ದೇಶದಲ್ಲಿ 7,554 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,29,38,599ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 7,554 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,29,38,599ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 223 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ತಕ್ಷಣವೇ ಕೀವ್ ತೊರೆಯುವಂತೆ ತನ್ನ ಪ್ರಜೆಗಳಿಗೆ ಭಾರತೀಯ ರಾಯಭಾರಿ ಕಚೇರಿ ಸೂಚನೆ…

ನವದೆಹಲಿ : ಕೀವ್ ನ ವಾಯುವ್ಯ ರಸ್ತೆಗಳಲ್ಲಿ ರಷ್ಯಾ ಸೇನಾ ವಾಹನಗಳಿರುವ ಉಪಗ್ರಹ ಚಿತ್ರಗಳು ಬಿಡುಗಡೆಗೊಂಡಿದ್ದು, ಹೆಚ್ಚಿನ ದಾಳಿಯಾಗಿ ಅನಾಹುತಗಳು ಸಂಭವಿಸುವ ಸಾಧ್ಯತೆ ಇದೆ. ಹೀಗಾಗಿ ಕೀವ್ ನಗರ ಅಪಾಯಕ್ಕೆ ಸಿಲುಕಿದೆ. ಈ ಹಿನ್ನಲೆಯಲ್ಲಿ...

ಉಕ್ರೇನ್​​ನಲ್ಲಿ ರಷ್ಯಾ ದಾಳಿಗೆ ಕರ್ನಾಟಕ ಮೂಲದ ವಿದ್ಯಾರ್ಥಿ ಸಾವು…

ಖಾರ್ಕಿವ್(ಉಕ್ರೇನ್) : ಉಕ್ರೇನ್ ನಲ್ಲಿ ರಷ್ಯಾ ನಡೆಸಿದ ವೈಮಾನಿಕ ಶೆಲ್ ದಾಳಿಗೆ ಕರ್ನಾಟಕ ಮೂಲದ ವಿದ್ಯಾರ್ಥಿ ಮೃತಪಟ್ಟಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್ ವಿದ್ಯಾಭ್ಯಾಸಕ್ಕಾಗಿ ಕಳೆದ ನಾಲ್ಕು ವರ್ಷಗಳಿಂದ ಉಕ್ರೇನ್...

ಮೈಕ್ರೋಸಾಫ್ಟ್ ಸಿಇಒ ಪುತ್ರ ನಿಧನ…

ವಾಷಿಂಗ್ಟನ್ : ಮೈಕ್ರೋಸಾಫ್ಟ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ(ಸಿಇಒ) ಸತ್ಯ ನಾಡೆಲ್ಲಾ ಅವರ ಪುತ್ರ ಝೈನ್ ನಾಡೆಲ್ಲಾ ನಿಧನರಾಗಿದ್ದಾರೆ. ಝೈನ್ ನಾಡೆಲ್ಲಾ ಹುಟ್ಟಿನಿಂದ ಸೆರೆಬ್ರಲ್ ಪಾಲ್ಸಿ ಕಾಯಿಲೆ(ಸ್ನಾಯು ಸಂಬಂಧಿ ಅಸ್ವಸ್ಥತೆ) ಹೊಂದಿದ್ದರು ಎಂದು ವರದಿಗಳು ತಿಳಿಸಿವೆ....

ಪುಟಿನ್‍ರಿಂದ ಬ್ಲ್ಯಾಕ್ ಬೆಲ್ಟ್ ಹಿಂಪಡೆಯಲು ವಿಶ್ವ ಟೇಕ್ವಾಂಡೋ ನಿರ್ಧಾರ.

ಸಿಯೋಲ್ : ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ ನಡೆಸುತ್ತಿದೆ. ಈ ಮಧ್ಯೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್​ರಿಗೆ ನೀಡಲಾದ ಟೇಕ್ವಾಂಡೋ ಬ್ಲ್ಯಾಕ್ ಬೆಲ್ಟ್ ಅನ್ನು ವಿಶ್ವ ಟೇಕ್ವಾಂಡೋ ಸಂಸ್ಥೆ ಹಿಂಪಡೆಯಲು ನಿರ್ಧರಿಸಿದೆ. ಉಕ್ರೇನ್...

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 105 ರೂ. ಏರಿಕೆ…

ನವದೆಹಲಿ : ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ ಇಂದು ದೆಹಲಿಯಲ್ಲಿ 105 ರೂಪಾಯಿ ಏರಿಕೆಯಾಗಿದ್ದು, ಈ ಮೂಲಕ ಇಂದಿನಿಂದ ರಾಷ್ಟ್ರ ರಾಜಧಾನಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ...

ದೇಶದಲ್ಲಿ 6,915 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,29,31,045ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 6,915 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,29,31,045ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 180 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಯುರೋಪಿಯನ್ ಒಕ್ಕೂಟ ಸೇರ್ಪಡೆ ಅರ್ಜಿಗೆ ಸಹಿ ಹಾಕಿದ ಉಕ್ರೇನ್ ಅಧ್ಯಕ್ಷ.

ಕೀವ್ : ರಷ್ಯಾ-ಉಕ್ರೇನ್ ಯುದ್ಧದ ನಡುವೆಯೂ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಉಕ್ರೇನ್ ರಾಷ್ಟ್ರವನ್ನು ಯುರೋಪಿಯನ್ ಒಕ್ಕೂಟಕ್ಕೆ ಸೇರ್ಪಡೆ ಮಾಡುವ ಕುರಿತ ಅರ್ಜಿಗೆ ಸಹಿ ಹಾಕಿದ್ದಾರೆ. ಈ ವೇಳೆ ಅವರು ಹಾನಿಗೊಳಗಾದ ದೇಶಕ್ಕೆ...

ರಷ್ಯಾ-ಉಕ್ರೇನ್ ಮಧ್ಯೆ ಶಾಂತಿ ಮಾತುಕತೆ ; ಕದನ ವಿರಾಮ ಘೋಷಿಸುವಂತೆ ಷರತ್ತು ವಿಧಿಸಿದ ಉಕ್ರೇನ್.

0
ಕೀವ್ : ರಷ್ಯಾ, ಉಕ್ರೇನ್ ವಿರುದ್ಧ ಯುದ್ಧ ಸಾರಿ ಐದು ದಿನಗಳು ಕಳೆದಿದೆ. ಇದರ ಮಧ್ಯೆ ಇಂದು ಬೆಲಾರಸ್ ನ ಗಡಿ ಪ್ರದೇಶದಲ್ಲಿ ರಷ್ಯಾ- ಉಕ್ರೇನ್ ನಿಯೋಗದ ಮಧ್ಯೆ ಮಹತ್ವದ ಶಾಂತಿ ಮಾತುಕತೆ...

ಭಾರತೀಯರನ್ನು ಸ್ಥಳಾಂತರಿಸಲು ಉಕ್ರೇನ್ ನೆರೆಯ ರಾಷ್ಟ್ರಗಳಿಗೆ ತೆರಳಲಿದ್ದಾರೆ ನಾಲ್ವರು ಸಚಿವರು.

0
ನವದೆಹಲಿ : ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಕರೆ ತರಲು ನಾಲ್ವರು ಕೇಂದ್ರ ಸಚಿವರು ಉಕ್ರೇನ್ ನ ನೆರೆ ರಾಷ್ಟ್ರಗಳಿಗೆ ತೆರಳಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿಂದು ಸಚಿವರು, ಅಧಿಕಾರಿಗಳ ಉನ್ನತ ಮಟ್ಟದ...
error: Content is protected !!