ಯಾವುದೇ ಕಾರಣಕ್ಕೂ ನಿಮ್ಮಲ್ಲಿರುವ ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ : ವಿದ್ಯಾರ್ಥಿಗಳಿಗೆ ಮೋದಿ ಸಲಹೆ…
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪರೀಕ್ಷಾ ಪೇ ಚರ್ಚಾದ ಐದನೇ ಆವೃತ್ತಿಯನ್ನು ನಡೆಸಿಕೊಟ್ಟರು. ಶಾಲಾ ಮಕ್ಕಳು, ಶಿಕ್ಷಕರು ಹಾಗೂ ಪೋಷಕರೊಂದಿಗೆ ಸಂವಾದದಲ್ಲಿ ಭಾಗಿಯಾದ ಪ್ರಧಾನಿ ನರೇಂದ್ರ ಮೋದಿ ಸಾಕಷ್ಟು...
ವಿಮಾನ ಇಂಧನ ಬೆಲೆ ಶೇ.2ರಷ್ಟು ಹೆಚ್ಚಳ – ಪ್ರಯಾಣ ದರ ಇನ್ನಷ್ಟು ದುಬಾರಿ…
ನವದೆಹಲಿ : ವಿಮಾನಗಳಿಗೆ ಬಳಕೆ ಮಾಡುವ ಜೆಟ್ ಇಂಧನ ಬೆಲೆ ಶೇ.2ರಷ್ಟು ಏರಿಕೆಯಾಗಿರುವ ಕಾರಣ ಇನ್ಮುಂದೆ ವಿಮಾನಯಾನ ಪ್ರಯಾಣ ದರ ಮತ್ತಷ್ಟು ದುಬಾರಿಯಾಗಲಿದೆ.
ಸರ್ಕಾರಿ ಸ್ವಾಮ್ಯದ ಇಂಧನ ರಿಟೈಲ್ ವ್ಯಾಪಾರಿಗಳ ಬೆಲೆ ಅಧಿಸೂಚನೆ...
ಶ್ರೀ ಶಿವಕುಮಾರ ಸ್ವಾಮೀಜಿ 115 ನೇ ಜಯಂತಿ – ಟ್ವೀಟ್ ಮಾಡಿ ಮೋದಿ ನಮನ…
ನವದೆಹಲಿ: ತುಮಕೂರಿನ ಸಿದ್ದಗಂಗಾ ಮಠದ ಲಿಂಗೈಕ್ಯ ಶ್ರೀ ಡಾ.ಶಿವಕುಮಾರ ಸ್ವಾಮೀಜಿ 115ನೇ ಜಯಂತೋತ್ಸವ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಗೌರವ ನಮನ ಸಲ್ಲಿಸಿದ್ದಾರೆ.
ಪೂಜನೀಯರಾದ ಗೌರವಾನ್ವಿತ ಡಾ.ಶ್ರೀ...
ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ದರ 250 ರೂ. ಏರಿಕೆ…
ನವದೆಹಲಿ : ಪೆಟ್ರೋಲ್-ಡೀಸೆಲ್ ದರ ಏರಿಕೆ ಬೆನ್ನಲ್ಲೇ ಇದೀಗ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯೂ ಏರಿಕೆಯಾಗಿದೆ. ವಾಣಿಜ್ಯ ಅನಿಲ ಸಿಲಿಂಡರ್ ಬೆಲೆಯಲ್ಲಿ 250 ರೂ ಏರಿಕೆ ಮಾಡಲಾಗಿದ್ದು, ಪರಿಷ್ಕೃತ ದರ ಇಂದಿನಿಂದ ಜಾರಿಗೆ...
ದೇಶದಲ್ಲಿ 1,335 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,30,25,775ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,335 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,30,25,775ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 52 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಶ್ರೀಲಂಕಾದಲ್ಲಿ ಅರಾಜಕತೆ – ಅಧ್ಯಕ್ಷರ ಮನೆ ಮುಂದೆ ಹಿಂಸಾತ್ಮಕ ಪ್ರತಿಭಟನೆ…
ಕೊಲಂಬೊ : ಶ್ರೀಲಂಕಾದಲ್ಲಿ ತಲೆದೋರಿರುವ ಆರ್ಥಿಕ ಬಿಕ್ಕಟ್ಟಿನಿಂದ ದೇಶದ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರಿಂದ ಸಾರ್ವಜನಿಕರ ಆಕ್ರೋಶವು ಮಿತಿ ಮೀರಿದ್ದು, ಪ್ರತಿಭಟನೆ ಹಿಂಸಾತ್ಮಕ ರೂಪ ತಾಳಿದೆ. ನಿನ್ನೆ ತಡರಾತ್ರಿ ಶ್ರೀಲಂಕಾ ಅಧ್ಯಕ್ಷ ಗೋಟಬಯ...
ಈಶಾನ್ಯ ರಾಜ್ಯಗಳಾದ ನಾಗಾಲ್ಯಾಂಡ್, ಅಸ್ಸಾಂ, ಮಣಿಪುರದಲ್ಲಿ ಆಫ್ಸಾ ವ್ಯಾಪ್ತಿ ಕಡಿತ – ಅಮಿತ್ ಶಾ.
ನವದೆಹಲಿ : ಈಶಾನ್ಯ ರಾಜ್ಯಗಳಾಗಿರುವ ಅಸ್ಸಾಂ, ನಾಗಾಲ್ಯಾಂಡ್ ಮತ್ತು ಮಣಿಪುರದಲ್ಲಿ ಶಾಂತಿ ಕಾಪಾಡಲು ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆ(ಎಎಫ್ಎಸ್ಪಿಎ) ವ್ಯಾಪ್ತಿಯನ್ನು ಕಡಿತಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ಗೃಹ ಸಚಿವ...
ಗರ್ಭಿಣಿ ಮೇಕೆ ಮೇಲೆ ವಿಕೃತಿ ಮೆರೆದ ಕಾಮುಕರು!
ತಿರುವನಂತಪುರಂ : ಗರ್ಭಿಣಿ ಮೇಕೆ ಮೇಲೆ ವಿಕೃತಕಾಮಿಗಳು ಅತ್ಯಾಚಾರವೆಸಗಿ ಕೊಂದು ಹಾಕಿರುವ ಘಟನೆ ಕೇರಳದ ಕಾಞಂಗಾಡು ಪೇಟೆಯಲ್ಲಿ ನಡೆದಿದೆ. ಮೂವರು ವಿಕೃತಕಾಮಿಗಳು ಮೇಕೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಂದು ಹಾಕಿದ್ದಾರೆ.
ಕೊಟ್ಟಚೇರಿಯ...
ದೆಹಲಿ ಸಿಎಂ ಮನೆ ಮೇಲೆ ದಾಳಿ – 8 ಮಂದಿಯನ್ನು ಬಂಧಿಸಿದ ಪೊಲೀಸರು…
ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮನೆ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ 8 ಜನರನ್ನು ದೆಹಲಿ ಪೊಲೀಸರು ಬಂಧಿಸಿದ್ದು, ಇನ್ನೂ ಕೆಲವರ ಪತ್ತೆಗಾಗಿ ತನಿಖೆ ನಡೆಸುತ್ತಿದ್ದಾರೆ.
ನಿನ್ನೆ ಅರವಿಂದ್ ಕೇಜ್ರಿವಾಲ್ ಅವರ...
ನಿಮ್ಮ ಅನುಭವವನ್ನು ದೇಶದ ನಾಲ್ಕು ದಿಕ್ಕುಗಳಿಗೂ ಪಸರಿಸಿ : ಮೋದಿ.
ನವದೆಹಲಿ : ರಾಜ್ಯಸಭೆಯ 72 ಸದಸ್ಯರ ಸದಸ್ಯತ್ವ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಇಂದು ರಾಜ್ಯಸಭೆಯಲ್ಲಿ ಬೀಳ್ಕೊಡುಗೆ ಮಾಡಲಾಯಿತು. ಈ ವೇಳೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ನಿವೃತ್ತರಾಗುತ್ತಿರುವ ರಾಜ್ಯ ಸಭೆ ಸದಸ್ಯರ...












