ದೇಶದಲ್ಲಿ 8,013 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,29,24,130ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 8,013 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,29,24,130ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 119 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಬಿಜೆಪಿ ಅಧಿಕಾರಕ್ಕೆ ಬಂದರೆ ಮದ್ಯದಂಗಡಿ ತೆರೆಯಲು ಅವಕಾಶ – ಬಿಜೆಪಿ ಹೇಳಿಕೆಗೆ ಕಾಂಗ್ರೆಸ್ ಕಿಡಿ…
ಇಂಫಾಲ್ : ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಣಿಪುರದಲ್ಲಿ ಭಾರತ ನಿರ್ಮಿತ ವಿದೇಶಿ ಮದ್ಯ (ಐಎಂಎಫ್ಎಲ್) ಅಂಗಡಿಗಳನ್ನು ತೆರೆಯಲಾಗುವುದು ಎಂದು ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಹೇಳಿದ್ದರು. ಸದ್ಯ ಈ...
ನನಗೆ ಸ್ಥಳಾಂತರ ಬೇಡ, ನಾನು ನನ್ನ ದೇಶದಲ್ಲಿಯೇ ಇರುತ್ತೇನೆ : ಉಕ್ರೇನ್ ಅಧ್ಯಕ್ಷ.
ಕೀವ್ : ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ತೀವ್ರಗೊಳ್ಳುತ್ತಿದ್ದು, ಕೀವ್ ತೊರೆಯುವಂತೆ ಅಮೆರಿಕ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಗೆ ಸಲಹೆ ನೀಡಿತ್ತು. ಆದರೆ ದೊಡ್ಡಣ್ಣನ ಸಲಹೆಯನ್ನು ಉಕ್ರೇನ್ ಅಧ್ಯಕ್ಷ ತಿರಸ್ಕರಿಸಿದ್ದಾರೆ.
ನಾನು ನನ್ನ ದೇಶದಲ್ಲಿಯೇ...
ಉಕ್ರೇನ್ನ ಬಹುಮಹಡಿ ಕಟ್ಟಡದ ಮೇಲೆ ರಷ್ಯಾ ಕ್ಷಿಪಣಿ ದಾಳಿ…
ಕೀವ್ : ಉಕ್ರೇನ್ ಮೇಲೆ ದಾಳಿ ಮುಂದುವರೆಸಿರುವ ರಷ್ಯಾ ಉಕ್ರೇನ್ ನ ರಾಜಧಾನಿ ಕೀವ್ ನಗರದಲ್ಲಿರುವ ಬಹುಮಹಡಿ ಕಟ್ಟಡದ ಮೇಲೆ ಕ್ಷಿಪಣಿ ದಾಳಿ ನಡೆಸಿದೆ.
ಒಂದು ಕ್ಷಿಪಣಿಯು ಕೈವಾದ ಜುಲಿಯಾನಿ ವಿಮಾನ ನಿಲ್ದಾಣದ ಸಮೀಪವಿರುವ...
ವೈದ್ಯಕೀಯ ಶಿಕ್ಷಣಕ್ಕಾಗಿ ಹೆಚ್ಚಿನ ವಿದ್ಯಾರ್ಥಿಗಳು ಉಕ್ರೇನ್ಗೆ ಯಾಕೆ ಹೋಗ್ತಾರೆ ಗೊತ್ತಾ?
ನವದೆಹಲಿ : ವೈದ್ಯಕೀಯ ಶಿಕ್ಷಣ ಪಡೆಯಲು ಹೆಚ್ಚಿನ ವಿದ್ಯಾರ್ಥಿಗಳು ಉಕ್ರೇನ್ ಗೆ ಯಾಕೆ ಹೋಗುತ್ತಾರೆ ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ.
ಉಕ್ರೇನ್ ನಲ್ಲಿ ಭಾರತಕ್ಕಿಂತ ಅತಿ ಕಡಿಮೆ ವೆಚ್ಚದಲ್ಲಿ ವೈದ್ಯಕೀಯ ಶಿಕ್ಷಣ ದೊರೆಯುತ್ತದೆ...
ತರಬೇತಿ ವಿಮಾನ ಪತನ – ಇಬ್ಬರು ಪೈಲಟ್ ಸಾವು…
ತೆಲಂಗಾಣ: ತರಬೇತಿ ವಿಮಾನ ಪತನಗೊಂಡ ಪರಿಣಾಮ ಪೈಲಟ್ ಮತ್ತು ತರಬೇತಿ ನಿರತ ಪೈಲಟ್ ಸಾವನ್ನಪ್ಪಿರುವ ಘಟನೆ ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ನಡೆದಿದೆ.
ಈ ತರಬೇತಿ ವಿಮಾನವು ನಲ್ಗೊಂಡ ಜಿಲ್ಲೆಯ ಪೆದ್ದಾಪುರ ಮಂಡಲ, ತುಂಗತ್ತುರಿ...
ದೇಶದಲ್ಲಿ 11,499 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,29,05,844ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11,499 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,29,05,844ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 255 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ರಷ್ಯಾ ವಿರುದ್ಧ ಯುಎನ್ಎಸ್ಸಿ ನಿರ್ಣಯ – ಮತದಾನದಿಂದ ದೂರ ಉಳಿದ ಭಾರತ.
ನವದೆಹಲಿ : ರಷ್ಯಾದ ಆಕ್ರಮಣಾಕಾರಿ ನೀತಿಯನ್ನು ಖಂಡಿಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಮಂಡಿಸಲಾಗಿದ್ದ ನಿರ್ಣಯದಲ್ಲಿ ಮತ ಚಲಾಯಿಸುವುದರಿಂದ ಭಾರತ ದೂರ ಉಳಿದಿದೆ.
ಭಾರತ, ಚೀನಾ, ಯುಎಇ ಈ ಮೂರು ರಾಷ್ಟ್ರಗಳು ಯುಎನ್ಎಸ್ಸಿ ನಿರ್ಣಯದಿಂದ...
ಉಕ್ರೇನ್ನಲ್ಲಿ ಸಿಲುಕಿರುವ 5 ಸಾವಿರ ವಿದ್ಯಾರ್ಥಿಗಳ ಪ್ರಯಾಣ ವೆಚ್ಚ ತಮಿಳುನಾಡು ಸರ್ಕಾರ ಭರಿಸಲಿದೆ : ಎಂ.ಕೆ.ಸ್ಟಾಲಿನ್.
ಚೆನ್ನೈ: ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿದೆ. ಇದರಿಂದಾಗಿ ಅನೇಕ ಭಾರತೀಯರು ಕೂಡ ಉಕ್ರೇನ್ ನಲ್ಲಿ ಸಿಲುಕಿಕೊಂಡಿದ್ದಾರೆ. ಉಕ್ರೇನ್ ನಲ್ಲಿ ಸಿಲುಕಿರುವ ತಮಿಳುನಾಡಿನ ಸುಮಾರು 5,000 ವಿದ್ಯಾರ್ಥಿಗಳ ವಾಪಸ್ ಕರೆತರುವ ವೆಚ್ಚವನ್ನು ತಮಿಳುನಾಡು...
ರಷ್ಯಾ ಉಕ್ರೇನ್ನೊಂದಿಗೆ ಮಾತುಕತೆಗೆ ಸಿದ್ಧವಿದೆ : ರಷ್ಯಾದ ವಿದೇಶಾಂಗ ಸಚಿವ.
ಮಾಸ್ಕೋ : ರಷ್ಯಾ ಉಕ್ರೇನ್ನೊಂದಿಗೆ ಮಾತುಕತೆಗೆ ಸಿದ್ಧವಿದೆ ಎಂದು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೋವ್ ಹೇಳಿದ್ದಾರೆ.
ಉಕ್ರೇನ್ ಮೇಲೆ ದಾಳಿ ನಡೆಸಿ, ಅದನ್ನ ಆಕ್ರಮಣ ಮಾಡಿಕೊಳ್ಳುವ ಉದ್ದೇಶ ನಮಗಿಲ್ಲ. ಆದರೆ ಅಲ್ಲಿನ...












