ಬಾಂಗ್ಲಾದೇಶದ ವಿಚಾರ ಪ್ರಧಾನಿ ಮೋದಿಗೆ ಬಿಡುತ್ತೇನೆ: ಡೊನಾಲ್ಡ್ ಟ್ರಂಪ್.
ವಾಷಿಂಗ್ಟನ್: ಬಾಂಗ್ಲಾದೇಶದ ವಿಚಾರವನ್ನು ನಾನು ಪ್ರಧಾನಿ ನರೇಂದ್ರ ಮೋದಿಯವರಿಗೆ ಬಿಡುತ್ತೇನೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶ್ವೇತಭವನದಲ್ಲಿ ಡೊನಾಲ್ಡ್ ಟ್ರಂಪ್ ಅವರನ್ನು ಪ್ರಧಾನಿ ಮೋದಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ...
ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಸಾಂವಿಧಾನಿಕ ಬಿಕ್ಕಟ್ಟು ಕಾರಣ; ಮಲ್ಲಿಕಾರ್ಜುನ ಖರ್ಗೆ.
ನವದೆಹಲಿ: ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿರುವುದು ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳ ವೈಫಲ್ಯ ಎಂದು ನೇರವಾಗಿ ಒಪ್ಪಿಕೊಂಡಂತಾಗಿದೆ ಎಂದು ಕಾಂಗ್ರೆಸ್ ಹೇಳಿದೆ ಮತ್ತು ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅಲ್ಲಿನ...
ಅಮೆರಿಕದ ಯಶಸ್ವಿ ಪ್ರವಾಸ ಮುಗಿಸಿ, ಭಾರತದತ್ತ ಪ್ರಯಾಣ ಬೆಳೆಸಿದ ಪ್ರಧಾನಿ ನರೇಂದ್ರ ಮೋದಿ.
ಅಮೆರಿಕದ ಯಶಸ್ವಿ ಪ್ರವಾಸ ಮುಗಿಸಿ, ಪ್ರಧಾನಿ ನರೇಂದ್ರ ಮೋದಿ ನವದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಪ್ರಧಾನಿಗಳ ಈ ಭೇಟಿಯು ಉತ್ಪಾದಕ ಮತ್ತು ವಸ್ತುನಿಷ್ಟವಾಗಿ ಫಲಪ್ರದಾಯಕವಾಗಿದೆ ಎಂದು ಭಾರತೀಯ ವಿದೇಶಾಂಗ ಇಲಾಖೆ ತಿಳಿಸಿದೆ. ಈ ಸಂಬಂಧ...
ಮುಂಬೈ ದಾಳಿ ಅಪರಾಧಿ ತಹಾವ್ವುರ್ ರಾಣಾ ಹಸ್ತಾಂತರಕ್ಕೆ ಡೊನಾಲ್ಡ್ ಟ್ರಂಪ್ ಅನುಮೋದನೆ.
2008ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಅಮೆರಿಕದಲ್ಲಿ ಶಿಕ್ಷೆಗೊಳಗಾಗಿರುವ ತಹಾವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೆರಿಕ ಮುಂದಾಗಿದ್ದು, ಪ್ರಧಾನಿ ಮೋದಿ ಸಮ್ಮುಖದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಘೋಷಣೆ ಮಾಡಿದ್ದಾರೆ. ಕಳೆದ...
ರಸ್ತೆ ಅಪಘಾತದಲ್ಲಿ ಮಹಿಳಾ ಟೆಕ್ಕಿ ಸಾವು; 9.64 ಕೋಟಿ ರೂಪಾಯಿ ಪರಿಹಾರಕ್ಕೆ ಸುಪ್ರೀಂ ಕೋರ್ಟ್ ತೀರ್ಪು.
ಹೈದರಾಬಾದ್ : ರಸ್ತೆ ಅಪಘಾತದಲ್ಲಿ ಸಾಫ್ಟ್‍ವೇರ್ ಉದ್ಯೋಗಿಯಾಗಿದ್ದ ಮಹಿಳೆ ಸಾವನ್ನಪ್ಪಿದ ಪ್ರಕರಣ ಸಂಬಂಧ ಪರಿಹಾರ ನೀಡುವ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮೃತ ಮಹಿಳೆಯ ಕುಟುಂಬಕ್ಕೆ 9.64 ಕೋಟಿ ರೂಪಾಯಿ...
ಮಹಿಳಾ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ನಿಯಮ ಜಾರಿಗೆ ತರಲು ಮುಂದಾದ ಆಂಧ್ರಪ್ರದೇಶ.
ಆಂಧ್ರಪ್ರದೇಶ ಸರ್ಕಾರವು ಮಹಿಳೆಯರಿಗಾಗಿ ಅದರಲ್ಲೂ ಐಟಿ ವಲಯದಲ್ಲಿ ಕೆಲಸ ಮಾಡುವ ಮಹಿಳೆಯರಿಗಾಗಿ ವರ್ಕ್ ಫ್ರಂ ಹೋಂ ನೀತಿಯನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಸಿಎಂ ಎನ್ ಚಂದ್ರಬಾಬು ನಾಯ್ಡು ಈ ಕುರಿತು ಮಾಹಿತಿ...
ಭಾರತೀಯ ಸೇನೆಯ ಅವಹೇಳನ ಆರೋಪ: ರಾಹುಲ್ ಗಾಂಧಿಗೆ ಸಮನ್ಸ್ ನೀಡಿದ ಲಕ್ನೋ ಕೋರ್ಟ್.
ನವದೆಹಲಿ: 2022ರಲ್ಲಿ ನಡೆದಿದ್ದ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಭಾರತೀಯ ಸೇನೆಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಲಕ್ನೋ ನ್ಯಾಯಾಲಯ ಸಮನ್ಸ್...
ರಾಜ್ಯಸಭೆಗೆ ಡಿಎಂಕೆಯಿಂದ ನಟ ಕಮಲ ಹಾಸನ್ ನಾಮನಿರ್ದೇಶನ ಸಾಧ್ಯತೆ.
ಚೆನ್ನೈ: ತಮಿಳು ಸೂಪರ್ ಸ್ಟಾರ್ ಹಾಗೂ ರಾಜಕಾರಣಿ ಕಮಲ್ ಹಾಸನ್ ಅವರನ್ನು ಡಿಎಂಕೆ ಪಕ್ಷವು ರಾಜ್ಯಸಭೆಗೆ ನಾಮನಿರ್ದೇಶನ ಮಾಡುವ ಸಾಧ್ಯತೆ ಇದೆ. ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಸಚಿವ ಪಿ.ಕೆ...
ಡೋನಾಲ್ಡ್ ಟ್ರಂಪ್ ಆಡಳಿತದಲ್ಲಿ ಭಾರತದೊಂದಿಗಿನ ಸಂಬಂಧ ವೃದ್ಧಿಗೆ ಆದ್ಯತೆ; ಶ್ವೇತ ಭವನದ ಮಾಜಿ ಅಧಿಕಾರಿ.
ಅಮೆರಿಕ: ಡೋನಾಲ್ಡ್ ಟ್ರಂಪ್ ಆಡಳಿತದಲ್ಲಿ ಭಾರತ ಸಂಬಂಧಕ್ಕೆ ಆದ್ಯತೆ ನೀಡಲಾಗುತ್ತಿದೆ. ಇಂಡೋ ಫೆಸಿಫಿಕ್ ಪ್ರದೇಶದಲ್ಲಿ ಭಾರತ ಸಾಮಥ್ರ್ಯದಾಯಕ ಪರಿವರ್ತನೆ ಹೊಂದುತ್ತಿದ್ದು, ಚೀನಾದ ವಿರುದ್ಧ ಪರಿಣಾಮಕಾರಿ ಸ್ಪರ್ಧೆ ನೀಡುವಲ್ಲಿ ಪ್ರಮುಖ ಭಾಗಿದಾರ ದೇಶವಾಗಿದೆ ಎಂದು...
ಶಾಲಾ ಬಸ್‍ನಲ್ಲಿ ಒಂದು ಸೀಟಿಗಾಗಿ ಜಗಳ, ಓರ್ವ ಬಾಲಕ ಸಾವು.
ಶಾಲಾ ಬಸ್ಸಿನಲ್ಲಿ ಒಂದು ಸೀಟಿಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಸಣ್ಣ ಜಗಳ ದುರಂತ ತಿರುವು ಪಡೆದುಕೊಂಡು 14 ವರ್ಷದ ಬಾಲಕ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾನೆ. 9ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳಾದ ಸರವಣನ್...












