ಬಿರ್ಭೂಮ್ ಹತ್ಯಾಕಾಂಡ – ಸಿಬಿಐ ತನಿಖೆಗೆ ಆದೇಶಿಸಿದ ಕೋಲ್ಕತ್ತಾ ಹೈಕೋರ್ಟ್.

ಕೋಲ್ಕತ್ತಾ : ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ರಾಮಪುರಹಟ್ ಹತ್ಯಾಕಾಂಡದ ಬಗ್ಗೆ ಸಿಬಿಐ ತನಿಖೆ ನಡೆಸಲು ಕೋಲ್ಕತ್ತಾ ಹೈಕೋರ್ಟ್ ಆದೇಶ ಹೊರಡಿಸಿದೆ. ಕೊಲ್ಕತ್ತಾ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ಮತ್ತು...

ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆ.. ಇಂದಿನ ದರ ಹೀಗಿದೆ…

ನವದೆಹಲಿ : ಪೆಟ್ರೋಲ್, ಡೀಸೆಲ್ ದರ ಸತತ ಎರಡು ದಿನಗಳಿಂದ ಏರಿಕೆ ಕಂಡಿದ್ದು, ಇಂದು ಮತ್ತೆ 80 ಪೈಸೆ ಏರಿಕೆಯಾಗಿದೆ. ಈ ಹೊಸ ದರ ಬೆಳಗ್ಗೆ 6 ಗಂಟೆಯಿಂದ ಜಾರಿಗೆ ಬಂದಿವೆ. ದೆಹಲಿಯಲ್ಲಿ 80...

ದೇಶದಲ್ಲಿ 1,685 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,30,16,372ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,685 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,30,16,372ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 83 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಪ್ರಧಾನಿ ಮೋದಿ ಭೇಟಿಯಾದ ಭಗವಂತ್ ಮಾನ್.

ನವದೆಹಲಿ : ಪಂಜಾಬ್ ನೂತನ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾದರು. ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಭಗವಂತ್ ಮಾನ್, ರಾಷ್ಟ್ರೀಯ ಭದ್ರತೆ ನಿಭಾಯಿಸುವುದಕ್ಕೆ ನಮಗೆ ಕೇಂದ್ರದ...

ಉಮರ್​ ಖಾಲಿದ್​ಗೆ ಜಾಮೀನು ನಿರಾಕರಿಸಿದ ದೆಹಲಿ ಕೋರ್ಟ್…

ನವದೆಹಲಿ : 2020ರ ಫೆಬ್ರವರಿ 20 ರಂದು ದೆಹಲಿಯಲ್ಲಿ ನಡೆದ ಕೋಮು ಗಲಭೆ ಪ್ರಕರಣದ ಪಿತೂರಿ ಆರೋಪಿ ಉಮರ್ ಖಾಲಿದ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಲಯ ತಿರಸ್ಕರಿಸಿದೆ. ಉಮರ್ ಖಾಲಿದ್ ಫೆಬ್ರವರಿ...

ಹಿಜಾಬ್ ಪ್ರಕರಣ : ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಕಾರ…

ನವದೆಹಲಿ : ಹಿಜಾಬ್ ಪ್ರಕರಣದ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಿಸಿದೆ. ಕರ್ನಾಟಕ ಹೈಕೋರ್ಟ್ ಹಿಜಾಬ್ ತೀರ್ಪು ಪ್ರಶ್ನಿಸಿ ಅರ್ಜಿದಾರ ವಿದ್ಯಾರ್ಥಿನಿ ಪರ ದೇವದತ್ತ ಕಾಮತ್ ಅವರು, ಮಾ.28ರಿಂದ ಎಸ್  ಎಸ್ಎಲ್​ಸಿ ಪರೀಕ್ಷೆ ಆರಂಭ...

ಬಿರ್ಭೂಮ್ ಹಿಂಸಾಚಾರ ಪ್ರಕರಣ : ಅಪರಾಧಿಗಳನ್ನು ಕ್ಷಮಿಸಬೇಡಿ ಎಂದ ಮೋದಿ.

ಕೋಲ್ಕತ್ತಾ : ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯಲ್ಲಿ ನಡೆದ 10 ಮಂದಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಪಶ್ಚಿಮ ಬಂಗಾಳದ ಬಿರ್ಭೂಮ್ ಹತ್ಯೆಯ ಅಪರಾಧಿಗಳನ್ನು ಯಾವುದೇ ಕಾರಣಕ್ಕೂ...

ದೇಶದಲ್ಲಿ 1,938 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,30,14,687ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,938 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,30,14,687ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 67 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

2ನೇ ಬಾರಿಗೆ ಉತ್ತರಾಖಂಡ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಾಮಿ ಪ್ರಮಾಣವಚನ ಸ್ವೀಕಾರ…

ಡೆಹ್ರಾಡೂನ್ : ಎರಡನೇ ಬಾರಿಗೆ ಉತ್ತರಾಖಂಡದ ಮುಖ್ಯಮಂತ್ರಿ ಆಗಿ ಪುಷ್ಕರ್ ಸಿಂಗ್ ಧಾಮಿ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಪುಷ್ಕರ್ ಸಿಂಗ್ ಧಾಮಿ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರು. ಆದರೆ ಹೈಕಮಾಂಡ್ ಮತ್ತೆ ಅವರಿಗೆ ಸಿಎಂ ಪಟ್ಟವನ್ನು...

ಮಾರ್ಚ್ 31ರಿಂದ ಕೋವಿಡ್ ನಿರ್ಬಂಧಗಳು ತೆರವು.. ಆದರೆ, ಮಾಸ್ಕ್ ಮಾತ್ರ ಕಡ್ಡಾಯ…

ನವದೆಹಲಿ : ಭಾರತದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆಯಾದ ಪರಿಣಾಮ ವಿಧಿಸಲಾಗಿದ್ದ ಎಲ್ಲಾ ಕೊರೊನಾ ನಿರ್ಬಂಧಗಳನ್ನು ಮಾರ್ಚ್ 31 ರಿಂದ ತೆರವು ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ವಿಪತ್ತು ನಿರ್ವಹಣಾ ಕಾಯ್ದೆಯಡಿ ಜಾರಿಗೊಳಿಸಿದ್ದ ಕೋವಿಡ್...
error: Content is protected !!