ದೇಶದಲ್ಲಿ 2,876 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,29,98,938ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,876 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,29,98,938ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 98 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಪಾಕಿಸ್ತಾನದಲ್ಲಿ ಬಿದ್ದ ಭಾರತದ ಕ್ಷಿಪಣಿ – ರಾಜ್ಯಸಭೆಯಲ್ಲಿ ರಕ್ಷಣಾ ಸಚಿವರು ಏನು ಹೇಳಿದ್ರು?
ನವದೆಹಲಿ : ಪಾಕಿಸ್ತಾನದ ನೆಲಕ್ಕೆ ಭಾರತದ ಕ್ಷಿಪಣಿ ಹಾರಿರುವ ಸಂಬಂಧ ರಾಜ್ಯಸಭೆಯಲ್ಲಿ ಇಂದು ವಿವರಣೆ ನೀಡಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಮಾರ್ಚ್ 9ರಂದು ಭಾರತದ ಕ್ಷಿಪಣಿ ನಿರ್ವಹಣೆ ಮತ್ತು...
ಧರಿಸುವ ಬಟ್ಟೆಗೂ ಸರ್ಕಾರಕ್ಕೂ ಏನು ಸಂಬಂಧ : ಕರ್ನಾಟಕ ಸರ್ಕಾರಕ್ಕೆ ಕೆಸಿಆರ್ ಪ್ರಶ್ನೆ…
ಹೈದರಾಬಾದ್ : ಹಿಜಾಬ್ ವಿವಾದ ಸಂಬಂಧ ಇಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ಈ ಕುರಿತು ತೆಲಂಗಾಣ ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು, ಯಾರು ಏನು ಧರಿಸುತ್ತಾರೆ ಎಂಬುದಕ್ಕೂ...
ಪಾಕ್ ಗಡಿಯೊಳಗೆ ಬಿದ್ದ ಭಾರತದ ಕ್ಷಿಪಣಿ – ಆಕಸ್ಮಿಕವೇ ಹೊರತು ಬೇರೇನೂ ಇಲ್ಲ ಎಂದ ಅಮೆರಿಕ.
ವಾಷಿಂಗ್ಟನ್ : ಇತ್ತೀಚೆಗೆ ಭಾರತೀಯ ಸೂಪರ್ ಸಾನಿಕ್ ಕ್ಷಿಪಣಿ ಆಕಸ್ಮಿಕವಾಗಿ ಉಡಾವಣೆಯಾಗಿ, ಪಾಕಿಸ್ತಾನದ ಗಡಿಯೊಳಗೆ ಬಂದು ಬಿದ್ದಿತ್ತು. ಭಾರತದಿಂದ ಪಾಕ್ ಗೆ ಕ್ಷಿಪಣಿ ಉಡಾವಣೆಯಾದ ಬಗ್ಗೆ ಅಮೆರಿಕ ಉತ್ತರಿಸಿದೆ.
ನಮ್ಮ ಭಾರತೀಯ ಪಾಲುದಾರರು...
ದೇಶದಲ್ಲಿ 2,568 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,29,96,062ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,568 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,29,96,062ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 97 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಚಿತ್ರಾ ರಾಮಕೃಷ್ಣಗೆ 14 ದಿನಗಳ ನ್ಯಾಯಾಂಗ ಬಂಧನ…
ನವದೆಹಲಿ : ನ್ಯಾಶನಲ್ ಸ್ಟಾಕ್ ಎಕ್ಸ್ ಚೇಂಜ್ (ಎನ್ಎಸ್ಇ)ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಅವರಿಗೆ ದೆಹಲಿ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಚಿತ್ರಾ ರಾಮಕೃಷ್ಣ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಸಂಸ್ಥೆಯು...
ಮಾ.16ರಿಂದ 12-14 ವರ್ಷದ ಮಕ್ಕಳಿಗೆ ಕೋವಿಡ್ ವ್ಯಾಕ್ಸಿನ್.
ನವದೆಹಲಿ : ದೇಶದಲ್ಲಿ ಮಾರ್ಚ್ 16(ಬುಧವಾರ)ರಿಂದ 12 ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್ ವ್ಯಾಕ್ಸಿನ್ ನೀಡಲು ಕೇಂದ್ರ ಆರೋಗ್ಯ ಇಲಾಖೆ ಮುಂದಾಗಿದೆ.
ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ...
ರಷ್ಯಾ-ಉಕ್ರೇನ್ ಸಂಘರ್ಷ : ಚೀನಾ ಸೇನೆಯ ಸಹಕಾರ ಕೋರಿದ ರಷ್ಯಾ.
ವಾಷಿಂಗ್ಟನ್ : ಉಕ್ರೇನ್ ಮೇಲೆ ಆಕ್ರಮಣ ಮುಂದುವರೆಸಿರುವ ರಷ್ಯಾ, ತನ್ನ ಯುದ್ಧವನ್ನು ಮುಂದುವರಿಸಲು ಚೀನಾ ಸೇನೆಯ ಸಹಕಾರವನ್ನು ಕೋರಿದೆ ಎಂದು ಅಮೆರಿಕ ಆಧಿಕಾರಿಗಳೊಬ್ಬರು ತಿಳಿಸಿದ್ದಾರೆ.
ಸದ್ಯ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಾಷಿಂಗ್ಟನ್ ನಲ್ಲಿರುವ...
ಆಟೋ-ಟ್ರ್ಯಾಕ್ಟರ್ ಮಧ್ಯೆ ಭೀಕರ ಅಪಘಾತ – ಐವರು ಭಾರತೀಯ ವಿದ್ಯಾರ್ಥಿಗಳ ಸಾವು…
ಟೊರಾಂಟೋ : ಕೆನಡಾದ ಟೊರಾಂಟೋದಲ್ಲಿ ಆಟೋ-ಟ್ರ್ಯಾಕ್ಟರ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಭಾರತೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮೃತ ವಿದ್ಯಾರ್ಥಿಗಳನ್ನು ಹಪ್ರೀತ್ ಸಿಂಗ್, ಜಸ್ಪಿಂದರ್ ಸಿಂಗ್, ಕರನ್ಪಾಲ್ ಸಿಂಗ್, ಮೋಹಿತ್ ಚವ್ಹಾಣ್ ಮತ್ತು...
ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾಗೆ ಕೋವಿಡ್ ದೃಢ…
ವಾಷಿಂಗ್ಟನ್ : ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಬರಾಕ್ ಒಬಾಮ ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ನನಗೆ ಕೋವಿಡ್ ಪಾಸಿಟಿವ್...












