ಸತತ 6ನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ…

ನವದೆಹಲಿ : ಸತತ ಆರನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದ್ದು, ಪೆಟ್ರೋಲ್ ದರ ಲೀಟರ್ ಗೆ 30 ಪೈಸೆ ಮತ್ತು ಡೀಸೆಲ್ ದರ ಲೀಟರ್ ಗೆ 35 ಪೈಸೆ ಹೆಚ್ಚಳವಾಗಿದೆ....

ದೇಶದಲ್ಲಿ 1,270 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,30,20,723ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,270 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,30,20,723ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 31 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಇಂದಿನಿಂದ 2 ದಿನ ರಾಷ್ಟ್ರವ್ಯಾಪಿ ಕಾರ್ಮಿಕರ ಮುಷ್ಕರ ; ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ…

ನವದೆಹಲಿ : ದೇಶಾದ್ಯಂತ ಇಂದು ಮತ್ತು ನಾಳೆ ವಿವಿಧ ಕಾರ್ಮಿಕ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿವೆ. ಕಾರ್ಮಿಕ ಸಂಘಟನೆಗಳ ಮುಷ್ಕರದಿಂದಾಗಿ ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಬೀರಬಹುದು ಎಂದು ಹೇಳಲಾಗುತ್ತಿದೆ. ಸರ್ಕಾರದ ಜನ...

ಉತ್ತರಾಖಂಡ ವಿಧಾನಸಭೆಯ ಸ್ಪೀಕರ್ ಆಗಿ ರಿತು ಖಂಡೂರಿ ಭೂಷಣ್ ಆಯ್ಕೆ…

ಡೆಹ್ರಾಡೂನ್ : ಉತ್ತರಾಖಂಡ ವಿಧಾನಸಭೆಯ ಸ್ಪೀಕರ್ ಆಗಿ ರಿತು ಖಂಡೂರಿ ಭೂಷಣ್ ಅವರು ಆಯ್ಕೆಯಾಗಿದ್ದಾರೆ. ಈ ಮೂಲಕ ಉತ್ತರಾಖಂಡ ಇತಿಹಾಸದಲ್ಲಿಯೇ ಮೊದಲ ಮಹಿಳಾ ಸ್ಪೀಕರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ರಿತು ಖಂಡೂರಿ ಅವರು 2017ರಲ್ಲಿ...

ಅಖಿಲೇಶ್ ಯಾದವ್ ಉತ್ತರ ಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕ.

ಲಖನೌ : ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಉತ್ತರ ಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಕ್ಷದ 111 ಶಾಸಕರು ಅಖಿಲೇಶ್ ಯಾದವ್ ಅವರನ್ನು ಸಮಾಜವಾದಿ ಪಕ್ಷದ...

ಉತ್ತರ ಪ್ರದೇಶದಲ್ಲಿ ಉಚಿತ ಪಡಿತರ ಯೋಜನೆ ವಿಸ್ತರಣೆ – ಯೋಗಿ ಆದಿತ್ಯನಾಥ್ ಮಹತ್ವದ ನಿರ್ಧಾರ…

ಲಖನೌ : ಉತ್ತರ ಪ್ರದೇಶದಲ್ಲಿ ಮುಂದಿನ ಮೂರು ತಿಂಗಳು ಉಚಿತ ಪಡಿತರ ಯೋಜನೆಯನ್ನು ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ. ಲಖನೌದಲ್ಲಿರುವ ಲೋಕಭವನದಲ್ಲಿ ಇಂದು ಮೊದಲ ಸಂಪುಟ ಸಭೆ ನಡೆಸಿದ ಅವರು, ಮುಂದಿನ...

ಭೋಪಾಲಿ ಎಂದರೆ, ಸಲಿಂಗಕಾಮಿ ಎಂದರ್ಥ : ವಿವೇಕ್ ಅಗ್ನಿಹೋತ್ರಿ ಹೇಳಿಕೆಗೆ ಕಾಂಗ್ರೆಸ್ ಆಕ್ರೋಶ…

ಭೋಪಾಲ್(ಮಧ್ಯಪ್ರದೇಶ): 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ ಹೇಳಿಕೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ನಾನು ಭೋಪಾಲ್ ನಲ್ಲಿ ಬೆಳೆದಿದ್ದೇನೆ. ಭೋಪಾಲ್ ಜನರು ವಿಭಿನ್ನ ಶೈಲಿಯ ಬದುಕನ್ನು...

ಇಂದೂ ಕೂಡ ಪೆಟ್ರೋಲ್, ಡೀಸೆಲ್ ದರ ಏರಿಕೆ…

ನವದೆಹಲಿ : ಇಂದೂ ಕೂಡ ಪೆಟ್ರೋಲ್ - ಡೀಸೆಲ್ ಬೆಲೆಯಲ್ಲಿ ಏರಿಕೆ ಕಂಡಿದ್ದು, ಗ್ರಾಹಕರಿಗೆ ಜೇಬಿಗೆ ಕತ್ತರಿ ಬಿದ್ದಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಂದು ಲೀಟರ್ ಗೆ ತಲಾ 80 ಪೈಸೆ...

ದೇಶದಲ್ಲಿ 1,660 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,30,18,032ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,660 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,30,18,032ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 4,100 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಸತತ 2ನೇ ಬಾರಿಗೆ ಸಿಎಂ ಆಗಿ ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕಾರ…

ಲಖನೌ : ಯೋಗಿ ಆದಿತ್ಯನಾಥ್ ಅವರು ಸತತ ಎರಡನೇ ಬಾರಿಗೆ ಉತ್ತರಪ್ರದೇಶ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ಅಟಲ್ ಬಿಹಾರಿ ವಾಜಪೇಯಿ ಏಕನಾ ಮೈದಾನದಲ್ಲಿ ಅದ್ಧೂರಿಯಾಗಿ ನಡೆದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ...
error: Content is protected !!