ದೇಶದಲ್ಲಿ 2,503 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,29,93,494ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,503 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,29,93,494ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 27 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಇಂದಿನಿಂದ ಎರಡನೇ ಹಂತದ ಬಜೆಟ್ ಅಧಿವೇಶನ ಆರಂಭ…

ನವದೆಹಲಿ : ಸಂಸತ್ತಿನಲ್ಲಿ ಎರಡನೇ ಹಂತದ ಬಜೆಟ್ ಅಧಿವೇಶನ ಇಂದಿನಿಂದ ಶುರುವಾಗಲಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು - ಕಾಶ್ಮೀರದ 2022-23 ನೇ ಸಾಲಿನ ಆಯವ್ಯಯವನ್ನು...

ಉಕ್ರೇನ್‍ನಿಂದ ನವೀನ್ ಮೃತದೇಹ ತರಿಸಲು ಪ್ರಧಾನಿ ಮೋದಿ ಸೂಚನೆ…

ನವದೆಹಲಿ : ಉಕ್ರೇನ್ ಮೇಲಿನ ರಷ್ಯಾ ದಾಳಿ ಮುಂದುವರಿದಿದ್ದು, ಯುದ್ಧ ವಿರಾಮ ಘೋಷಣೆಯಾಗುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಉನ್ನತ ಅಧಿಕಾರಿಗಳ ತುರ್ತು ಸಭೆ...

ಮೆಲಿಟೊಪೋಲ್ ​ನಗರದ ಮೇಯರ್ ನನ್ನು ಅಪಹರಿಸಿದ ರಷ್ಯಾ ಸೇನೆ.

ಕೀವ್ : ಉಕ್ರೇನ್ ದಕ್ಷಿಣ ನಗರ ಮೆಲಿಟೊಪೋಲ್ ನ ಮೇಯರ್ ರನ್ನು ರಷ್ಯಾದ ಸೈನಿಕರು ಅಪರಹಣ ಮಾಡಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಆರೋಪಿಸಿದ್ದಾರೆ. ರಷ್ಯಾದ ಒಟ್ಟು 10 ಆಕ್ರಮಣಕಾರರು ಮೆಲಿಟೊಪೋಲ್ ನ ಮೇಯರ್...

ಭಾರತದ ರಫೇಲ್ ಎದುರಿಸಲು ಚೀನಾದ ಫೈಟರ್ ಜೆಟ್ ಖರೀದಿ ಮಾಡಿದ ಪಾಕ್.

ಇಸ್ಲಾಮಾಬಾದ್ : ಭಾರತದ ಬಲಿಷ್ಠ ರಫೇಲ್ ಯುದ್ಧ ವಿಮಾನ ಎದುರಿಸಲು ಪಾಕಿಸ್ತಾನ ಇದೀಗ ಚೀನಾ ತಯಾರಿಸಿರುವ ಜೆ-10ಸಿ ಫೈಟರ್ ಜೆಟ್ ಖರೀದಿ ಮಾಡಿದೆ. ಕಳೆದ ಡಿಸೆಂಬರ್ ತಿಂಗಳಲ್ಲಿ ಪಾಕಿಸ್ತಾನದ ಆಂತರಿಕ ಸಚಿವ ಶೇಖ್ ರಶೀದ್...

ಭಾರತ ಮೂಲದ ಮಹಿಳೆ ನೆದರ್‌ಲ್ಯಾಂಡ್‌ನ ಅಮೆರಿಕ ರಾಯಭಾರಿ – ಜೋ ಬೈಡೆನ್ ನಾಮನಿರ್ದೇಶನ…

ವಾಷಿಂಗ್ಟನ್ : ನೆದರ್ ಲ್ಯಾಂಡ್ ನ ಅಮೆರಿಕ ರಾಯಭಾರಿಯಾಗಿ ಭಾರತ ಮೂಲದ ಸಾಮಾಜಿಕ ಕಾರ್ಯಕರ್ತೆ ಶೆಫಾಲಿ ರಜ್ದಾನ್ ದುಗ್ಗಾಲ್ ಅವರನ್ನು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರು ನಾಮನಿರ್ದೇಶನ ಮಾಡಿದ್ದಾರೆ. ಶೆಫಾಲಿಯವರು ಜಮ್ಮು-ಕಾಶ್ಮೀರದ ಕಾಶ್ಮೀರಿ...

ರೈತರ ವಿರೋಧ ಕಟ್ಟಿಕೊಳ್ಳಬೇಡಿ, ಹಿಂಸಾಚಾರಕ್ಕೂ ಹಿಂದೇಟು ಹಾಕುವವರಲ್ಲ : ಸತ್ಯಪಾಲ್ ಮಲ್ಲಿಕ್ ಎಚ್ಚರಿಕೆ…

ಜೋಧಪುರ : ಯಾವುದೇ ಕಾರಣಕ್ಕೂ ರೈತರ ವಿರೋಧ ಕಟ್ಟಿಕೊಳ್ಳಬೇಡಿ, ಅವರು ತಮಗೆ ಬೇಕಾಗಿದ್ದನ್ನು ಪಡೆಯಲು ಯಾವಾಗ ಬೇಕಾದರೂ ಹಿಂಸಾಚಾರ ಮಾರ್ಗ ಅನುಸರಿಸಬಹುದು ಎಂದು ಕೇಂದ್ರಕ್ಕೆ ಮೇಘಾಲಯ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಎಚ್ಚರಿಕೆ ನೀಡಿದ್ದಾರೆ. ರಾಜಸ್ಥಾನದ...

ದೆಹಲಿಯಲ್ಲಿ ಅಗ್ನಿ ಅವಘಡ – ಏಳು ಮಂದಿ ಸಾವು…

ನವದೆಹಲಿ : ರಾಷ್ಟ್ರ ರಾಜಧಾನಿಯ ಗೋಕುಲಪುರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಏಳು ಮಂದಿ ಮೃತಪಟ್ಟಿದ್ದಾರೆ. ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಸುಮಾರು 60 ಗುಡಿಸಲುಗಳು ಸುಟ್ಟುಕರಕಲಾಗಿವೆ. ಬೆಂಕಿಯನ್ನು ನಿಯಂತ್ರಣಕ್ಕೆ...

ಮೂರು ಪ್ರತ್ಯೇಕ ಎನ್‍ಕೌಂಟರ್ – ನಾಲ್ವರು ಉಗ್ರರು ಹತ…

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಮೂರು ಪ್ರತ್ಯೇಕ ಎನ್​ಕೌಂಟರ್ ಗಳಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಕಳೆದ ರಾತ್ರಿಯಿಂದಲೇ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ, ಗಂದೇರ್ ಬಾಲ್ ಮತ್ತು ಹಂದ್ವಾರಾದಲ್ಲಿ...

ದೇಶದಲ್ಲಿ 3,614 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,29,87,875ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,614 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,29,87,875ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 89 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
error: Content is protected !!