ದೇಶದಲ್ಲಿ 4,575 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,29,75,883ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,575 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,29,75,883ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 145 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಮಹಿಳೆಯರಿಗಾಗಿ ಶೇ.33ರಷ್ಟು ಸರ್ಕಾರಿ ಉದ್ಯೋಗ ಮೀಸಲು – ಅಮಿತ್ ಶಾ.
ಅಗರ್ತಲಾ : ಅಂತಾರಾಷ್ಟ್ರೀಯ ಮಹಿಳಾ ದಿನದ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ತ್ರಿಪುರಾದಲ್ಲಿ ಶೇ. 33ರಷ್ಟು ಸರ್ಕಾರಿ ಉದ್ಯೋಗಗಳನ್ನು ಮಹಿಳೆಯರಿಗಾಗಿ ಮೀಸಲಿಡಲಾಗುವುದು ಎಂದು ಘೋಷಿಸಿದ್ದಾರೆ.
ಈಶಾನ್ಯ ರಾಜ್ಯದಲ್ಲಿ ಬಿಜೆಪಿ-ಐಪಿಎಫ್ಟಿ ಸರ್ಕಾರದ...
ರಷ್ಯಾ ದಾಳಿಗೆ ಉಕ್ರೇನ್ನ 202 ಶಾಲೆ, 34 ಆಸ್ಪತ್ರೆಗಳು ಧ್ವಂಸ…
ಕೀವ್ : ರಷ್ಯಾ-ಉಕ್ರೇನ್ ಯುದ್ಧ ಇಂದು 13ನೇ ದಿನವೂ ಮುಂದುವರೆದಿದ್ದು, ರಷ್ಯಾ ದಾಳಿಯಿಂದ ಉಕ್ರೇನ್ ನ 202 ಶಾಲೆ ಮತ್ತು 34 ಆಸ್ಪತ್ರೆಗಳು ಧ್ವಂಸಗೊಂಡಿರುವ ಬಗ್ಗೆ ವರದಿಯಾಗಿದೆ.
ಕೀವ್ ನಗರದ 202 ಶಾಲೆ, 34...
ರಷ್ಯಾದ ವಿರುದ್ಧ ಹೋರಾಡಲು ಉಕ್ರೇನ್ ಸೇನೆ ಸೇರಿದ ತಮಿಳುನಾಡು ಯುವಕ.
ಚೆನ್ನೈ : ತಮಿಳುನಾಡಿನ ಕೊಯಮತ್ತೂರಿನ 21 ವರ್ಷದ ವಿದ್ಯಾರ್ಥಿಯೊಬ್ಬ ರಷ್ಯಾದ ವಿರುದ್ಧ ಹೋರಾಡಲು ಉಕ್ರೇನ್ ಮಿಲಿಟರಿ ಸೇರಿಕೊಂಡಿದ್ದಾನೆ.
ಉಕ್ರೇನ್ ಮಿಲಿಟರಿ ಪಡೆ ಸೇರ್ಪಡೆಯಾಗುವುದಕ್ಕೂ ಮುಂಚಿತವಾಗಿ ಸೈನಿಕೇಶ್ ರವಿಚಂದ್ರನ್ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಅರ್ಜಿ...
ಅಗ್ನಿ ಅವಘಡ – ಮಗು ಸೇರಿ ಐವರು ಸಜೀವ ದಹನ…
ತಿರುವನಂತಪುರಂ : ಮನೆಗೆ ಬೆಂಕಿ ತಗುಲಿ, ಮಗು ಸೇರಿ ಐವರು ಸಜೀವ ದಹನವಾಗಿರುವ ಘಟನೆ ಕೇರಳದ ವರ್ಕಳ ಎಂಬಲ್ಲಿ ನಡೆದಿದೆ.
ಇಂದು ನಸುಕಿನ ಜಾವ 1.45ರ ವೇಳೆಗೆ ವರ್ಕಳ ಸಮೀಪದ ಚೆರುನ್ನಿಯೂರಿನ ದವಳಪುರಂನಲ್ಲಿ...
ಉಕ್ರೇನ್ ಯುದ್ಧದಲ್ಲಿ ಸಾವನ್ನಪ್ಪಿದ ರಷ್ಯಾದ ಮೇಜರ್ ಜನರಲ್.
ಕೀವ್ : ಖಾರ್ಕಿವ್ನಲ್ಲಿ ನಡೆದ ಸಂಘರ್ಷದಲ್ಲಿ ರಷ್ಯಾದ ಜನರಲ್ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್ ಮಿಲಿಟರಿ ಗುಪ್ತಚರ ಸಂಸ್ಥೆ ತಿಳಿಸಿದೆ.
ಮೃತಪಟ್ಟ ಅಧಿಕಾರಿಯನ್ನು ಮೇಜರ್ ಜನರಲ್ ವಿಟಾಲಿ ಗೆರಾಸಿಮೊವ್(45) ಎಂದು ಗುರುತಿಸಲಾಗಿದೆ. ಎರಡನೇ ಚೆಚೆನ್...
ದೇಶದಲ್ಲಿ 3,993 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,29,71,308ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,993 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,29,71,308ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 108 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಉತ್ತರ ಪ್ರದೇಶ ಮತ್ತೆ ಬಿಜೆಪಿಗೆ, ಪಂಜಾಬ್ನಲ್ಲಿ ಆಪ್ – ಚುನಾವಣೋತ್ತರ ಸಮೀಕ್ಷಾ ಫಲಿತಾಂಶ ಬಹಿರಂಗ…
ನವದೆಹಲಿ : ಪಂಚರಾಜ್ಯಗಳ ಚುನಾವಣೆ ಮುಕ್ತಾಯಗೊಂಡಿದ್ದು, ಚುನಾವಣೋತ್ತರ ಸಮೀಕ್ಷಾ ಫಲಿತಾಂಶ ಬಹಿರಂಗಗೊಂಡಿದೆ. ಯಾವ ರಾಜ್ಯದಲ್ಲಿ ಯಾರಿಗೆ ಅಧಿಕಾರ ಸಿಗಲಿದೆ ಎಂಬ ಬಗ್ಗೆ ಸಮೀಕ್ಷೆಗಳು ಭವಿಷ್ಯ ನುಡಿದಿವೆ.
ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರವನ್ನು ಉಳಿಸಿಕೊಳ್ಳಲು ಸಜ್ಜಾಗಿದೆ....
ಎನ್ಸಿಪಿ ನಾಯಕ ನವಾಬ್ ಮಲಿಕ್ಗೆ ಮಾ.21ರವರೆಗೆ ನ್ಯಾಯಾಂಗ ಬಂಧನ…
ಮುಂಬೈ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರದ ಸಚಿವ, ಎನ್ಸಿಪಿ ನಾಯಕ ನವಾಬ್ ಮಲಿಕ್ ಅವರನ್ನು ವಿಶೇಷ ನ್ಯಾಯಾಲಯ ಮಾರ್ಚ್ 21ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಜಾರಿ ನಿರ್ದೇಶನಾಲಯ(ಇಡಿ) ಫೆಬ್ರವರಿ...
ಬೆಕ್ಕು ಕಚ್ಚಿದ ಪರಿಣಾಮ ಇಬ್ಬರು ಮಹಿಳೆಯರು ಸಾವು!
ಅಮರಾವತಿ : ಬೆಕ್ಕು ಕಚ್ಚಿದ್ದರಿಂದ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ವೇಮುಲವಾಡ ಗ್ರಾಮದಲ್ಲಿ ನಡೆದಿದೆ.
ಎರಡು ತಿಂಗಳ ಹಿಂದೆ ವೇಮುಲಮಾಡ ಗ್ರಾಮದಲ್ಲಿ ಕಮಲಾ ಮತ್ತು ನಾಗಮಣಿ ಎಂಬುವರಿಗೆ ಬೆಕ್ಕು...












