ಮಾನನಷ್ಟ ಮೊಕದ್ದಮೆಗೆ ಹೆದರುವುದಿಲ್ಲ : ಅಣ್ಣಾಮಲೈ.

ಚೆನ್ನೈ: ಮಾನನಷ್ಟ ಮೊಕದ್ದಮೆಗೆ ಹೆದರುವುದಿಲ್ಲ. ನ್ಯಾಯಾಲಯದಲ್ಲಿ ಎದುರಿಸಲು ಸಿದ್ಧನಿದ್ದೇನೆ ಎಂದು ತಮ್ಮ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಡಿಎಂಕೆ ವಿರುದ್ಧ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕಿಡಿಕಾರಿದ್ದಾರೆ. ಅಧಿಕಾರದಲ್ಲಿರುವ ಪಕ್ಷ ನಾವು ಕೇಳುವ ಪ್ರಶ್ನೆಗಳನ್ನ...

ಎರಡನೇ ಮದುವೆಗೆ ಸಿದ್ಧರಾದ 2015ರ ಐಎಎಸ್ ಟಾಪರ್ ಟೀನಾ ದಾಬಿ.

ನವದೆಹಲಿ : 2015ರಲ್ಲಿ ಐಎಎಸ್ ನಲ್ಲಿ ಟಾಪರ್ ಆಗಿದ್ದ ಟೀನಾ ದಾಬಿ ಅವರು ಇದೀಗ ಮತ್ತೊಬ್ಬ ಐಎಎಸ್ ಅಧಿಕಾರಿ ಜೊತೆಗೆ 2ನೇ ಮದುವೆಯಾಗುತ್ತಿದ್ದಾರೆ. 2013ರ ಐಎಎಸ್ ಬ್ಯಾಚ್ ನ ಅಧಿಕಾರಿ ಪ್ರದೀಪ್ ಗವಾಂಡೆ...

ಮುಖ್ತಾರ್ ಅನ್ಸಾರಿ ಕೋರ್ಟ್​ಗೆ ಹಾಜರು ಪಡಿಸಲು ಆಂಬ್ಯುಲೆನ್ಸ್ ಬಳಸಿದ ಪ್ರಕರಣ – ಬಿಜೆಪಿ ನಾಯಕಿ ಬಂಧನ…

ಲಕ್ನೋ: ಗ್ಯಾಂಗ್ ಸ್ಟರ್ ಹಾಗೂ ರಾಜಕಾರಣಿ ಮುಖ್ತಾರ್ ಅನ್ಸಾರಿ ಅವರನ್ನು ಜೈಲಿನಿಂದ ಕೋರ್ಟ್​ಗೆ  ಹಾಜರು ಪಡಿಸಲು ಆಂಬ್ಯುಲೆನ್ಸ್ ಬಳಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಬಿಜೆಪಿ ನಾಯಕಿಯನ್ನು ಪೊಲೀಸರು ಬಂಧಿಸಿದ್ದಾರೆ. ಗ್ಯಾಂಗ್ ಸ್ಟರ್...

ಭಾರತಕ್ಕೆ ಭೇಟಿ ನೀಡಲಿರುವ ರಷ್ಯಾ ವಿದೇಶಾಂಗ ಇಲಾಖೆ ಸಚಿವ.

ನವದೆಹಲಿ : ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧ ಮುಂದುವರೆದಿದೆ. ಈ ಮಧ್ಯೆ ರಷ್ಯಾ ವಿದೇಶಾಂಗ ವ್ಯವಹಾರಗಳ ಇಲಾಖೆ ಸಚಿವ ಸೆರ್ಗೆ ಲಾವ್ರೊವ್ ಭಾರತಕ್ಕೆ ಭೇಟಿ ನೀಡುತ್ತಿರುವುದು ಭಾರೀ ಕುತೂಹಲ ಮೂಡಿಸಿದೆ. ಅಂದಹಾಗೆ...

ಸತತ ಏಳನೇ ದಿನವೂ ತೈಲ ಬೆಲೆ ಏರಿಕೆ…

ನವದೆಹಲಿ : ಸತತ ಏಳನೇ ದಿನವೂ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದ್ದು, ಇಂದು ಪ್ರತಿ ಲೀಟರ್ ಪೆಟ್ರೋಲ್ ಗೆ 80 ಪೈಸೆ, ಡೀಸೆಲ್ 70 ಪೈಸೆ ಏರಿಕೆಯಾಗಿದೆ.  ದೆಹಲಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್...

ದೇಶದಲ್ಲಿ 1,259 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,30,21,982ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,259 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,30,21,982ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 35 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಹಿಜಾಬ್ ತೀರ್ಪು : ಸುಪ್ರೀಂಕೋರ್ಟ್ ಮೊರೆ ಹೋದ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ.

ನವದೆಹಲಿ : ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ಮಹತ್ವದ ತೀರ್ಪು ಪ್ರಶ್ನಿಸಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ಮಂಡಳಿಯು...

ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡಲು ರಾಜ್ಯಗಳಿಗೆ ಅಧಿಕಾರ ಇದೆ : ಕೇಂದ್ರ ಸರ್ಕಾರ ಸ್ಪಷ್ಟನೆ…

ನವದೆಹಲಿ : ಹಿಂದೂಗಳು ಸೇರಿದಂತೆ ಹಲವು ರಾಜ್ಯಗಳಲ್ಲಿ ಕಡಿಮೆ ಪ್ರಮಾಣದಲ್ಲಿರುವ ಸಮುದಾಯಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ನೀಡಲು ರಾಜ್ಯಗಳಿಗೆ ಅಧಿಕಾರ ಇದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ತಿಳಿಸಿದೆ. ಕಾಶ್ಮೀರ, ಲಡಾಖ್, ಮಿಜೋರಾಂ,...

2ನೇ ಅವಧಿಗೆ ಗೋವಾ ಸಿಎಂ ಆಗಿ ಪ್ರಮೋದ್ ಸಾವಂತ್ ಪ್ರಮಾಣವಚನ ಸ್ವೀಕಾರ…

ಪಣಜಿ : ಗೋವಾ ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಪ್ರಮೋದ್ ಸಾವಂತ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು. ಪಣಜಿ ಬಳಿಯ ಡಾ ಶ್ಯಾಮ ಪ್ರಸಾದ್ ಮುಖರ್ಜಿ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಗೋವಾ ರಾಜ್ಯಪಾಲ ಪಿಎಸ್...

ಆಸ್ಕರ್ ಪ್ರಶಸ್ತಿ ವೇದಿಕೆಯಲ್ಲೇ ನಿರೂಪಕನ ಕಪಾಳಕ್ಕೆ ಹೊಡೆದ ನಟ ವಿಲ್ ಸ್ಮಿತ್.

ನವದೆಹಲಿ : ನಿನ್ನೆ ರಾತ್ರಿ ನಡೆದ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ಸಮಾರಂಭದಲ್ಲಿ ಅಹಿತಕರ ಘಟನೆಯೊಂದು ನಡೆದಿದೆ. ವೇದಿಕೆ ಮೇಲೆಯೇ ನಟ ವಿಲ್ ಸ್ಮಿತ್ ಕಾರ್ಯಕ್ರಮದ ನಿರೂಪಕನ ಕಪಾಳಕ್ಕೆ ಹೊಡೆದಿದ್ದಾರೆ. ಈ ವಿಡಿಯೋ ಸಾಮಾಜಿಕ...
error: Content is protected !!