6 ವರ್ಷಗಳ ನಂತರ ಜಮ್ಮು-ಕಾಶ್ಮೀರದಲ್ಲಿ ಮೊದಲ ವಿಧಾನಸಭೆ ಅಧಿವೇಶನ: ಆರ್ಟಿಕಲ್ 370 ರದ್ದತಿ ಬಗ್ಗೆ ಬಿಜೆಪಿ ಪ್ರತಿಭಟನೆ.
ಶ್ರೀನಗರ: 6 ವರ್ಷಗಳಲ್ಲಿ ಮೊದಲ ಬಾರಿಗೆ ಜಮ್ಮು-ಕಾಶ್ಮೀರದಲ್ಲಿ ಮೊದಲ ವಿಧಾನಸಭೆ ಅಧಿವೇಶನ ಆರಂಭವಾಗಿದ್ದು, ಆರ್ಟಿಕಲ್ 370 ರದ್ದತಿ ವಿರುದ್ಧ ನಿರ್ಣಯ ಅಂಗೀಕರಿಸಲಾಗಿದೆ. ಪಿಡಿಪಿ ಶಾಸಕ ವಾಹಿದ್ ಪಾರಾ ಇಂದು ಆರ್ಟಿಕಲ್ 370 ರದ್ದತಿ...
ನವೆಂಬರ್ 25 ರಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭ.
ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 25ರಿಂದ ಡಿಸೆಂಬರ್ 20 ರವರೆಗೆ ನಡೆಯುವ ಸಾಧ್ಯೆಯಿದೆ ಎಂದು ಮೂಲಗಳು ತಿಳಿಸಿವೆ. ಅಧಿವೇಶನದ ಸಮಯದಲ್ಲಿ, ದೇಶಾದ್ಯಂತ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದ ಒಂದು ರಾಷ್ಟ್ರ ಒಂದು ಚುನಾವಣೆ...
ಉತ್ತರಾಖಂಡದಲ್ಲಿ ಭೀಕರ ಅಪಘಾತ ಕಂದಕಕ್ಕೆ ಉರುಳಿಬಿದ್ದ ಬಸ್, 20 ಮಂದಿ ದುರ್ಮರಣ.
ಡೆಹ್ರಾಡೂನ್: ಗರ್ವಾಲ್‍ನಿಂದ ಕುಮೌನ್'ಗೆ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿದ ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ. ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ 20 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿ ಇಂದು ನಡೆದಿದೆ. ಬಸ್...
ಜಾರ್ಖಂಡ್ ವಿಧಾನಸಭೆ ಚುನಾವಣೆ: ಜಾರ್ಖಂಡ್‌ನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಪ್ರಧಾನಿ ಮೋದಿ ಮತ ಪ್ರಚಾರ.
ನವದೆಹಲಿ: ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಬಿರುಸಿನ ಚಕಮಕಿ ನಡೆಯುತ್ತಿದೆ. ಪ್ರಧಾನಿ ಮೋದಿ ಅವರು ಬಿಹಾರದ ಗಯಾ ವಿಮಾನ ನಿಲ್ದಾಣಕ್ಕೆ ಬೆಳಿಗ್ಗೆ 11 ಗಂಟೆಗೆ ಆಗಮಿಸಲಿದ್ದು, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಜಾರ್ಖಂಡ್ ನ ಗರ್ಹ್ವಾಗೆ...
ಜಮ್ಮು ಮತ್ತು ಕಾಶ್ಮೀರದ ಬಿಜೆಪಿ ನಾಯಕ ದೇವೇಂದ್ರ ಸಿಂಗ್ ರಾಣಾ ನಿಧನ.
ಹರಿಯಾಣ: ಜಮ್ಮು ಮತ್ತು ಕಾಶ್ಮೀರದ ನಗ್ರೋಟಾ ವಿಧಾನಸಭಾ ಕ್ಷೇತ್ರದ ಹಿರಿಯ ಬಿಜೆಪಿ ನಾಯಕ ಮತ್ತು ಹಾಲಿ ಶಾಸಕ ದೇವೇಂದ್ರ ಸಿಂಗ್ ರಾಣಾ ಅವರು ಗುರುವಾರ ಹರಿಯಾಣದ ಫ್ರೈದಾಬಾದ್‍ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಜಮ್ಮು...
ಸೇನಾ ಸಮವಸ್ತ್ರ ಧರಿಸಿ ಗುಜರಾತ್‍ನ ಕಚ್‍ನಲ್ಲಿ ಯೋಧರ ಜೊತೆ ದೀಪಾವಳಿ ಆಚರಣೆ ಮಾಡಿದ ಪ್ರಧಾನಿ ಮೋದಿ.
ಗುಜರಾತ್: ಪ್ರತಿವರ್ಷದಂತೆ ಈ ವರ್ಷವೂ ದೀಪಾವಳಿ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸೇನಾ ಸಮವಸ್ತ್ರ ಧರಿಸಿ ಗುಜರಾತ್ ನ ಕಚ್ ಪ್ರಾಂತ್ಯದಲ್ಲಿ ಇರುವ ಭದ್ರತಾ ಸಿಬ್ಬಂದಿಯನ್ನು ಭೇಟಿ ಮಾಡಿ, ಅವರಿಗೆ ಹಬ್ಬದ...
ಮುಂಬೈನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ಒಂದೇ ಕುಟುಂಬದ ಮೂವರು ಸಾವು.
ಮುಂಬೈ: ಮುಂಬೈನ ಜಾವ್ಲೆ ಎಂಬ ಗ್ರಾಮದಲ್ಲಿನ ಕಿರಾಣಿ ಅಂಗಡಿಯಲ್ಲಿ 5 ಕೆಜಿ ತೂಕದ ಎರಡು ಸಿಲಿಂಡರ್‍ಗಳು ಸ್ಫೋಟಗೊಂಡ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಸಿಲಿಂಡರ್ ಸ್ಫೋಟದ ತೀವ್ರತೆ ಭೀಕರವಾಗಿತ್ತು. ಈ ಘಟನೆಯಿಂದ...
ಏಕತಾ ದಿವಸ್‍ನಲ್ಲಿ ಭಾಗಿಯಾದ ಪ್ರಧಾನಿ ಮೋದಿ, ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಪುಷ್ಪ ನಮನ.
ಗುಜರಾತ್: ಇಂದು ಸರ್ದಾರ್ ವಲ್ಲಭಾಭಾಯಿ ಪಟೇಲ್ ರವರ ಜನ್ಮದಿನದ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಅವರು ಗುಜರಾತ್‍ನ ಕೆವಡಿಯಾದಲ್ಲಿರುವ ಸರ್ದಾರ್ ವಲ್ಲಭಾಭಾಯಿ ಪಟೇಲ್ ಅವರ ಬೃಹತ್ ಪ್ರತಿಮೆಗೆ ಗೌರವ ನಮನ ಸಲ್ಲಿಸಿದರು,...
ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರಿಗೆ ಮತ್ತೊಂದು ಕೊಲೆ ಬೆದರಿಕೆ.
ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರಿಗೆ ಮತ್ತೊಂದು ಕೊಲೆ ಬೆದರಿಕೆ ಬಂದಿದೆ. ಕರೆ ಮಾಡಿದ ವ್ಯಕ್ತಿ 2 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿರುವ ಬಗ್ಗೆ ಮುಂಬೈ ಪೊಲೀಸರು ತಿಳಿಸಿದ್ದಾರೆ. ತಾನು...
ಇಂದು ಅಯೋಧ್ಯೆಯಲ್ಲಿ ದೀಪೋತ್ಸವ : ಅಯೋಧ್ಯೆಯನ್ನು ಬೆಳಗಿಸಲಿವೆ 35 ಲಕ್ಷ ದೀಪಗಳು.
ಲಕ್ನೋ: ರಾಮಭೂಮಿ ಅಯೋಧ್ಯೆಯಲ್ಲಿ ಇಂದು ದೀಪೋತ್ಸವ ನಡೆಯಲಿದೆ. ಅಯೋಧ್ಯೆಯಲ್ಲಿ ನಡೆಯಲಿರುವ ಭವ್ಯ ದೀಪೋತ್ಸವದ ತಯಾರಿಗಳು ಭರದಿಂದ ಸಾಗುತ್ತಿದ್ದು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎಲ್ಲಾ ಇಲಾಖೆಗಳಿಗೆ ಉತ್ಸವದ ವೈಭವವನ್ನು ಹೆಚ್ಚಿಸುವಂತೆ ಒತ್ತಾಯಿಸಿದ್ದಾರೆ. ಈ ವರ್ಷ,...












