ಬಿಜೆಪಿ ವಿರುದ್ಧ ಸೋತ ಗೋವಾ ಮಾಜಿ ಸಿಎಂ ಪುತ್ರ.

ಪಣಜಿ : ಗೋವಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ  ಸ್ಪರ್ಧಿಸಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಮನೋಹರ್ ಪರಿಕ್ಕರ್ ಪುತ್ರ ಉತ್ಪಲ್ ಪರಿಕ್ಕರ್ ಅವರು ಸೋಲನ್ನು ಅನುಭವಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಅಟಾನಾಸಿಯೊ ಮಾನ್ಸೆರೇಟ್...

ಎಎಪಿ ಪಕ್ಷದ ಸಿಎಂ ಅಭ್ಯರ್ಥಿ ಭಗವಂತ್ ಮಾನ್‍ಗೆ ಗೆಲುವು…

ಚಂಡೀಗಢ(ಪಂಜಾಬ್) : ಆಮ್ ಆದ್ಮಿ ಪಕ್ಷದ ಸಿಎಂ ಅಭ್ಯರ್ಥಿಯಾಗಿರುವ ಭಗವಂತ್ ಮಾನ್ ಅವರು ಧುರಿ ವಿಧಾನಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ. ಇವರ ವಿರುದ್ಧ ಕಾಂಗ್ರೆಸ್ ಶಾಸಕ ದಲ್ಬೀರ್ ಗೋಲ್ಡಿ ಸ್ಪರ್ಧಿಸಿದ್ದರು. ಈ ಮೊದಲು...

ಅತ್ಯಾಚಾರ ಪ್ರಕರಣಗಳಲ್ಲಿ ರಾಜಸ್ಥಾನ ನಂಬರ್ ಒನ್ : ಶಾಂತಿ ಧರಿವಾಲ್.

ಜೈಪುರ : ಅತ್ಯಾಚಾರ ಪ್ರಕರಣಗಳಲ್ಲಿ ರಾಜಸ್ಥಾನ ನಂಬರ್ ಒನ್ ಆಗಿದೆ. ಅತ್ಯಾಚಾರ ಪ್ರಕರಣಗಳಲ್ಲಿ ನಮ್ಮ ರಾಜ್ಯ ಏಕೆ ಮುಂದಿದೆ ಎಂಬುವುದರಲ್ಲಿ ಯಾವುದೇ ಸಂದೇಹವಿಲ್ಲ. ಏಕೆಂದರೆ ರಾಜಸ್ಥಾನವು ಪುರುಷರು ಹೆಚ್ಚಾಗಿರುವ ರಾಜ್ಯವಾಗಿದೆ ಎಂದು ರಾಜಸ್ಥಾನ...

ಪಂಜಾಬ್ ಫಲಿತಾಂಶ – ಆಪ್‍ಗೆ ಮುನ್ನಡೆ, ಮಾಜಿ ಸಿಎಂಗಳಿಗೆ ಹಿನ್ನಡೆ…

ಅಮೃತಸರ : ಪಂಜಾಬ್ ವಿಧಾನಸಭೆ ಚುನಾವಣಾ ಫಲಿತಾಂಶಗಳು ಪ್ರಕಟವಾಗುತ್ತಿದೆ. ಆಪ್ ಪಕ್ಷ ಸುಮಾರು 90 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಈ ಬಾರಿ ಅಧಿಕಾರ ಹಿಡಿಯುವುದು ಖಚಿತ ಎಂದು ಹೇಳಲಾಗುತ್ತಿದೆ. ಫಲಿತಾಂಶದ ಆರಂಭಿಕ ಟ್ರೆಂಡ್ ಗಳಲ್ಲಿ...

ದೇಶದಲ್ಲಿ 4,184 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,29,80,067ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,184 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,29,80,067ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 104 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಪಂಚರಾಜ್ಯ ಚುನಾವಣಾ ಫಲಿತಾಂಶ – ಯಾವ ರಾಜ್ಯದಲ್ಲಿ ಯಾರಿಗೆ ಒಲಿಯುತ್ತೆ ಅದೃಷ್ಟ..?

ಹೈದರಾಬಾದ್ : ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಗೋವಾ ಮತ್ತು ಮಣಿಪುರ ವಿಧಾನಸಭೆಗೆ ಮತದಾನವಾಗಿದ್ದು, ಎಲ್ಲ ರಾಜ್ಯಗಳ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ಉತ್ತರ ಪ್ರದೇಶ : ಉತ್ತರ ಪ್ರದೇಶದಲ್ಲಿ 7 ಹಂತದಲ್ಲಿ ಮತದಾನವಾಗಿದೆ. ಪ್ರಮುಖವಾಗಿ...

ರಾಜೀವ್ ಗಾಂಧಿ ಹತ್ಯೆ ಅಪರಾಧಿಗೆ ಜಾಮೀನು ನೀಡಿದ ಸುಪ್ರೀಂ.

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿ ಎ.ಜಿ.ಪೆರಾರಿವಾಳನ್ ಗೆ  ಸುಪ್ರೀಂಕೋರ್ಟ್ ಇಂದು ಜಾಮೀನು ನೀಡಿದೆ. ನ್ಯಾಯಮೂರ್ತಿ ಎಲ್ ನಾಗೇಶ್ವರ ರಾವ್ ನೇತೃತ್ವದ ಪೀಠವು...

ಉದ್ಯಮಿ ವಿಜಯ್ ಮಲ್ಯ ನ್ಯಾಯಾಂಗ ನಿಂದನೆ ಕೇಸ್ – ವಿಚಾರಣೆ ನಾಳೆಗೆ ಮುಂದೂಡಿಕೆ…

ನವದೆಹಲಿ : ಉದ್ಯಮಿ ವಿಜಯ್ ಮಲ್ಯ ಅವರ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಾಳೆಗೆ ಮುಂದೂಡಿದೆ. ನ್ಯಾಯಮೂರ್ತಿಗಳಾದ ಯು ಯು ಲಲಿತ್, ರವೀಂದ್ರ ಎಸ್ ಭಟ್, ಪಿ ಎಸ್ ನರಸಿಂಹ...

ಉಕ್ರೇನ್‍ನಿಂದ ಬಾಂಗ್ಲಾ ವಿದ್ಯಾರ್ಥಿಗಳ ರಕ್ಷಣೆ – ಪ್ರಧಾನಿಗೆ ಧನ್ಯವಾದ ಹೇಳಿದ ಶೇಕ್ ಹಸೀನಾ.

ಡಾಕಾ : ಉಕ್ರೇನ್ ನಲ್ಲಿ ಸಿಲುಕಿಕೊಂಡಿದ್ದ ಭಾರತೀಯ ವಿದ್ಯಾರ್ಥಿಗಳ ಜೊತೆಗೆ ಬಾಂಗ್ಲಾದೇಶದ ವಿದ್ಯಾರ್ಥಿಗಳನ್ನ ರಕ್ಷಣೆ ಮಾಡಿದ್ದಕ್ಕೆ ಬಾಂಗ್ಲಾದೇಶದ ಪ್ರಧಾನಿ ಶೇಕ್ ಹಸೀನಾ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಭಾರತ ಆಪರೇಷನ್...

ಪ್ರಧಾನಿ ಮೋದಿ, ಭಾರತೀಯ ರಾಯಭಾರ ಕಚೇರಿಗೆ ಪಾಕ್ ಯುವತಿಯ ಧನ್ಯವಾದ…

ಇಸ್ಲಾಮಾಬಾದ್ : ಯುದ್ಧಪೀಡಿತ ಉಕ್ರೇನ್ ನಲ್ಲಿ ಸಿಲುಕೊಂಡಿದ್ದ ಪಾಕ್ ನ ಯುವತಿ ಭಾರತೀಯ ರಾಯಭಾರ ಕಚೇರಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಉಕ್ರೇನ್ ರಾಜಧಾನಿ ಕೀವ್ ನಿಂದ ಪಾಕ್ ನ...
error: Content is protected !!