ಕೊನಾರ್ಕ್ ಎಕ್ಸ್ಪ್ರೆಸ್ ರೈಲಿನಲ್ಲಿ ಸಾಗಿಸುತ್ತಿದ್ದ 16 ಕೋಟಿ ಮೌಲ್ಯದ 32 ಕೆ.ಜಿ ಚಿನ್ನ ವಶ…
ಭುವನೇಶ್ವರ : ಕೊನಾರ್ಕ್ ಎಕ್ಸ್ಪ್ರೆಸ್ ರೈಲಿನಲ್ಲಿ ಸಾಗಿಸುತ್ತಿದ್ದ ಸುಮಾರು 16 ಕೋಟಿ ಮೌಲ್ಯದ 32 ಕೆ.ಜಿ ಚಿನ್ನವನ್ನು ಗವರ್ನ್ಮೆಂಟ್ ರೈಲ್ವೇ ಪೊಲೀಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಮಂಗಳವಾರ ರಾತ್ರಿ 11.30ರ ಸುಮಾರಿಗೆ ಮುಂಬೈಯಿಂದ...
ಭಾರತೀಯ ವಿದ್ಯಾರ್ಥಿಗಳನ್ನು ಉಕ್ರೇನ್ ಒತ್ತೆಯಾಳಾಗಿ ಇರಿಸಿಕೊಂಡಿದೆ : ರಷ್ಯಾ ಆರೋಪ ನಿರಾಕರಿಸಿದ ಭಾರತ.
ನವದೆಹಲಿ : ಭಾರತೀಯ ವಿದ್ಯಾರ್ಥಿಗಳನ್ನು ಉಕ್ರೇನ್ ಒತ್ತೆಯಾಳಾಗಿ ಇರಿಸಿಕೊಂಡಿದೆ ಎಂದು ರಷ್ಯಾ ಗಂಭೀರ ಆರೋಪ ಮಾಡಿತ್ತು. ಆದರೆ ರಷ್ಯಾ ಆರೋಪವನ್ನು ಭಾರತ ನಿರಾಕರಿಸಿದೆ.
ರಷ್ಯಾ ಆರೋಪ ಕುರಿತು ಸ್ಪಷ್ಟನೆ ನೀಡಿರುವ ಭಾರತದ ವಿದೇಶಾಂಗ ಸಚಿವಾಲಯವು,...
ಉತ್ತರಪ್ರದೇಶದಲ್ಲಿ ಇಂದು 6ನೇ ಹಂತದ ಮತದಾನ…
ಲಖನೌ(ಉತ್ತರಪ್ರದೇಶ) : ಉತ್ತರಪ್ರದೇಶ ವಿಧಾನಸಭೆಗೆ 6 ನೇ ಹಂತದ ಮತದಾನ ಆರಂಭವಾಗಿದೆ. 10 ಜಿಲ್ಲೆಗಳ 57 ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕಾಂಗ್ರೆಸ್ ನ ಅಜಯ್ ಕುಮಾರ್ ಲಲ್ಲು,...
ದೇಶದಲ್ಲಿ 6,561 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,29,45,160ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 6,561 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,29,45,160ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 142 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಉಕ್ರೇನ್ನಲ್ಲಿ ಭಾರತದ ಮತ್ತೋರ್ವ ವಿದ್ಯಾರ್ಥಿ ಸಾವು…
ಕೀವ್ : ಉಕ್ರೇನ್ ನಲ್ಲಿ ರಷ್ಯಾ ನಡೆಸಿದ ಶೆಲ್ ದಾಳಿಗೆ ಕರ್ನಾಟಕದ ವೈದ್ಯಕೀಯ ವಿದ್ಯಾರ್ಥಿ ನವೀನ್(21) ಸಾವನ್ನಪ್ಪಿದ್ದರು. ಇದರ ಬೆನ್ನಲ್ಲೇ ಇಂದು ಭಾರತದ ಮತ್ತೋರ್ವ ವಿದ್ಯಾರ್ಥಿ ಮೃತಪಟ್ಟಿದ್ದಾರೆ.
ಉಕ್ರೇನ್ ನ ವಿನ್ನಿಟ್ಸಿಯಾ ನ್ಯಾಷನಲ್...
ಭಾರತ ಧ್ವಜ ಹಿಡಿದು ಯುದ್ಧಪೀಡಿತ ಉಕ್ರೇನ್ನಿಂದ ಸುರಕ್ಷಿತವಾಗಿ ಪಾರಾದ ಪಾಕ್, ಟರ್ಕಿಶ್ ವಿದ್ಯಾರ್ಥಿಗಳು.
ಬುಕಾರೆಸ್ಟ್ : ಉಕ್ರೇನ್-ರಷ್ಯಾ ಮಧ್ಯೆ ಕಳೆದ ಏಳು ದಿನಗಳಿಂದ ಯುದ್ಧ ಮುಂದುವರೆದಿದ್ದು, ಯುದ್ಧಪೀಡಿತ ಉಕ್ರೇನ್ ನಲ್ಲಿ ವಿವಿಧ ದೇಶಗಳ ವಿದ್ಯಾರ್ಥಿಗಳು, ಪ್ರಜೆಗಳು ಸಂಕಷ್ಟಕ್ಕೆ ಸಿಲುಕಿದ್ದು, ತಮ್ಮ ದೇಶಗಳಿಗೆ ವಾಪಸ್ ಆಗಲು ಶತಪ್ರಯತ್ನ ನಡೆಸುತ್ತಿದ್ದಾರೆ....
ತಾಜ್ಮಹಲ್ನಲ್ಲಿ ಪಾಕ್ ಪರ ಘೋಷಣೆ ಕೂಗಿದ ಇಬ್ಬರು ಪೊಲೀಸ್ ವಶಕ್ಕೆ…
ಲಕ್ನೋ : ತಾಜ್ ಮಹಲ್ ನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತಾಜ್ ಮಹಲ್ ನೋಡಲು ಆಗಮಿಸಿದ್ದ ವೇಳೆ ಪಾಕ್ ಪರವಾಗಿ ಘೋಷಣೆ ಕೂಗಿದ್ದಾರೆ. ತಕ್ಷಣವೇ ಇಬ್ಬರನ್ನು...
ಯುದ್ಧಭೂಮಿಯಲ್ಲಿ ಪುಟಿನ್ ಜಯಗಳಿಸಬಹುದು,ಆದರೆ ಭವಿಷ್ಯದಲ್ಲಿ ತಕ್ಕ ಬೆಲೆ ತೆರಬೇಕಾಗುತ್ತದೆ : ಜೋ ಬೈಡೆನ್.
ವಾಷಿಂಗ್ಟನ್ : ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಯುದ್ಧಭೂಮಿಯಲ್ಲಿ ಜಯಗಳಿಸಬಹು. ಆದರೆ ಭವಿಷ್ಯದಲ್ಲಿ ತಕ್ಕ ಬೆಲೆ ತೆರಲಿದ್ದಾರೆ ಎಂದು ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಅವರು ಎಚ್ಚರಿಕೆ ನೀಡಿದ್ದಾರೆ.
ಸ್ಟೇಟ್ ಆಫ್ ಯೂನಿಯನ್...
ರಷ್ಯಾ ದಾಳಿ ವೇಳೆ ಮೃತಪಟ್ಟ ಕರ್ನಾಟಕ ವಿದ್ಯಾರ್ಥಿಯ ಮೃತದೇಹ ಪತ್ತೆ.
ಕೀವ್ : ಉಕ್ರೇನ್ನಲ್ಲಿ ರಷ್ಯಾ ದಾಳಿ ವೇಳೆ ಕರ್ನಾಟಕದ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದೆ.
ಹಾವೇರಿಯ ಚಳಗೇರಿ ಗ್ರಾಮದ ವಿದ್ಯಾರ್ಥಿ ನವೀನ್ ಉಕ್ರೇನ್ನ ಖಾರ್ಕೀವ್ ನಲ್ಲಿ ರಷ್ಯಾ ದಾಳಿ ವೇಳೆ ಸಾವನ್ನಪ್ಪಿದ್ದು, ನವೀನ್ ಮೃತದೇಹದ ಫೋಟೋವನ್ನು...
ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರನ್ನು ಭೇಟಿಯಾದ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ.
ಕೀವ್ : ಇಂದು ಕೂಡ ಉಕ್ರೇನ್ ಮೇಲೆ ರಷ್ಯಾ ಸೈನಿಕರು ದಾಳಿ ನಡೆಸುತ್ತಿದೆ. ಇತ್ತ ಯುದ್ಧಪೀಡಿತ ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದು, ಈಗಾಗಲೇ ಸರ್ಕಾರ, 4...












