‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನಿರ್ದೇಶಕನಿಗೆ ‘ವೈ’ ಕೆಟಗರಿ ಭದ್ರತೆ…
ಮುಂಬೈ : ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಎಲ್ಲೆಡೆ ಸದ್ದು ಮಾಡುತ್ತಿದೆ. ಇದರ ಜೊತೆಗೆ ವಿವಾದ ಕೂಡ ಸೃಷ್ಟಿಯಾಗಿದೆ. ಈ ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರಿಗೆ ಭಾರತದ ಸರಕಾರ ‘ವೈ’ ಕೆಟಗರಿ...
ಹೋಳಿ ಹಬ್ಬ : ದೇಶದ ಜನತೆಗೆ ಶುಭ ಕೋರಿದ ಮೋದಿ, ರಾಮನಾಥ್ ಕೋವಿಂದ್.
ನವದೆಹಲಿ : ಇಂದು ದೇಶಾದ್ಯಂತ ಹೋಳಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಜನತೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಹೋಳಿ ಹಬ್ಬದ ಶುಭಾಶಯ ತಿಳಿಸಿದ್ದಾರೆ.
ನಿಮ್ಮೆಲ್ಲರಿಗೂ ಹೋಳಿ ಹಬ್ಬದ...
ರಷ್ಯಾ-ಉಕ್ರೇನ್ ಯುದ್ಧ : ರಾಕೆಟ್ ದಾಳಿಗೆ ಉಕ್ರೇನಿಯನ್ ನಟಿ ಸಾವು…
ಕೀವ್ : ರಷ್ಯಾ ಮತ್ತು ಉಕ್ರೇನ್ ಯುದ್ಧ 23ನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಯುದ್ಧ ನಿಲ್ಲುವ ಯಾವುದೇ ಸೂಚನೆಗಳು ಕಾಣುತ್ತಿಲ್ಲ. ಇದೀಗ ರಷ್ಯಾ ನಡೆಸಿದ ರಾಕೆಟ್ ದಾಳಿಗೆ ಖ್ಯಾತ ನಟಿಯೊಬ್ಬರು ತಮ್ಮ ಪ್ರಾಣವನ್ನು...
ದೇಶದಲ್ಲಿ 2,528 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,30,04,005ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,528 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,30,04,005ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 149 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ದೇಶದಲ್ಲಿ 2,539 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,30,01,477ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,539 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,30,01,477ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 60 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿ ಕೇವಲ ಮುಸ್ಲಿಂ ಸಮುದಾಯದವರ ನೇಮಕ ಪ್ರಶ್ನಿಸಿ ಅರ್ಜಿ ಸಲ್ಲಿಕೆ – ಸುಪ್ರೀಂ ನೋಟಿಸ್...
ನವದೆಹಲಿ : ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರ ನೇಮಕ ಮಾಡಿಕೊಳ್ಳುವಾಗ ಕೇವಲ ಮುಸ್ಲಿಂ ಸಮುದಾಯದ ವ್ಯಕ್ತಿಯನ್ನು ನೇಮಕ ಮಾಡಲಾಗುತ್ತಿದೆ ಎಂದು ಪ್ರಶ್ನಿಸಿ, ಸಲ್ಲಿಸಲಾದ ಅರ್ಜಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಕರ್ನಾಟಕ...
ಪಂಜಾಬ್ ಸಿಎಂ ಆಗಿ ಭಗವಂತ್ ಮಾನ್ ಪ್ರಮಾಣ ವಚನ ಸ್ವೀಕಾರ…
ಚಂಡೀಗಢ : ಪಂಜಾಬ್ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷದ ನಾಯಕ ಭಗವಂತ್ ಮಾನ್ ಅವರು ಪ್ರಮಾಣ ವಚನ ಸ್ವೀಕರಿಸಿದರು.
ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಗ್ರಾಮವಾದ ಖಟ್ಕರ್ ಕಲಾನ್ ನಲ್ಲಿ ಪ್ರಮಾಣ...
ಇಂದಿನಿಂದ 12-14 ವರ್ಷದ ಮಕ್ಕಳಿಗೆ ಲಸಿಕೆ – ಇವತ್ತು ಮಹತ್ವದ ದಿನ ಎಂದು ಮೋದಿ ಟ್ವೀಟ್.
ನವದೆಹಲಿ : ಇಂದಿನಿಂದ 12-14 ವರ್ಷದೊಳಗಿನ ಮಕ್ಕಳಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದೆ. ಜೊತೆಗೆ 60 ವರ್ಷ ಮೇಲ್ಪಟ್ಟವರಿಗೂ ಸಹ ಬೂಸ್ಟರ್ ಡೋಸ್ ನೀಡಲಾಗುತ್ತಿದ್ದು, ಮೊದಲ ದಿನ ಎಲ್ಲೆಡೆ ಮಕ್ಕಳು ಮತ್ತು ಹಿರಿಯರು ಲಸಿಕೆ...
ಹಿಜಾಬ್ ವಿವಾದ – ತುರ್ತು ವಿಚಾರಣೆಗೆ ಸುಪ್ರೀಂ ನಿರಾಕರಣೆ…
ನವದೆಹಲಿ : ಹಿಜಾಬ್ ನಿಷೇಧದ ಮೇಲ್ಮನವಿ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಿಸಿದೆ.
ಹಿರಿಯ ವಕೀಲ ಸಂಜಯ್ ಹೆಗಡೆ ಅವರು, ಹಿಜಾಬ್ ನಿಷೇಧದ ವಿಷಯವನ್ನು ತುರ್ತು ವಿಚಾರಣೆಗೆ ಪರಿಗಣಿಸುವಂತೆ ಮನವಿ ಮಾಡಿದರು. ಆದರೆ,ಕೋರ್ಟ್...
ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನವಜೋತ್ ಸಿಂಗ್ ಸಿಧು.
ಚಂಡೀಗಢ : ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಬಳಿಕ 5 ರಾಜ್ಯಗಳ ಕಾಂಗ್ರೆಸ್ ಅಧ್ಯಕ್ಷರು ರಾಜೀನಾಮೆ ನೀಡುವಂತೆ ಸೋನಿಯಾ ಗಾಂಧಿ ಸೂಚನೆ ನೀಡಿದ ಬೆನ್ನಲ್ಲೇ ಪಂಜಾಬ್ ಕಾಂಗ್ರೆಸ್ ನ ಅಧ್ಯಕ್ಷ ಸ್ಥಾನಕ್ಕೆ...











