ಉಕ್ರೇನ್ ಅಧ್ಯಕ್ಷರೊಂದಿಗೆ ಪ್ರಧಾನಿ ಮೋದಿ ಮಾತುಕತೆ…

ನವದೆಹಲಿ : ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಾತುಕತೆ ನಡೆಸಿದ್ದು, ಅಲ್ಲಿನ ಪರಿಸ್ಥಿತಿ ಬಗ್ಗೆ ಚರ್ಚಿಸಿದ್ದಾರೆ. ರಷ್ಯಾ ಮತ್ತು ಉಕ್ರೇನ್ ಯುದ್ಧ 12ನೇ ದಿನಕ್ಕೆ...

ಎನ್ಎಸ್ಇ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಬಂಧನ…

ನವದೆಹಲಿ : ನ್ಯಾಶನಲ್ ಸ್ಟಾಕ್ ಎಕ್ಸ್ ಚೇಂಜ್ (ಎನ್ಎಸ್ಇ)ನ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಅವರನ್ನು ನಿನ್ನೆ ಸಿಬಿಐ ಬಂಧಿಸಿದೆ. ಚಿತ್ರಾ ರಾಮಕೃಷ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಶನಿವಾರ ನ್ಯಾಯಾಲಯ ತಿರಸ್ಕರಿಸಿದ...

ಕೀವ್, ಖಾರ್ಕೀವ್ ಸೇರಿ 4 ನಗರಗಳಲ್ಲಿ ಕದನ ವಿರಾಮ ಘೋಷಣೆ ಮಾಡಿದ ರಷ್ಯಾ.

ಕೀವ್ : ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಇಂದು 12ನೇ ದಿನವೂ ಮುಂದುವರಿದಿದ್ದು, ಎರಡನೇ ಬಾರಿಗೆ 4 ನಗರಗಳಲ್ಲಿ ಕದನ ವಿರಾಮ ಘೋಷಣೆ ಮಾಡಿದೆ. ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 12:30...

ರಷ್ಯಾ ಯುದ್ಧದ ಎಫೆಕ್ಟ್ – ಭಾರೀ ಏರಿಕೆ ಕಂಡ ತೈಲ ಬೆಲೆ…

ಲಂಡನ್ : ಉಕ್ರೇನ್ ಮೇಲಿನ ರಷ್ಯಾ ದಾಳಿಯಿಂದಾಗಿ ಜಾಗತೀಕ ಮಟ್ಟದಲ್ಲಿ ಸಾಕಷ್ಟು ಪರಿಣಾಮ ಬೀರುತ್ತಿದೆ. ಜೊತೆಗೆ ವಿಶ್ವ ಮಟ್ಟದಲ್ಲಿ ಕಚ್ಚಾ ತೈಲ ಪೂರೈಕೆ ಮೇಲೆ ಅಗಾಧ ಪರಿಣಾಮ ಬೀರಿದ್ದು, ಇಂದಿನ ವಹಿವಾಟಿನಲ್ಲಿ ಬ್ರೆಂಟ್...

ಭಾರತದ ಪ್ಯಾಲೆಸ್ಟೈನ್ ರಾಯಭಾರಿ ನಿಗೂಢ ಸಾವು…

ನವದೆಹಲಿ : ಪ್ಯಾಲೆಸ್ಟೈನ್ ನಲ್ಲಿ ಭಾರತದ ರಾಯಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಮುಕುಲ್ ಆರ್ಯ ಅವರ ಮೃತದೇಹ ನಿನ್ನೆ ರಾಮಲ್ಲಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಲ್ಲಿ ಪತ್ತೆಯಾಗಿದೆ. 2008ರ ಬ್ಯಾಚ್ ನ ಭಾರತೀಯ ವಿದೇಶಾಂಗ ಸೇವೆಯ ಅಧಿಕಾರಿಯಾಗಿರುವ ಆರ್ಯ,...

ದೇಶದಲ್ಲಿ 4,362 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,29,67,315ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,362 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,29,67,315ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 66 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಉಕ್ರೇನ್‍ನಿಂದ ಬಂದಿರುವ ವೈದ್ಯಕೀಯ ವಿದ್ಯಾರ್ಥಿಗಳಿಗೆ ಇಂಟರ್ನ್‌ಶಿಪ್ ಮಾಡಲು ಅವಕಾಶ : ಎನ್ಎಂಸಿ.

ನವದೆಹಲಿ : ಉಕ್ರೇನ್‍ನಿಂದ ಭಾರತಕ್ಕೆ ಬಂದಿರುವ ವಿದೇಶಿ ವೈದ್ಯಕೀಯ ಪದವೀಧರರು ಭಾರತದಲ್ಲೇ ಇಂಟರ್ನ್‌ಶಿಪ್ ಮಾಡಲು ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ಎಂಸಿ) ಅವಕಾಶ ನೀಡಿದೆ. ಕೊವಿಡ್ 19 ಪರಿಸ್ಥಿತಿ, ಯುದ್ಧಗಳಂಥ ಕಾರಣದಿಂದ ಇಂಟರ್ನ್‌ಶಿಪ್ ಪೂರ್ಣಗೊಳಿಸಲು...

ನಾನು ಕೀವ್​ನಲ್ಲೇ ಇದ್ದೇನೆ, ಪಲಾಯನ ಮಾಡಿಲ್ಲ : ವೊಲೊಡಿಮಿರ್ ಝೆಲೆನ್ಸ್ಕಿ.

ಕೀವ್ : ಉಕ್ರೇನ್ ಅಧ್ಯಕ್ಷ ಪೋಲೆಂಡ್ ಗೆ ಪಲಾಯನ ಮಾಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದ್ದು, ಈ ಕುರಿತು ಪ್ರತಿಕ್ರಿಯೆ ನೀಡಿರುವ ಝೆಲೆನ್ಸ್ಕಿ 'ನಾನು ಕೀವ್​ನಲ್ಲೇ ಇದ್ದೇನೆ, ಎಲ್ಲಿಯೂ ಪಲಾಯನ ಮಾಡಿಲ್ಲ ಎಂದು...

ಭಾರತೀಯ ವಿದ್ಯಾರ್ಥಿಯ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ : ವಿದೇಶಾಂಗ ವ್ಯವಹಾರಗಳ ಸಚಿವಾಲಯ.

ನವದೆಹಲಿ : ಉಕ್ರೇನ್ ನ ರಾಜಧಾನಿ ಕೀವ್ ನಲ್ಲಿ ರಷ್ಯಾದ ಗುಂಡಿನ ದಾಳಿಗೆ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಭಾರತೀಯ ವಿದ್ಯಾರ್ಥಿಯ ಚಿಕಿತ್ಸಾ ವೆಚ್ಚವನ್ನು ಭಾರತ ಸರ್ಕಾರ ಭರಿಸಲಿದೆ ಎಂದು ವಿದೇಶಾಂಗ ವ್ಯವಹಾರಗಳ...

ರಷ್ಯಾ-ಉಕ್ರೇನ್ ಯುದ್ಧ – ಕದನ ವಿರಾಮ ಘೋಷಿಸಿದ ರಷ್ಯಾ.

ಕೀವ್ : ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧ ಹತ್ತನೇ ದಿನಕ್ಕೆ ಕಾಲಿಟ್ಟಿದ್ದು, ನಾಗರಿಕರಿಗೆ ಮಾನವೀಯ ಕಾರಿಡಾರ್ ಗಳನ್ನು ತೆರೆಯುವ ಉದ್ದೇಶದಿಂದ ರಷ್ಯಾ ಕದನ ವಿರಾಮ ಘೋಷಿಸಿದೆ. ಗ್ರೀನ್​ವಿಚ್ ಮೀನ್ ಟೈಮ್ ಸಮಯ 6ರಿಂದ...
error: Content is protected !!