ದೇಶದಲ್ಲಿ 5,921 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,29,57,477ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 5,921 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,29,57,477ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 289 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಶಾಲಾ ಶಿಕ್ಷಕ, ವ್ಯವಸ್ಥಾಪಕ!
ಲಕ್ನೋ : ಅಪ್ರಾಪ್ತ ಬಾಲಕಿ ಮೇಲೆ ಶಾಲಾ ಶಿಕ್ಷಕ ಹಾಗೂ ಮ್ಯಾನೇಜರ್ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ನಡೆದಿದೆ.
ಕೊತ್ವಾಲಿ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ 3ನೇ ತರಗತಿ ವ್ಯಾಸಂಗ...
ಉಕ್ರೇನ್ನಿಂದ ವಾಪಸ್ ಆದ ವಿದ್ಯಾರ್ಥಿಗಳ ಜೊತೆ ಮಾತುಕತೆ ನಡೆಸಿದ ಮೋದಿ.
ನವದೆಹಲಿ : ಉಕ್ರೇನ್ ನಿಂದ ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್ ಆಗಿರುವ ಉತ್ತರ ಪ್ರದೇಶದ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ ಮಾತುಕತೆ ನಡೆಸಿದ್ದಾರೆ.
ಇದೇ ವೇಳೆ ವೈದ್ಯಕೀಯ ಶಿಕ್ಷಣ ನೀತಿ ವಿಚಾರವಾಗಿ...
ಬಾಹ್ಯಾಕಾಶ ರಾಕೆಟ್ ಮೇಲಿದ್ದ ವಿವಿಧ ದೇಶಗಳ ಧ್ವಜ ತೆಗೆದು ಹಾಕಿ ಭಾರತದ ಧ್ವಜ ಉಳಿಸಿಕೊಂಡ ರಷ್ಯಾ.
ಮಾಸ್ಕೋ : ಉಕ್ರೇನ್ ನ ಪ್ರಮುಖ ನಗರಗಳ ಮೇಲೆ ರಷ್ಯಾ ದಾಳಿಯನ್ನು ನಡೆಸುತ್ತಿದೆ. ರಷ್ಯಾ ಯುದ್ಧವನ್ನು ವಿರೋಧಿಸಿ ಅಮೆರಿಕ, ಬ್ರಿಟನ್ ಸೇರಿದಂತೆ ಜಗತ್ತಿನ ಅನೇಕ ದೇಶಗಳು ಆಕ್ರೋಶ ವ್ಯಕ್ತಪಡಿಸಿವೆ. ಆದರೆ ಉಕ್ರೇನ್ ವಿರುದ್ಧದ...
ಉಕ್ರೇನ್ನಲ್ಲಿ ಭಾರತದ ವಿದ್ಯಾರ್ಥಿಗೆ ತಗುಲಿದ ಗುಂಡು – ಆಸ್ಪತ್ರೆಗೆ ದಾಖಲು…
ಕೀವ್ : ಉಕ್ರೇನ್ ನ ರಾಜಧಾನಿ ಕೀವ್ ನಲ್ಲಿ ಮತ್ತೋರ್ವ ಭಾರತೀಯ ವಿದ್ಯಾರ್ಥಿಗೆ ಗುಂಡು ತಗುಲಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾನೆ ಎನ್ನುವ ಮಾಹಿತಿ ಸಿಕ್ಕಿದೆ.
ಕೀವ್ ನಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬನಿಗೆ ಗುಂಡು ಹಾರಿಸಲಾಗಿದೆ ಎಂದು ವರದಿಯಾಗಿದೆ....
ದೇಶದಲ್ಲಿ 6,396 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,29,51,556ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 6,396 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,29,51,556ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 201 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಪುಟಿನ್ನನ್ನು ಬಂಧಿಸಿದವರಿಗೆ 7.5 ಕೋಟಿ ರೂ. ಬಹುಮಾನ ಘೋಷಿಸಿದ ರಷ್ಯಾ ಉದ್ಯಮಿ.
ಮಾಸ್ಕೋ : ಉಕ್ರೇನ್ ಮೇಲೆ ನಡೆಸುತ್ತಿರುವ ದಾಳಿಯನ್ನು ವಿಶ್ವದ ಇತರ ದೇಶಗಳು ಮಾತ್ರವಲ್ಲದೇ ರಷ್ಯಾ ಕೂಡಾ ವಿರೋಧಿಸುತ್ತಿದೆ. ಇದರ ಮಧ್ಯೆ ರಷ್ಯಾದ ಉದ್ಯಮಿಯೊಬ್ಬರು ಪುಟಿನ್ ನನ್ನು ಬಂಧಿಸಿದವರಿಗೆ 7.5 ಕೋಟಿ ರೂ. ನೀಡುವುದಾಗಿ...
ಅಮರಾವತಿಯೇ ಆಂಧ್ರ ಪ್ರದೇಶದ ರಾಜಧಾನಿ ಎಂದು ತೀರ್ಪು ನೀಡಿದ ಹೈಕೋರ್ಟ್.
ಅಮರಾವತಿ : ಅಮರಾವತಿಯೇ ಆಂಧ್ರ ಪ್ರದೇಶದ ರಾಜಧಾನಿ. ಇದೇ ಅಂತಿಮ ಎಂದು ಆಂಧ್ರ ಹೈಕೋರ್ಟ್ ತೀರ್ಪು ಪ್ರಕಟಿಸಿದೆ.
ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಗೆ ಮೂರು ರಾಜಧಾನಿಗಳನ್ನು ಹೊಂದುವ ಆಶಯವಿತ್ತು. ಅಮರಾವತಿ...
ಯುದ್ಧ ನಿಲ್ಲಿಸಲು ನಾವು ರಷ್ಯಾ ಅಧ್ಯಕ್ಷರಿಗೆ ನಿರ್ದೇಶನ ನೀಡಬಹುದೇ? : ಸುಪ್ರೀಂಕೋರ್ಟ್ ಪ್ರಶ್ನೆ.
ನವದೆಹಲಿ : ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸುವ ಕುರಿತು ವಕೀಲರಿಂದ ಸಲ್ಲಿಕೆಯಾದ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ನ್ಯಾಯಪೀಠ ನಡೆಸಿತು. ವಿಚಾರಣೆ ವೇಳೆ ಅಲ್ಲಿ ಸಿಲುಕಿರುವವರನ್ನು...
ಇಂದು ವರ್ಚುಯಲ್ ಸಭೆ ನಡೆಸಲಿರುವ ಕ್ವಾಡ್ ನಾಯಕರು.
ನವದೆಹಲಿ : ರಷ್ಯಾ-ಉಕ್ರೇನ್ ಯುದ್ಧ ಎಂಟನೇ ದಿನಕ್ಕೆ ಕಾಲಿಟ್ಟಿದೆ. ಈ ಮಧ್ಯೆ ಇಂದು ಕ್ವಾಡ್ ರಾಷ್ಟ್ರ ನಾಯಕರು ವರ್ಚುಯಲ್ ಸಭೆ ನಡೆಸಲಿದ್ದಾರೆ.
ಕ್ವಾಡ್ ನಾಯಕರ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಜೋ...












