ನು ಕೊಲ್ಲಲು 20 ಭಯೋತ್ಪಾದಕ ಸ್ಲೀಪರ್...












