ಸೇನಾ ಹೆಲಿಕಾಪ್ಟರ್ ಪತನ – ಓರ್ವ ಪೈಲಟ್ ಸಾವು…

ಶ್ರೀನಗರ : ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೇಜ್ ಕಣಿವೆಯ ತುಲೈಲ್ ಕ್ವಾರ್ಟರ್‌ನಲ್ಲಿರುವ ಗುಜ್ರಾನ್ ನಲ್ಲಾ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಪತನಗೊಂಡಿದ್ದು, ಒಬ್ಬರು ಪೈಲಟ್ ಸಾವನ್ನಪ್ಪಿದ್ದು, ಇನ್ನೊಬ್ಬ ಪೈಲಟ್ ಗೆ ಗಾಯಗಳಾಗಿವೆ ಎಂದು...

ಪಂಜಾಬ್ ಸಿಎಂ ಸ್ಥಾನಕ್ಕೆ ಚರಣ್‌ಜಿತ್ ಸಿಂಗ್ ಚನ್ನಿ ರಾಜೀನಾಮೆ…

ಚಂಡೀಗಢ : ಪಂಜಾಬ್ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಚರಣ್‌ಜಿತ್ ಸಿಂಗ್ ಚನ್ನಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಚಂಡೀಗಢದ ರಾಜಭವನಕ್ಕೆ ಆಗಮಿಸಿದ ಚರಣ್‌ಜಿತ್ ಸಿಂಗ್ ಚನ್ನಿ ರಾಜ್ಯಪಾಲ ಬನ್ವಾರಿಲಾಲ್...

4 ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಜಯ – ಅಹಮದಾಬಾದ್‌ನಲ್ಲಿ ಪ್ರಧಾನಿ ಮೋದಿ ರೋಡ್ ಶೋ.

ಅಹಮದಾಬಾದ್ : ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಮಣಿಪುರ ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರ ಗಮನ ಗುಜರಾತ್ ವಿಧಾನಸಭೆ ಚುನಾವಣೆಯ ಮೇಲೆ ಕೇಂದ್ರೀಕೃತವಾಗಿದ್ದು, ಇಂದು...

ಪ್ರಿಯಕರನ ಕಣ್ಣೆದುರೇ ಯುವತಿ ಮೇಲೆ ಅತ್ಯಾಚಾರ ಎಸಗಿದ ದುಷ್ಕರ್ಮಿಗಳು!

ಹೈದರಾಬಾದ್ : ಯುವಕನನ್ನು ಮರಕ್ಕೆ ಕಟ್ಟಿ ಹಾಕಿ ಆತನ ಕಣ್ಣೆದುರೇ ಯುವತಿಯನ್ನು ದುಷ್ಕರ್ಮಿಗಳು ಅತ್ಯಾಚಾರ ಮಾಡಿರುವ ಘಟನೆ ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯಲ್ಲಿ ನಡೆದಿದೆ. ಯುವತಿ ತನ್ನ ಪ್ರೇಮಿ ಜೊತೆ ಮಚಲಿಪಟ್ಟಣಂನ ಬಂದರ್ ಮಂಡಲ್ನ ಪಲ್ಲಿಪಾಲೆಮ್...

ಯುಪಿ ಚುನಾವಣಾ ಫಲಿತಾಂಶ ಬಿಎಸ್‌ಪಿ ನಿರೀಕ್ಷೆಗಳಿಗೆ ವಿರುದ್ಧವಾಗಿವೆ : ಮಾಯಾವತಿ.

ಲಕ್ನೋ : ಉತ್ತರ ಪ್ರದೇಶದ ಚುನಾವಣಾ ಫಲಿತಾಂಶಗಳು ಬಿಎಸ್‌ಪಿಯ ನಿರೀಕ್ಷೆಗಳಿಗೆ ವಿರುದ್ಧವಾಗಿವೆ. ಅದಕ್ಕೆ ನಾವು ಎದೆಗುಂದಬಾರದು. ಬದಲಾಗಿ ನಾವು ಅದರಿಂದ ಪಾಠ ಕಲಿಯಬೇಕು, ನಮ್ಮ ಪಕ್ಷದ ಚಳವಳಿಯನ್ನು ಮುಂದುವರಿಸಬೇಕು ಮತ್ತು ಮತ್ತೆ ಅಧಿಕಾರಕ್ಕೆ...

ದೇಶದಲ್ಲಿ 4,194 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,29,84,261ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,194 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,29,84,261ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 255 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಪಂಚರಾಜ್ಯ ಚುನಾವಣಾ ಫಲಿತಾಂಶ – ಯಾವ ರಾಜ್ಯದ ಗದ್ದುಗೆ ಯಾರಿಗೆ..?

ನವದೆಹಲಿ : ಪಂಚರಾಜ್ಯ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಉತ್ತರ ಪ್ರದೇಶ, ಉತ್ತರಾಖಂಡ್, ಗೋವಾ, ಮಣಿಪುರದಲ್ಲಿ ಮತ್ತೆ ಬಿಜೆಪಿ ಅಧಿಕಾರ ಹಿಡಿದಿದ್ದರೆ, ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಗೆಲುವು ಸಾಧಿಸಿದೆ. ಸಿಕ್ಕಿಂ, ಬಿಹಾರ, ಮಿಜೋರಾಂ,...

ಜನರ ತೀರ್ಪನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ : ರಾಹುಲ್ ಗಾಂಧಿ ಟ್ವೀಟ್.

ನವದೆಹಲಿ : ಪಂಚರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆದ್ದವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಭ ಹಾರೈಸಿದ್ದಾರೆ ಹಾಗೆ ಜನರ ತೀರ್ಪನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ ಎಂದು ಹೇಳಿದ್ದಾರೆ. “ಜನರ ತೀರ್ಪನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ. ಜನಾದೇಶವನ್ನು...

ಪಂಚರಾಜ್ಯಗಳಲ್ಲಿ ಕಾಂಗ್ರೆಸ್‍ಗೆ ಹೀನಾಯ ಸೋಲು – ಇವಿಎಂ ವಿರುದ್ಧ ಪ್ರತಿಭಟನೆ ನಡೆಸಿದ ಕೈ ಕಾರ್ಯಕರ್ತರು.

ನವದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು ನಡೆದಿದ್ದು, ಐದು ರಾಜ್ಯಗಳಲ್ಲಿಯೂ ಕಾಂಗ್ರೆಸ್ ಭಾರೀ ಹಿನ್ನಡೆ ಅನುಭವಿಸಿದೆ. ಹೀಗಾಗಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಇವಿಎಂ(ವಿದ್ಯುನ್ಮಾನ ಮತ ಯಂತ್ರ)ಗಳ ಅಸಮರ್ಪಕ...

ಉತ್ತರಪ್ರದೇಶ ಚುನಾವಣೆ – ಗೆಲುವಿನ ನಗೆ ಬೀರಿದ ಯೋಗಿ ಆದಿತ್ಯನಾಥ್.

ಲಕ್ನೋ : ಉತ್ತರ ಪ್ರದೇಶದಲ್ಲಿ ಭಾರತೀಯ ಜನತಾ ಪಾರ್ಟಿ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದೆ. 1985ರ ನಂತರ ಯಾವುದೇ ಪಕ್ಷ ಸತತ ಎರಡು ಬಾರಿ ಉತ್ತರ ಪ್ರದೇಶವನ್ನು ಆಳಿಲ್ಲ. ಆದರೆ ಈ ಬಾರಿ...
error: Content is protected !!