ಕೋವಿಡ್‍ನಿಂದ ಮಕ್ಕಳು ಬಾಧಿತರಾಗಿದ್ದು, ಉತ್ತಮ ಪೌಷ್ಟಿಕ ಆಹಾರ ನೀಡಿ : ಸೋನಿಯಾ ಗಾಂಧಿ ಒತ್ತಾಯ…

ನವದೆಹಲಿ: ಕೋವಿಡ್ ಸಾಂಕ್ರಾಮಿಕದಿಂದಾಗಿ ದೇಶದಲ್ಲಿ ಅತೀ ಹೆಚ್ಚಿನ ಮಕ್ಕಳು ಬಾಧಿತರಾಗಿದ್ದು, ಅವರಿಗೆ ಈ ಸಂದರ್ಭದಲ್ಲಿ ಉತ್ತಮ ಪೌಷ್ಟಿಕಾಂಶಯುಕ್ತ ಆಹಾರದ ಅಗತ್ಯವಿದೆ ಎಂದು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಎಂದು ಸರ್ಕಾರವನ್ನು...

ಮೊದಲ ಬಾರಿಗೆ ಸರಕು ರಫ್ತಿನಲ್ಲಿ ಸಾಧನೆ – ಆತ್ಮನಿರ್ಭರ್ ಭಾರತದ ಪ್ರಮುಖ ಮೈಲಿಗಲ್ಲು ಎಂದು ಮೋದಿ ಟ್ವೀಟ್.

ನವದೆಹಲಿ : ಭಾರತವು ಸರಕು ರಫ್ತಿನಿಂದ 400 ಬಿಲಿಯನ್ ಡಾಲರ್ ಗುರಿಯನ್ನು ಸಾಧಿಸಿದ್ದು, ಇದು 'ಆತ್ಮನಿರ್ಭರ ಭಾರತ' ಪ್ರಯಾಣದಲ್ಲಿನ ಪ್ರಮುಖ ಮೈಲಿಗಲ್ಲು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾರೆ. ಈ ಬಗ್ಗೆ ಟ್ವೀಟ್...

ನೊವಾವಾಕ್ಸ್ ಲಸಿಕೆಯ ತುರ್ತು ಬಳಕೆಗೆ ಡಿಸಿಜಿಐ ಅನುಮತಿ…

ನವದೆಹಲಿ : ಭಾರತದಲ್ಲಿ 12ರಿಂದ 17 ವರ್ಷದ ವಯೋಮಾನದವರಿಗೆ ಕೋವಿಡ್ 19 ಲಸಿಕೆಯ ಮೊದಲ ತುರ್ತು ಬಳಕೆಗೆ ನೊವಾವಾಕ್ಸ್ ಅನುಮತಿ ಪಡೆದಿದೆ. ನೊವಾವ್ಯಾಕ್ಸ್ ಕಂಪನಿಯ ಈ ಲಸಿಕೆಯನ್ನು ಭಾರತದಲ್ಲಿ ಸೆರಮ್ ಇನ್ ಸ್ಟಿಟ್ಯೂಟ್...

ಹೀರೋ ಮೋಟೋಕಾರ್ಪ್ ಅಧ್ಯಕ್ಷ ಕಚೇರಿ, ನಿವಾಸದ ಮೇಲೆ ಐಟಿ ದಾಳಿ…

ನವದೆಹಲಿ: ಹೀರೋ ಮೋಟೋಕಾರ್ಪ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಪವನ್ ಮುಂಜಾಲ್ ಅವರ ನಿವಾಸ ಮತ್ತು ಕಚೇರಿ ಮೇಲೆ ಐಟಿ ದಾಳಿ ನಡೆಸಿದೆ. ಇಂದು ಮುಂಜಾನೆ ಐಟಿ ಇಲಾಖೆ ಪವನ್ ಮುಂಜಾಲ್ ಅವರ ಗುರುಗ್ರಾಮದಲ್ಲಿರುವ...

ಟಿಂಬರ್ ಡಿಪೋದಲ್ಲಿ ಬೆಂಕಿ ಅವಘಡ – 11 ಜನರ ಸಜೀವ ದಹನ…

ಹೈದರಾಬಾದ್ : ತೆಲಂಗಾಣದ ಸಿಕಂದರಾಬಾದ್ ನ ಬೋಯಗೂಡದ ಟಿಂಬರ್ ಡಿಪೋದಲ್ಲಿ ಬೆಂಕಿ ದುರಂತ ಸಂಭವಿಸಿದ್ದು, 11 ಜನರು ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದ 11 ಮಂದಿ ಬಿಹಾರ್ ಮೂಲದವರು ಎಂದು ತಿಳಿದುಬಂದಿದೆ. ಬೆಳಗಿನ ಜಾವ 4 ಗಂಟೆ...

ವಾಹನ ಸವಾರರಿಗೆ ಬೆಲೆ ಏರಿಕೆ ಬಿಸಿ – 2ನೇ ದಿನವೂ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ…

ನವದೆಹಲಿ : ಸತತ ಎರಡನೇ ದಿನವೂ ಪೆಟ್ರೋಲ್, ಡೀಸೆಲ್ ಪ್ರತಿ ಲೀಟರ್ ಗೆ 80 ಪೈಸೆ ಹೆಚ್ಚಳ ಆಗಿದ್ದು, ವಾಹನ ಸವಾರರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಲೀಟರ್ ಗೆ 102.26...

ದೇಶದಲ್ಲಿ 1,778 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,30,12,749ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,778 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,30,12,749ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 62 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಭಗತ್ ಸಿಂಗ್ ಪುಣ್ಯತಿಥಿಯಂದು ಸಾರ್ವಜನಿಕ ರಜೆ ಘೋಷಿಸಿದ ಪಂಜಾಬ್ ಸಿಎಂ.

ಚಂಡೀಗಢ : ಪಂಜಾಬ್ ನೂತನ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಭಗತ್ ಸಿಂಗ್ ಅವರ ಪುಣ್ಯತಿಥಿಯಂದು ರಾಜ್ಯದಲ್ಲಿ ಸಾರ್ವಜನಿಕ ರಜೆ ಘೋಷಿಸಿದ್ದಾರೆ. ಭಗತ್ ಸಿಂಗ್ ಅವರ ಪುಣ್ಯಸ್ಮರಣೆಯಂದು ಜನರು ಅವರ ಹುಟ್ಟೂರು ಖಟ್ಕರ್...

ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ ಅಖಿಲೇಶ್ ಯಾದವ್.

ಲಕ್ನೋ : ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ಹಿನ್ನೆಲೆಯಲ್ಲಿ ಅಖಿಲೇಶ್ ಯಾದವ್ ಇಂದು ತಮ್ಮ ಲೋಕಸಭಾ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಂಸತ್ತಿನಲ್ಲಿ ಸ್ಪೀಕರ್ ಓಂ ಬಿರ್ಲಾ ಅವರ ಕಚೇರಿಗೆ ಭೇಟಿ...

137 ದಿನಗಳ ನಂತರ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ, ಗೃಹ ಬಳಕೆಯ ಸಿಲಿಂಡರ್ ದರ 50 ರೂ. ಏರಿಕೆ…

ನವದೆಹಲಿ : ಬರೋಬ್ಬರಿ 137 ದಿನಗಳ ನಂತರ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ ಕಂಡಿದೆ. ಪ್ರತಿ ಲೀಟರ್ ಪೆಟ್ರೋಲ್, ಡಿಸೇಲ್ ಬೆಲೆ 80 ಪೈಸೆ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ಗೆ 101.42 ಮತ್ತು...
error: Content is protected !!